ದೈತ್ಯಾಕಾರದ ಅಶ್ವಥ ಮರದ ಕೊಂಬೆಯೊಂದು ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರಿನ ಹೃದಯ ಭಾಗವಾದ ಹಂಪನಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಂಗಳೂರು: ದೈತ್ಯಾಕಾರದ ಅಶ್ವಥ ಮರದ...
ಅನ್ಯ ಧರ್ಮೀಯ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಉಳ್ಳಾಲದ ಕುತ್ತಾರಿನಲ್ಲಿ ಕರೆ ನೀಡಿ ವಿವಾದ ಸೃಷ್ಟಿಸಿದ್ದ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡರು ನೀಡಿದ ದೂರಿನಂತೆ ಕೋಮು...
ಹುಡುಗ ಬೀಳುವ ಒಂದು ಹಂತದ ದೃಶ್ಯಗಳು ಸಿಸಿ ಕೆಮರಾದಲ್ಲಿ ದಾಖಲಾಗಿದ್ದು, ಮಹಡಿಯ ಮೇಲಿನ ದೃಶ್ಯಗಳು ಕೆಮರಾದಲ್ಲಿ ಇಲ್ಲ. ಹಾಗಾಗಿ ಆತ ಬೀಳಲು ಕಾರಣ ಏನು ಎನ್ನುವುದು ಇನ್ನೂ ನಿಗೂಢವಾಗಿದೆ ಎನ್ನುತ್ತಾರೆ ಬಾಲಕನ ಕುಟುಂಬಸ್ಥರು. ಮಂಗಳೂರು: ಐದನೇ ಮಹಡಿಯಿಂದ...
ಕನ್ನಡ-ತುಳು ವಿದ್ವಾಂಸ ವಾಮನ ನಂದಾವರ (82 ವ) ರವರು ಶನಿವಾರ ನಿಧನರಾದರು. ಉರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಕುಟುಂಬದ ಆಪ್ತ...
ಎರಡು ವರ್ಷದ ಹಿಂದೆ ಕೇಂದ್ರ ಸರಕಾರದಿಂದ ನಿಷೇಧಕ್ಕೆ ಒಳಗಾಗಿದ್ದ ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಸಂಘಟನೆ ಮತ್ತೆ ಕರಾವಳಿ ಕರ್ನಾಟಕದಲ್ಲಿ ತನ್ನ ಬಾಲ ಬಿಚ್ಚುತ್ತಿರುವಂತೆ ಕಾಣಿಸುತ್ತದೆ. ಎರಡು ವರ್ಷದ ಹಿಂದೆ ಕೇಂದ್ರ ಸರಕಾರದಿಂದ ನಿಷೇಧಕ್ಕೆ...
ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದಲ್ಲಿ ಕಳೆದ ಕೆಲ ದಶಕಗಳಿಂದ ಕಲಾರಸಿಕರನ್ನು ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು (52 ವ) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....
ನೆರೆಮನೆ ನಿವಾಸಿಗಳ ಜಗಳ ಕಾರನ್ನು ಬೈಕ್ ಗೆ ಡಿಕ್ಕಿ ಹೊಡೆಸಿ, ಕೊಲೆ ಮಾಡುವ ಯತ್ನದವರೆಗೆ ಮುಂದುವರಿದ ಘಟನೆ ಮಂಗಳೂರು ನಗರದ ಬಿಜೈ ಕಾಪಿಕಾಡ್ ನಲ್ಲಿ ನಡೆದಿದೆ. ಮಂಗಳೂರು: ನೆರೆಮನೆ ನಿವಾಸಿಗಳ ಜಗಳ ಕಾರನ್ನು ಬೈಕ್ ಗೆ...
ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ. 15 ರಂದು 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್...
ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್ಪಿಆರ್ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಮಂಗಳೂರಿನಲ್ಲಿ ಯುವಕರಿಗೆ ನೀಡಲಾಗುತ್ತಿರುವ ಪ್ರಾದೇಶಿಕ ಪೂರಕ ಕೌಶಲ್ಯಾಭಿವೃದ್ಧಿ ತರಬೇತಿಯ ಕುರಿತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ‘ಕೌಶಲ್ಯ ಭಾರತ ಕಾರ್ಯಕ್ರಮದಡಿ ದಕ್ಷಿಣ...