ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ ಎಂಬ ಸುದ್ದಿ ಕೇಳಿ ಮಂಗಳೂರಿಗರ ಮನಸ್ಸು ಭಾರವಾಗಿದೆ. ನಗರದ ಅತಿಥಿ ಸತ್ಕಾರದ ಇತಿಹಾಸದಲ್ಲಿ ತನ್ನದೇ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ಸಿಕ್ಕ ಬೆನ್ನಲ್ಲೇ, ಅದರ ರೂವಾರಿಗಳಲ್ಲಿ ಒಬ್ಬರೆನಿಸಿದ ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ನೆಲದಿಂದಲೇ ಜೀವ...
ಭೀಕರ ಅಪಘಾತದ ರಭಸಕ್ಕೆ ಬಸ್ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಪುತ್ತೂರು...
ನಿಮ್ಮ ನೆಚ್ಚಿನ ಎಸ್ಸಿಡಿಸಿಸಿ ಬ್ಯಾಂಕ್ ಈ ವರ್ಷ ದಾಖಲೆ ಮೇಲೆ ದಾಖಲೆ ಮಾಡಿದೆ! 111 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮ ಬ್ಯಾಂಕ್, ಈ ಸಾರಿ ಬರೋಬ್ಬರಿ 110.40 ಕೋಟಿ ರೂಪಾಯಿ ಲಾಭ ಗಳಿಸಿದೆ. ಇದು ಬ್ಯಾಂಕ್ನ...
ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿರುವುದನ್ನು ವಿರೋಧಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಇಂದು ನಗರದ ಕ್ಲಾಕ್ ಟವರ್ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ಮಂಗಳೂರು: ಕೇಂದ್ರ...
ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್ ವಿರುದ್ದ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರಕ್ಕೆ ಮುಂದಾದ ಘಟನೆ ನಡೆದಿದ್ದು, ಬ್ರೋಕರ್ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತೆ...
ಬಜಪೆ ಸಮೀಪದ ಪೆರ್ಮುದೆ ಪೇಟೆಯಲ್ಲಿರುವ, ಕುವೈಟ್ ನಿವಾಸಿ ಜಾನ್ವಿನ್ ಪಿಂಟೋ ಎಂಬುವವರ ಮನೆಯಲ್ಲಿ ನಡೆದ ಬೃಹತ್ ಕಳ್ಳತನ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಸಾಧಿಸಿದ ಕಳ್ಳರು, ಲಾಕರ್ನಲ್ಲಿದ್ದ ಸುಮಾರು 1...
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ನಿರಂತರ ಬೆಲೆ ಏರಿಕೆಗಳು ಮತ್ತು ಬಜೆಟ್ನಲ್ಲಿ ನಿರ್ದಿಷ್ಟ ಸಮುದಾಯದ ಓಲೈಕೆ ಮಾಡಲಾಗಿದೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯವ್ಯಾಪಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯ ಭಾಗವಾಗಿ ಮಂಗಳೂರಿನಲ್ಲಿಯೂ...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿ(NMPRCL)ಗೆ ಸೇರಿದ ಸುರತ್ಕಲ್-ಬಿಸಿರೋಡ್ವರೆಗಿನ ಒಟ್ಟು 37.42 ಕಿಮೀ. ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣಾ ಕಾಮಗಾರಿ, ಮರು ಡಾಂಬರೀಕರಣ ಹಾಗೂ...
ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಮಂಗಳೂರು ಮಾ. 28: ಅಕ್ರಮವಾಗಿ...