ಪದವು ಶಕ್ತಿನಗರದ ಶ್ರೀಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವದಲ್ಲಿ ಸ್ವಯಂ ಸೇವಕನಾಗಿದ್ದ ಕಾಂಗ್ರೆಸ್ ಕಾರ್ಯಕರ್ತನ ‘ಕೈ ಕಾಲು ಮುರಿಯಿರಿ’ ಎಂದು ದುಷ್ಪ್ರೇರಣೆ ನೀಡಿದ ಆರೋಪದ ಮೇಲೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ...
ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ರಾಜ್ಯ ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಜಮಾ ಮಾಡೋದಕ್ಕೆ ಶುರು ಮಾಡಲಾಗಿದೆ. ಇಂದು ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ರೂ.2000 ಬಾಕಿ ಹಣವನ್ನು ಜಮಾ ಮಾಡಲಾಗಿದೆ....
ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ ರೈಲ್ವೆ ಮಂಡಳಿ ಅನುಮೋದನೆ...
ಮುಂಬಯಿಯಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಅವರಿಂದ 23 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು, ಫೆ. 24: ಮುಂಬಯಿಯಿಂದ ಮಂಗಳೂರಿಗೆ...
ಭಾರತೀಯ ವಾಯುಪಡೆಯ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಅವರು ಜಾಗ್ವಾರ್ ಯುದ್ಧ ವಿಮಾನ ಸ್ಕ್ಯಾಡ್ರನ್ನಲ್ಲಿ ಪೈಲಟ್ ಆಗಿ ಮೊದಲ ಬಾರಿಗೆ...
ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಮಂಗಳೂರು:...
ರಸ್ತೆಯಿಂದ ಮಂಗಳೂರಿನ ಜೈಲ್ ಕಂಪೌಂಡ್ ಒಳಗೆ ಪ್ಲಾಸ್ಟಿಕ್ ಕವರ್ ನಲ್ಲಿ ವಸ್ತು ಒಂದನ್ನು ಇಬ್ಬರು ಯುವಕರು ಬಿಸಾಡುವ ದೃಶ್ಯ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನಿಲ್ ಕಾರ್ ನ ಡ್ಯಾಶ್ ಬೋರ್ಡ್ ಕ್ಯಾಮೆರಾ ದಲ್ಲಿ ಸೆರೆಯಾಗಿದೆ....
ಮಂಗಳೂರು: ಕಾರಿನ ಹಿಂಭಾಗಕ್ಕೆ ಪಿಕಪ್ ವಾಹನ ಢಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಕಾರು ಬಡಿದು ಸಿಂಧನೂರು ಶಾಸಕರ ಸೋದರ ಅಳಿಯ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿಯಲ್ಲಿ ಶನಿವಾರ ಸಂಭವಿಸಿದೆ. ರಾಯಚೂರು...
ಇತ್ತೀಚೆಗೆ ಬೆಳ್ತಂಗಡಿಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಚಾಮುಂಡಿ – ಗುಳಿಗ ದೈವಗಳ ಕೋಲ ಹಾಗೂ ದೈವದ ಭಂಡಾರ ಬರುವ ದೃಶ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ದೈವಾರಾಧಕ ತಮ್ಮಣ್ಣ ಶೆಟ್ಟಿ ಆಕ್ಷೇಪ ವ್ಯಕ್ತಪಡಿಸಿ, ಇದು...