ಮಂಗಳೂರು, ಮೇ 19: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇಂದು ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಹಲ್ಲೆ ನಡೆಸಲು ಯತ್ನ ನಡೆದಿದೆ. ಈ ಘಟನೆಯಿಂದ ಜೈಲಿನ ಆವರಣದಲ್ಲಿ ಕೆಲಕಾಲ...
ಇತ್ತೀಚೆಗೆ ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ (36) ಅವರ ಬರ್ಬರ ಹತ್ಯೆ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿಗಳಿಗೆ ಪ್ರತೀಕಾರದ ದಾಳಿಯ ಭೀತಿ ಎದುರಾಗಿದ್ದು, ಇದು ಮಂಗಳೂರು ನಗರ...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕ್ರಮವನ್ನು ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಇದು ಸಚಿವರನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ನ ಒತ್ತಡದ ತಂತ್ರ...
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ನಡೆದ ಬೆಳವಣಿಗೆಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ದೂರು ದಾಖಲಾದ ಹಿನ್ನಲೆಯಲ್ಲಿ ‘ಶಂಖನಾದ’ ಹೆಸರಿನ ಇನ್ ಸ್ಟಾಗ್ರಾಮ್ ಪೇಜ್ ಅನ್ನು ನಿಷೇಧಿಸಲಾಗಿದೆ. ಮಂಗಳೂರು, ಮೇ 17 :...
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು....
ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು. ಮಂಗಳೂರು ಮೇ...
ವಾರ್ತಾಭಾರತಿ ದೈನಿಕದ ಹೆಸರು ಹಾಗೂ ಆಪರೇಷನ್ ಸಿಂಧೂರ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಮೂವರು ದುಷ್ಕರ್ಮಿಗಳು ಹಾಗೂ ಪುತ್ತೂರು ಮೂಲದ ವೆಬ್ ಸೈಟ್ ವೊಂದರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರು,...
ಆಪಲ್ ಕಂಪನಿಯ ಐಫೋನ್ ಖರೀದಿಸಿದ ಒಂದೆರಡು ವರ್ಷದಲ್ಲೇ ದೋಷ ಕಾಣಿಸಿಕೊಂಡು ಬಳಕೆಗೆ ಅನರ್ಹವಾದ ಪ್ರಕರಣದಲ್ಲಿ, ಜಿಲ್ಲಾ ಗ್ರಾಹಕ ಪರಿಹಾರ ವೇದಿಕೆಯು ಮಹತ್ವದ ತೀರ್ಪು ನೀಡಿದೆ. ಗ್ರಾಹಕರಿಗೆ ಪರಿಹಾರ ಮತ್ತು ದಾವೆ ಖರ್ಚು ನೀಡುವಂತೆ ಆಪಲ್ ಕಂಪನಿ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ʼಆಪರೇಷನ್ ಸಿಂಧೂರ್ʼ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸುವ ಜತೆಗೆ ಪಾಕಿಸ್ತಾನಕ್ಕೂ ದೊಡ್ಡ...
ಮೊದಲ ಗಂಡನೊಂದಿಗಿನ ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ, ಗುಟ್ಟಾಗಿ ಎರಡನೇ ಮದುವೆಯಾಗಿ, ಅದೇ ಮೊದಲ ಗಂಡನಿಂದ ಲಕ್ಷಾಂತರ ರೂಪಾಯಿ ಜೀವನಾಂಶ ಕೇಳಿದ ಪತ್ನಿಗೆ ಮಂಗಳೂರಿನ ಕುಟುಂಬ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಆಕೆಯ ಜೀವನಾಂಶದ...