ಮಂಗಳೂರು : ಹಾಡುಹಗಲೇ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನುಗ್ಗಿದ ದರೋಡೆಕೋರರು, ಅಲ್ಲಿದ್ದ ಸಿಬ್ಬಂದಿಗಳಿಗೆ ಪಿಸ್ತೂಲ್ ಹಾಗೂ ತಲ್ವಾರು ತೋರಿಸಿ ಬೆದರಿಸಿ 10 ಕೋಟಿಗೂ ಮಿಕ್ಕಿ ನಗ ನಗದು ದೋಚಿ ರಾಜರೋಷವಾಗಿ ಪರಾರಿಯಾದ...
ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ-2 ಪೊಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್....
ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ಮಂಗಳೂರು ಜ 17: ಕೋಟೆಕರ್...
ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಿಂದ ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ ಭಾರೀ ದರೋಡೆ ನಡೆಸಿರುವ ಘಟನೆ ನಡೆದಿದೆ. ಮಂಗಳೂರು: ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಿಂದ ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ...
ಗೋಲ್ಡನ್ ಮೂವೀಸ್ ಪ್ರೊಡಕ್ಷನ್ ನಲ್ಲಿ ಮೊದಲ ತುಳು ಸಿನಿಮಾಕ್ಕೆ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯಿತು. ಮುಹೂರ್ತ ಕಾರ್ಯಕ್ರಮದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಭಾಗಿಯಾಗಿದ್ದರು. ಮಂಗಳೂರು: ಗೋಲ್ಡನ್ ಮೂವೀಸ್ ಪ್ರೊಡಕ್ಷನ್...
ಫಳ್ನೀರ್ನಲ್ಲಿ ಜ.15ರಂದು ಯುವಕನೋರ್ವ ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತಾವರ್ ಐವರಿ ಟವರ್ ನಿವಾಸಿ, ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಮಂಗಳೂರು,...
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಘೋಷಿಸಲಾದ ವ್ಯಕ್ತಿಯನ್ನು ಕಣ್ಣೂರಿನ ಶವಗಾರದಲ್ಲಿ ಇರಿಸಿದ್ದ ವೇಳೆ ಇದ್ದಕ್ಕಿದ್ದಂತೆ ಅವರ ಕೈಗಳಲ್ಲಿ ಚಲನೆ ಕಾಣಿಸಿಕೊಂಡ ಹಾಗೂ ಬಳಿಕ ಪರೀಕ್ಷಿಸಿದ ಸ್ಥಳೀಯ ಅಸ್ಪತ್ರೆಯ ತಂಡ ಅವರು ಬದುಕಿರುವುದಾಗಿ ತಿಳಿಸಿದ ಅಚ್ಚರಿಯ ವಿದ್ಯಮಾನ...
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಜ.18 ರಿಂದ 22ರ ವರೆಗೆ ಐದು ದಿನಗಳ ಕಾಲ ಮಂಗಳೂರಿನಲ್ಲಿ ನಡೆಯಲಿರುವ “ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ” ದಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್ವಾಲ...
ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ...
ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು...