ಬಜ್ಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ...
ಮಂಗಳೂರಿನ ವಾಮಂಜೂರು ಬಳಿ ಅನುಮಾನಸ್ಪದವಾಗಿ ಮೃತದೇಹ ಪತ್ತೆಯಾಗಿದ್ದು, ಗುಂಪು ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಎ.27 ರಂದು ಮಂಗಳೂರಿನ ಹೊರವಲಯ ಕುಡುಪು ಎಂಬಲ್ಲಿ ಘಟನೆ ನಡೆದಿದ್ದು, ಗುಂಪು ಹತ್ಯೆಯ ಬಗ್ಗೆ ಎಡಪಕ್ಷಗಳು ಅನುಮಾನ ವ್ಯಕ್ತಪಡಿಸಿದ್ದವು. ಮಂಗಳೂರು:...
ಮಂಗಳೂರಿನ ಹೊರವಲಯ ಕುಡುಪು ಎಂಬಲ್ಲಿ ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಅತ್ಯಂತ ಕ್ರೂರವಾಗಿ ಕೊಲೆಗೈದ ಘಟನೆ ನಾಡನ್ನೇ ತಲ್ಲಣಗೊಳಿಸಿದೆ. ಈ ಪೈಶಾಚಿಕ ಕೃತ್ಯವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತೀವ್ರ ಶಬ್ದಗಳಲ್ಲಿ...
ವೈದ್ಯ ವೃತ್ತಿಗೆ ಕಳಂಕ ತರುವಂತಹ ಘಟನೆಯೊಂದು ಕರಾವಳಿಯಲ್ಲಿ ಕೋಲಾಹಲ ಸೃಷ್ಟಿಸಿದೆ! ಮಂಗಳೂರಿನ ವೈದ್ಯೆಯೊಬ್ಬರು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ, “ಕಾಪಾಡಿ, ಕೊಳಕು ಹಿಂದೂಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಹೌದು, ನಾನು ಭಾರತೀಯಳು, ಮತ್ತು ನಾನು ಭಾರತವನ್ನು ದ್ವೇಷಿಸುತ್ತೇನೆ!”...
ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆ ಪರೀಕ್ಷೆಗೆ ಹಾಜರಾಗುವ ವೇಳೆ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರದಂತಹ ಧಾರ್ಮಿಕ ಗುರುತುಗಳನ್ನು ಧರಿಸಬಾರದು ಎನ್ನುವ ಸೂಚನೆಯನ್ನು ಕೈ ಬಿಡಬೇಕೆಂಬ ಕೋರಿಕೆಗೆ ಕ್ಷಿಪ್ರವಾಗಿ ಸ್ಪಂದಿಸಿ ರೈಲ್ವೇ ಇಲಾಖೆಯ ಎಲ್ಲಾ ಪರೀಕ್ಷೆಗಳ ನಿಯಮದಲ್ಲೂ...
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತೆ ಸಮಿತಿಗೆ ದೂರು ನೀಡಿದ್ದಾರೆ. ಮಂಗಳೂರು: ಬೆಳ್ತಂಗಡಿ...
ಏಪ್ರಿಲ್ 29 ರಂದು ನಡೆಸಲುದ್ದೇಶಿಸಿರುವ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಯ ಪ್ರವೇಶ ಪತ್ರದಲ್ಲಿರುವ ಒಂದು ಸೂಚನೆ ಇದೀಗ ತೀವ್ರ ವಿವಾದದ ಕಿಡಿ ಹೊತ್ತಿಸಿದೆ. ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಅಭ್ಯರ್ಥಿಗಳು ಮಂಗಳಸೂತ್ರ, ಜನಿವಾರದಂತಹ ಪವಿತ್ರ ಧಾರ್ಮಿಕ ಸಂಕೇತಗಳನ್ನು ಧರಿಸುವಂತಿಲ್ಲ...
ಪಾಕಿಸ್ತಾನದಿಂದ ಬಂದು ಭಾರತೀಯರನ್ನು ವಿವಾಹವಾಗಿ ದಶಕಕ್ಕೂ ಹೆಚ್ಚು ಕಾಲದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನೆಲೆಸಿರುವ ಮೂವರು ಮಹಿಳೆಯರನ್ನು ಪೊಲೀಸರು ಗುರುತಿಸಿದ್ದಾರೆ. ಮಂಗಳೂರು: ಪಾಕಿಸ್ತಾನದಿಂದ ಬಂದು ಭಾರತೀಯರನ್ನು ವಿವಾಹವಾಗಿ ದಶಕಕ್ಕೂ ಹೆಚ್ಚು ಕಾಲದಿಂದ ಮಂಗಳೂರು...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಬಾಲಕರ ವಾಲಿಬಾಲ್ ತಂಡವು ಏಪ್ರಿಲ್ 22 ಮತ್ತು 23, 2025 ರಂದು ಭಂಟಕಲ್ನ SMVITM ನಲ್ಲಿ ನಡೆದ VTU ಅಂತರ-ಕಾಲೇಜು ಮಂಗಳೂರು ವಿಭಾಗ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ 9...