ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ...
ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೋಮವಾರ ಚಾಲನೆ ನೀಡಿದ್ದಾರೆ. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಅಂದಾಜು 5 ಲಕ್ಷ ರೂ. ವೆಚ್ಚದಲ್ಲಿ ಪುತ್ತೂರು...
ಭಾನುವಾರ ರಾತ್ರಿ ತಣ್ಣೀರುಬಾವಿಯ ಗಣೇಶಕಟ್ಟೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪಣಂಬೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಭಾನುವಾರ ರಾತ್ರಿ ತಣ್ಣೀರುಬಾವಿಯ ಗಣೇಶಕಟ್ಟೆಯಲ್ಲಿ...
ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಂಗಳೂರಿನಲ್ಲಿ ಇಂಧನ ಭದ್ರತಾ ಸಮ್ಮಿಟ್ ಆಯೋಜಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಆಗಮಿಸಿದ್ದು, ಈ ಸಂದರ್ಭ ಉಳ್ಳಾಲ ತಾಲ್ಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ...
ಅಖಿಲ ಕರ್ನಾಟಕ ಸಾಹಿತ್ಯ ಪರಿಷತ್ತು ಮಂಗಳೂರು ಮತ್ತು ಅಕ್ಕ ಮಹಾದೇವಿ ವೀರಶೈವ ಮಹಿಳಾ ಸಂಘ ( ರಿ) ಮಂಗಳೂರು. ಇವರು ಜ.4ರಂದು ಮಂಗಳೂರಿನ ಪುರಭವನದಲ್ಲಿ ನಡೆಸಿದ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷವಾಗಿ ಸಾಧನೆಗಳನ್ನು ಮಾಡಿದ...
ಮಂಗಳೂರಿನ ಬಂಗ್ರಕುಳೂರಿನ ಪೆಟ್ರೋಲ್ ಬಂಕ್ ಸಿಬ್ಬಂದಿಯೊಬ್ಬ ತನ್ನದೇ ಕ್ಯೂಆರ್ ಕೋಡ್ ಅನ್ನು ಬಂಕ್ನಲ್ಲಿರಿಸಿ ಮಾಲೀಕರಿಗೆ ವಂಚಿಸಿದ ಘಟನೆ ನಡೆದಿದೆ. ಘಟನೆ ಬೆಳಕಿಗೆ ಬಂದ ಬಳಿಕ ಮಾಲಕರು ನೀಡಿರುವ ದೂರಿನ ಮೇರೆಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು,...
ವ್ಯಕ್ತಿಯೊಬ್ಬರು ತನಗೆ ತಾನೆ ಶೂಟ್ ಮಾಡಿಕೊಂಡು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಈ ಹಿಂದೆ ವರದಿಯಾಗಿದ್ದ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಅದೊಂದು ಮಿಸ್ ಫೈರ್ ಪ್ರಕರಣ ಎನ್ನುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಮಂಗಳೂರು: ವ್ಯಕ್ತಿಯೊಬ್ಬರು ತನಗೆ...
ಸಾಲಬಾಧೆ ತಾಳಲಾರದೇ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಜ. 8ರಂದು ಸಂಜೆ ಪಡುಬಿದ್ರೆಯಲ್ಲಿ ನಡೆದಿದೆ. 8ರಂದು ಸಂಜೆ ಪಡುಬಿದ್ರೆಯಲ್ಲಿ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡವರು. ಪಡುಬಿದ್ರಿ, ಜ.09 :...
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ...