ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಗೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು: ದ.ಕ ಜಿಲ್ಲೆಯ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಕಾಪಾಡಲು ಮತ್ತು ಬೆಳೆಸಲು ‘ನೆರೆ ಕೆರೆ’ ಎಂಬ ತುಳು ಚಿತ್ರವು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಖ್ಯಾತ ತುಳು ರಂಗಭೂಮಿ ಮತ್ತು ಸಿನಿಮಾ ನಟ ನವೀನ್ ಡಿ. ಪಡೀಲ್ ತಿಳಿಸಿದ್ದಾರೆ. ಮಂಗಳೂರು...
ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಕಾರಣಕ್ಕೆ ಬೇಸತ್ತು ಹಲವು ಕಾಂಗ್ರೆಸ್ಸಿನ ಮುಸ್ಲಿಂ ಯುವ ಮುಖಂಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ಸಲ್ಲಿಸಬೇಕೆಂದು...
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ಅಂತಿಮ ಹಂತದ ಪ್ರಗತಿಯಲ್ಲಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆಯನ್ನು ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ...
ಮಂಗಳೂರು: ವಿಶ್ವ ಹಿಂದೂ ಪರಿಷತ್ನ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಹಾಗೂ ಬಜರಂಗದಳದ ಮುಖಂಡರಾದ ಶರಣ್ ಪಂಪ್ವೆಲ್ ಅವರನ್ನು ಮಂಗಳೂರು ನಗರ ಪೊಲೀಸರು ಇಂದು ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಂಗಳೂರು ನಗರದ ನ್ಯಾಯಾಲಯದ ಆವರಣದಲ್ಲಿಯೇ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯೊಂದಿಗೆ ಇರುವಾಗಲೇ ಧೂಮಪಾನ ಮಾಡಿ, ಆ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ನಿಂದನೆ ಮಾಡಿದ ಘಟನೆ ತಡವಾಗಿ ಬೆಳಕಿಗೆ...
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ಮೇ 25ರಂದು ಬಜ್ಪೆಯಲ್ಲಿ ನಡೆಸಿದ ‘ಬಜ್ಪೆ ಚಲೋ’ ಪ್ರತಿಭಟನೆಯು ತೀವ್ರ ವಿವಾದಕ್ಕೆ...
ಯಕ್ಷಗಾನ ಕಲಾಭಿಮಾನಿಗಳಿಗೆ ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಿಯಿಂದ ಒಂದು ಸಿಹಿಸುದ್ದಿ ಸಿಕ್ಕಿದೆ ! ದಶಾವತಾರ ಯಕ್ಷಗಾನ ಬಯಲಾಟದ ಅನನ್ಯ ಪರಂಪರೆಯನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು, ಜಗನ್ಮಾತೆಯ ಕೃಪಾಶೀರ್ವಾದದೊಂದಿಗೆ, ಕಟೀಲು ಮೇಳಗಳ ಮುಕುಟಕ್ಕೆ 7ನೇ ನೂತನ ಮೇಳವು ಸೇರ್ಪಡೆಯಾಗಲಿದ್ದು, ಮುಂದಿನ...
ದಕ್ಷಿಣ ಕನ್ನಡ ಜಿಲ್ಲೆಯ ವಳಚ್ಚಿಲ್ ನಲ್ಲಿ ಗುರುವಾರ ರಾತ್ರಿ ನಡೆದ ಭಯಾನಕ ಘಟನೆಯೊಂದರಲ್ಲಿ, ಮದುವೆ ದಲ್ಲಾಳಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೃತರನ್ನು ವಾಮಂಜೂರಿನ ನಿವಾಸಿ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಕೃತ್ಯ ಎಸಗಿದ...
ಮದುವೆ ವಿಚಾರದಲ್ಲಿ ಉಂಟಾದ ಮನಸ್ತಾಪವು ವಿಕೋಪಕ್ಕೆ ತಿರುಗಿ, ಸಂಬಂಧಿಕನಿಂದಲೇ ವ್ಯಕ್ತಿಯೊಬ್ಬರ ಬರ್ಬರ ಕೊಲೆ ನಡೆದಿದೆ. ಈ ಘಟನೆಯಲ್ಲಿ ಮೃತರ ಇಬ್ಬರು ಪುತ್ರರೂ ಗಾಯಗೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ. Man Stabbed to Death Mangalore ಮಂಗಳೂರು, ಮೇ...