ಚಿನ್ನಾಭರಣ ಖರೀದಿಸುವಂತೆ ನಟಿಸಿ, ಮೊಬೈಲ್ ಮೂಲಕವೇ ಹಣ ಪಾವತಿಸಿರುವುದಾಗಿ ನಂಬಿಸಿ ಅಂಗಡಿ ಮಾಲೀಕರಿಗೆ ಫರೀದಾ ಎಂಬ ಮಹಿಳೆ ವಂಚಿಸಿರುವ ಪ್ರಕರಣವೊಂದು ವರದಿಯಾಗಿದೆ. ಈಕೆ ಕಾವೂರು ಸೇರಿದಂತೆ ಹಲವೆಡೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಪಡೆದು ವಂಚಿಸಿರುವುದು...
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಹೇಯ ಉಗ್ರರ ದಾಳಿಗೆ ದೇಶವೇ ಕಂಬನಿ ಮಿಡಿಯುತ್ತಿದ್ದರೆ, ಕರಾವಳಿಯ ಮಂಗಳೂರಿನಲ್ಲಿ ಯಾರೋ ಕಿಡಿಗೇಡಿಯೊಬ್ಬ ಫೇಸ್ಬುಕ್ನಲ್ಲಿ ಈ ಘೋರ ಕೃತ್ಯವನ್ನು ಸಮರ್ಥಿಸಿಕೊಂಡು ವಿಷಬೀಜ ಬಿತ್ತಿದ್ದಾನೆ! ‘ನಿಚ್ಚು ಮಂಗಳೂರು’ ಎಂಬ ಫೇಸ್ಬುಕ್ ಪೇಜ್ನಲ್ಲಿ ಹಾಕಲಾದ...
ನಗರದಿಂದ ಉಳ್ಳಾಲಕ್ಕೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದರ ನಿರ್ವಾಹಕ, ಪ್ರಯಾಣಿಸುತ್ತಿದ್ದ ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಎಸಗಿದ ಆರೋಪದ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ನಗರದಿಂದ ಉಳ್ಳಾಲಕ್ಕೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸೊಂದರ...
ನವ ಮಂಗಳೂರು ಬಂದರು ವ್ಯಾಪ್ತಿ (NMPRCL)ಗೆ ಸೇರಿದ ಸುರತ್ಕಲ್-ಬಿ.ಸಿ. ರೋಡ್ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ ಸಂಬಂಧಪಟ್ಟ ಕಾಮಗಾರಿಗಳ ಆರಂಭಕ್ಕೆ ಇಂದು(ಏ. 24) ಸಂಜೆ 3.30ಕ್ಕೆ ದಕ್ಷಿಣ ಕನ್ನಡ...
ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ 500ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ...
ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 22ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ಅಡ್ಯಾರ್ನ ಕಣ್ಣೂರಿನಲ್ಲಿ ಶುಕ್ರವಾರ ಸಂಜೆ ನಡೆದ ವಕ್ಫ್ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶವು ಶಾಂತಿಯುತವಾಗಿ ನಡೆಯುತ್ತಿದ್ದರೂ, ಅದರ ಹೊರಗೆ ಕೆಲವರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ವರದಿಯಾಗಿದೆ. ಈ ಸಂಬಂಧ ಮೂವರ ವಿರುದ್ಧ...
ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಿ, ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ...
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕೊಟ್ಟಾರಿಮೂಲೆ ಪ್ರದೇಶದಲ್ಲಿ, ನೇತ್ರಾವತಿ ನದಿ ತೀರದ ಬಳಿ, ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಬುಧವಾರ ತಡರಾತ್ರಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ...
ವಿವಾದಿತ ವಕ್ಫ್ ಕಾಯ್ದೆಯನ್ನು ವಿರೋಧಿಸಿ ಇಂದು ನಗರದ ಅಡ್ಯಾರ್ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮಂಗಳೂರು ನಗರವು ಅಕ್ಷರಶಃ ಪೊಲೀಸ್ ಕೋಟೆಯಾಗಿ ಮಾರ್ಪಟ್ಟಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ....