ಮಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳ ಹೆಸರುಗಳನ್ನು ಉಲ್ಲೇಖಿಸಿ ಪುನೀತ್ ಕೆರೆಹಳ್ಳಿ (Puneeth kerehalli) ಎಂಬಾತ ಸಾಮಾಜಿಕ ಜಾಲತಾಣದಲ್ಲಿ ನೀಡಿದ್ದ ಹೇಳಿಕೆಯ ವಿರುದ್ಧ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉರ್ವ ಪೊಲೀಸ್ ಠಾಣೆಯಲ್ಲಿ ಸೋಶಿಯಲ್...
ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿಗೆ ಬುಧವಾರ ಬೆಳಿಗ್ಗೆ ಅನಾಮಿಕ ವ್ಯಕ್ತಿಯೊಬ್ಬನಿಂದ ಬಾಂಬ್ ಬೆದರಿಕೆ ಕರೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಆಸ್ಪತ್ರೆ ಆಡಳಿತಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಹರಡುವ ಮತ್ತು ಪ್ರಚೋದನಕಾರಿ ವೀಡಿಯೊ, ಫೋಟೊ ಹಾಗೂ ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಎಚ್ಚರಿಕೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಇತ್ತೀಚಿನ ಮಳೆಯಿಂದಾಗಿ ಡೆಂಗ್ಯೂ ಶಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಬೆಳ್ತಂಗಡಿ, ಪುತ್ತೂರು, ಮತ್ತು ಸುಳ್ಯ ತಾಲೂಕುಗಳಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ...
ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ ಕಂಪೆನಿಯು ಕರ್ನಾಟಕದ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ತನ್ನ ಬ್ರೂವರಿ ಘಟಕದ ಕಾರ್ಯಾಚರಣೆಯನ್ನು ಜೂನ್ 30, 2025 ರಿಂದ ಸಂಪೂರ್ಣವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಸೆಬಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಮಂಗಳೂರು,...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೇ ಅಪರಾಧ ಕೃತ್ಯಗಳು ಅಥವಾ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಜಂಟಿ ಕಾರ್ಯಾಚರಣೆ ನಡೆಸಲಿದೆ ಎಂದು...
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (ಎಸ್ಪಿ) ಡಾ. ಅರುಣ್ ಕೆ. ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದು, ಅದೇ ದಿನ ಜಿಲ್ಲೆಯ ಪೊಲೀಸ್ ಇಲಾಖೆಯ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಮಂಗಳೂರು, ಮೇ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಆರ್ಭಟಕ್ಕೆ ಮಂಜನಾಡಿಯ ಮೋಂಟೆಪದವು ಗ್ರಾಮದಲ್ಲಿ ಗುಡ್ಡ ಕುಸಿದು, ಒಂದೇ ಕುಟುಂಬದ ಇಬ್ಬರು ಕಂದಮ್ಮಗಳು ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಈ...
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಚೋದನಕಾರಿ ಭಾಷಣಗಳ ಕುರಿತು ಮಾತನಾಡುತ್ತಿದ್ದಾಗ, ಕಾಂಗ್ರೆಸ್ನ ಸ್ಥಳೀಯ ಮುಸ್ಲಿಂ ಮುಖಂಡರೊಬ್ಬರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಗದ್ದಲ ಸೃಷ್ಟಿಸಿದ ಘಟನೆ ನಡೆಯಿತು. ಇದರಿಂದ...
ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷವನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ಉಂಟುಮಾಡುವಂತಹ ಪೋಸ್ಟ್ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ಇಲಾಖೆ...