ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ನಿಗೂಢವಾಗಿ ನಾಪತ್ತೆಯಾಗಿದ್ದ ಹಿನ್ನೆಲೆ ಆತನ ಪತ್ತೆಗೆ ಆಗ್ರಹಿಸಿ ಪ್ರತಿಭಟಿಸಿದ್ದ ಬಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. BEARY_ROYAL_NAWAB,...
ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದ ಬಜರಂಗದಳ ಕಾರ್ಯಕರ್ತರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಘಟನೆ ಇಂದು ನಡೆದಿದೆ. ಮಂಗಳೂರು: ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಟೆಂಪೋದಲ್ಲಿ...
‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಸಲಹೆಯನ್ನು ನೀಡಿದ್ದಾರೆ. ಉಳ್ಳಾಲ: ‘ಮದುವೆಯಾಗಲು ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ವಿವಾಹವಾಗಿ’ ಎಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಬ್ಯಾಲೆನ್ಸ್ ಕಳೆದುಕೊಂಡಿರುವ ಬರೀ ಬ್ಯಾಲೆನ್ಸ್ ಶೀಟ್ ಆಗಿದ್ದು, ಒಂದು ವರ್ಗದವರ ಓಲೈಕೆಗಾಗಿಯೇ ಭರಪೂರ ಕೊಡುಗೆಗಳನ್ನು ನೀಡಿರುವ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....
ಫರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದಲ್ಲಿ ಪೊಲೀಸರು ತನಿಖೆಯಲ್ಲಿ ತೋರಿದ ನಿಷ್ಕ್ರಿಯತೆಯಿಂದಾಗಿ ಆತನ ಪೋಷಕರು ಆತಂಕದಲ್ಲೇ ದಿನ ಕಳೆಯುವಂತಾಗಿದೆ. ಮಾ.10ರಂದು ಬಂಟ್ವಾಳದ ಪುದುವಿನಲ್ಲಿ ತನಿಖಾ ವೈಫಲ್ಯವನ್ನು ಖಂಡಿಸಿ ಬೃಹತ್ ಮಟ್ಟದ ಧರಣಿ ಸತ್ಯಾಗ್ರಹ...
ಮಾ.8ರಂದು ಬೆಳಗ್ಗೆ 9:30 ಕ್ಕೆ ಪುತ್ತೂರಿನ ಕಬಕದಿಂದ ಬೊಳ್ವಾರಿನ ವರಗೆ ಬೃಹತ್ ವಾಹನ ಜಾಥವು ನಡೆಯಲಿದ್ದು ನಂತರ ಬೊಳ್ವಾರಿನಿಂದ ಮಹಾಲಿಂಗೇಶ್ವರ ದೇವಸ್ಥಾನದ ವರಗೆ ಬೃಹತ್ ಮೆರವಣೆಗೆಯ ಮೂಲಕ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿದ ಅಶೋಕ್...
ಇಂದು ನಡೆದ ಸಿಎಂ ಸಿದ್ಧರಾಮಯ್ಯನವರ ಬಜೆಟ್ ಮಂಡನೆ ಕುರಿತಂತೆ ಕೆಪಿಸಿ ಪ್ರಧಾನ ಕಾರ್ಯಕರ್ಶಿ ಪದ್ಮರಾಜ್ ಆರ್ ಪೂಜಾರಿಯವರು ಮಾತನಾಡಿ, ಬುದ್ಧ, ಬಸವಣ್ಣ, ನಾರಾಯಣಗುರಗಳು, ಡಾ.ಬಿ.ಆರ್.ಅಂಬೇಡ್ಕರ್ ಮೊದಲಾದ ದಾರ್ಶನಿಕರ ಕನಸುಗಳಂತೆ ಮಾನವೀಯ ನೆಲೆಯಲ್ಲಿ ಸಮ ಸಮಾಜ ನಿರ್ಮಾಣಕ್ಕೆ...
ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರು: ನಟ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭೇಟಿ ದೇವಾಲಯದಲ್ಲಿ...
ಆಟೊರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ ಆತನಿಂದ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು, ಮಾ.5: ಆಟೊರಿಕ್ಷಾದಲ್ಲಿ ನಿಷೇಧಿತ...
ಕರಾವಳಿ ಕರ್ನಾಟಕದಲ್ಲಿ ಕಳೆದೆರೆಡು ವಾರಗಳಿಂದ ತಾಪಮಾನ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಏರುತ್ತಿರುವ ಉಷ್ಣಾಂಶ, ಇದರ ಬೆನ್ನಲೇ ಬಾನಿನಲ್ಲಿ ಸೃಷ್ಟಿಯಾಗುತ್ತಿರುವ ಮೋಡಗಳು ಮುಂದಿನ ಒಂದು ವಾರದಲ್ಲಿ ಮಳೆಯಾಗುವ ಸಾಧ್ಯತೆಯನ್ನು ತೋರಿಸಿದೆ. ಒಂದೊಮ್ಮೆ ಮಳೆ ಸುರಿದರೆ ಉಷ್ಣಾಂಶವೂ ತುಸು...