ಮಂಗಳೂರು ಹೊರವಲಯದ ಕಲ್ಲಾಪು ಬಳಿಯ ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞೆ ಸ್ಥಿತಿಯಲ್ಲಿ ಯುವತಿಯೊಬ್ಬಳು ಪತ್ತೆಯಾಗಿರುವ ಘಟನೆ ನಡೆದಿದೆ. ಯುವತಿ ಮೈ ಮೇಲೆ ಗಾಯದ ಗುರುತು ಪತ್ತೆಯಾಗಿದ್ದು ಸಾಮೂಹಿಕ ಅತ್ಯಾಚಾರವಾಗಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರು: ಮಂಗಳೂರು ಹೊರವಲಯದ ಕಲ್ಲಾಪು...
ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಕೆ ಮತ್ತು ರಬ್ಬರ್ ಮಾರುಕಟ್ಟೆಯಲ್ಲಿ ವ್ಯತಿರಿಕ್ತವಾದ ದರ ಬದಲಾವಣೆಗಳು ಕಂಡುಬರುತ್ತಿವೆ. ಬಿಳಿ ಚಾಲಿ ಅಡಕೆಯ ಧಾರಣೆಯು ಕಳೆದ ಒಂದು ತಿಂಗಳಿನಿಂದ ಗಮನಾರ್ಹ ಏರಿಕೆ ದಾಖಲಿಸಿದ್ದು, ಕೆಜಿಗೆ 450 ರೂ. ಗಡಿ...
ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಎ.18ರಂದು ಪಡೀಲ್ ಬಿ.ಸಿ.ರೋಡ್ ರಸ್ತೆಯಲ್ಲಿರುವ ಕಣ್ಣೂರು ಅಡ್ಯಾರ್ನ ಷಾ ಗಾರ್ಡನ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆಯನ್ನು ಸಹ...
2014ರಲ್ಲಿ ನಗರದ ಅತ್ತಾವರದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳ ಮೇಲಿನ ಆರೋಪ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲ್ವಿಚಾರಣೆಯನ್ನು ಏ.9ರಂದು ನಿಗದಿಪಡಿಸಲಾಗಿದೆ. ಮಂಗಳೂರು: 2014ರಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆ ಜಂಕ್ಷನ್ಗೆ ವಿಸ್ತರಿಸುವ ಕಾರ್ಯಕ್ಕೆ ರೈಲ್ವೆ ಮಂಡಳಿಯಿಂದ ಈಗಾಗಲೇ ಅನುಮೋದನೆ ದೊರೆತಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ...
ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿನ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಎ.7 ರಂದು ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ...
Karnataka PUC Result 2025 ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಅಮೂಲ್ಯ ಕಾಮತ್ ಹಾಗೂ ವಾಣಿಜ್ಯ...
ಪೊಲೀಸರು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ...
ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಮಾಟ-ಮಂತ್ರ ಮಾಡಲಾಗಿದೆ ಎಂದು ಭಯಪಡಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಸುಮಾರು ಒಂದು ಲಕ್ಷ ರೂಪಾಯಿಗಳನ್ನು ವಂಚಿಸಿದ ಆರೋಪದ ಮೇಲೆ ಗುರುವಾಯನಕೆರೆಯ ನಿವಾಸಿ ಜಿ. ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು...
ಪ್ರಸಿದ್ಧ ಯಾತ್ರಾಸ್ಥಳವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಏಪ್ರಿಲ್ 27ರಿಂದ ವಿಜೃಂಭಣೆಯಿಂದ ಜರುಗುತ್ತಿದ್ದ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಏಪ್ರಿಲ್ 4 ರಂದು ಯಶಸ್ವಿಯಾಗಿ ಸಂಪನ್ನಗೊಂಡಿವೆ. ಇದರ ಅಂಗವಾಗಿ ಇಂದು, ಏಪ್ರಿಲ್ 5 ರಂದು, ಐತಿಹಾಸಿಕ...