ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ನ ರಜತ ಮಹೋತ್ಸವದ ಅಂಗವಾಗಿ ಮೇ 10ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ 1.5 ಲಕ್ಷ ಮಹಿಳೆಯರು ಸಮವಸ್ತ್ರ ಧರಿಸಿ ಭಾಗವಹಿಸುವ ಮೂಲಕ ಇತಿಹಾಸ ಸೃಷ್ಟಿಸಲಿದ್ದಾರೆ ಎಂದು ಟ್ರಸ್ಟ್ನ...
ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್ ಕಮಿಷನರ್ ಅನುಪಮ್ ಆಗರ್ವಾಲ್ ಸೂಚಿಸಿದ್ದಾರೆ. ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್...
ಕರಾವಳಿ ಪ್ರದೇಶದಲ್ಲಿ ಮಾರ್ಚ್ 22 ಮತ್ತು 23 ರಂದು ಗುಡುಗು ಮತ್ತು ಮಿಂಚು ಸಹಿತ ಉತ್ತಮ ಮಳೆಯಾಗುವ ಸಂಭವ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ...
ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಎಂಬುವವರನ್ನು ಮಲ್ಪೆ ಪೊಲೀಸರು...
ಪಿಜಿ ಅವ್ಯವಸ್ಥೆಗೆ ಬೇಸತ್ತ ವಿದ್ಯಾರ್ಥಿ ಗೂಗಲ್ ರೇಟಿಂಗ್ ನಲ್ಲಿ ಸಿಂಗಲ್ ಸ್ಟಾರ್ ನೀಡಿ, ಊಟ, ಸ್ವಚ್ಚತೆ ಬಗ್ಗೆ ಕಮೆಂಟ್ ಮಾಡಿದ್ದ ಎಂಬ ಕಾರಣಕ್ಕೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ...
ವಿಟಿಯು 26ನೇ ಅಂತರಕಾಲೇಜು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜು ಹೊಸ ಇತಿಹಾಸ ಸೃಷ್ಟಿಸಿದೆ. ವಿಟಿಯು 26ನೇ ಅಂತರಕಾಲೇಜು ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜು ಹೊಸ ಇತಿಹಾಸ ಸೃಷ್ಟಿಸಿದೆ. ಸಹ್ಯಾದ್ರಿ ಅಥ್ಲೆಟಿಕ್ ತಂಡವು 104...
ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ...
ರಸ್ತೆ ವಿಸ್ತರಣೆಯ ಹೆಸರಿನಲ್ಲಿ ಯಾವುದೇ ಸೂಕ್ತ ಆದೇಶವಿಲ್ಲದೆ ಮನೆಯ ಕಾಂಪೌಂಡ್ ಗೋಡೆಯನ್ನು ಧ್ವಂಸಗೊಳಿಸಿದ ಘಟನೆ ಮಂಗಳೂರಿನ ಪಚ್ಚನಾಡಿ ವೈದ್ಯನಾಥ ನಗರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಗಣೇಶ್ ಎಂಬ ವ್ಯಕ್ತಿಯ ನೇತೃತ್ವದಲ್ಲಿ ಒಟ್ಟು 17 ಮಂದಿ ಗೂಂಡಾ...
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಏಪ್ರಿಲ್ 26ರಂದು ನಡೆಯಲಿದೆ. ಈ ಚುನಾವಣೆಯು ಒಕ್ಕೂಟದ ನೋಂದಾಯಿತ ಕೇಂದ್ರ ಕಚೇರಿಯ ಆವರಣದಲ್ಲಿ ಬೆಳಿಗ್ಗೆ 9...
ಮಂಗಳೂರಿನ ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27)...