ಓವರ್ ಟೆಕ್ ಕಾರೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ಬಳಿ ನೇತ್ರಾವತಿ ನದಿ ಸೇತುವೆ ಸಮೀಪ ನಡೆದಿದೆ. ಮಹಿಳೆಗೆ ಢಿಕ್ಕಿ ಹೊಡೆದ ಕಾರು...
ಸುರತ್ಕಲ್ ಎಂಆರ್ ಪಿ ಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಟೀಕರಣ ಕಾಮಗಾರಿ ಸಂದರ್ಭ ಒಂದೆರಡು ತಿಂಗಳು ಬದಲಿ ಮಾರ್ಗ ಉಪಯೋಗಿಸುವ ಅನಿವಾರ್ಯತೆಯಿದ್ದು ವಾಹನ ಸವಾರರು ಹಾಗೂ ಜನರು ಸಹಕರಿಸಬೇಕೆಂದು ಶಾಸಕ ಡಾ. ಭರತ್ ಶೆಟ್ಟಿಯವರು ಜನತೆಯಲ್ಲಿ...
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್ವೇರ್ ಆವೃತ್ತಿ) 2024 ರ ಗ್ರಾಂಡ್ ಫಿನಾಲೆಯು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನಲ್ಲಿ 2024 ರ ಡಿಸೆಂಬರ್ 11 ಮತ್ತು 12 ರಂದು ಶಿಕ್ಷಣ ಸಚಿವಾಲಯ-ಎಐಸಿಟಿಇ,...
ಉಳ್ಳಾಲದಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ತಾಯಿ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ತಾಲೂಕಿನ ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಮನೆಯೊಂದರಲ್ಲಿ ಡಿಸೆಂಬರ್ 7 ರ ಶನಿವಾರ ತಡರಾತ್ರಿ ದುರ್ಘಟನೆ ಸಂಭವಿಸಿದೆ. ಮಂಜನಾಡಿ...
ಕರ್ನಾಟಕ ಪ್ರಾಂತ ಪ್ರವಾಸ ಕೈಗೊಳ್ಳುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಡಿ.7 ರಿಂದ 11ರ ವರೆಗೆ ಐದು ದಿನಗಳ ಕಾಲ ದ.ಕ. ಜಿಲ್ಲೆಯ ಭೇಟಿ ಕೈಗೊಳ್ಳುತ್ತಿದ್ದಾರೆ. ಕರ್ನಾಟಕ ಪ್ರಾಂತ ಪ್ರವಾಸ...
ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಜನರ ಮನ ಗೆದ್ದಿದ್ದಾರೆ. ಮಂಗಳೂರು: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ....
ತನ್ನ ಮೊಬೈಲಿಗೆ ಬಂದಿದ್ದ VAHAN PARIVAHAN.apk ಫೈಲ್ ಅನ್ನು ವ್ಯಕ್ತಿಯೊಬ್ಬರು ಡೌನ್ಲೋಡ್ ಮಾಡಿದ್ದು ಆ ಕೂಡಲೇ ಅವರ ಪ್ಲಿಪ್ ಕಾರ್ಟ್ ಖಾತೆ ಹ್ಯಾಕ್ ಆಗಿದ್ದು ಸುಮಾರು 1.31 ಲಕ್ಷ ಮೌಲ್ಯದ ವಸ್ತುಗಳನ್ನು ಖರೀದಿಸಿ ಮೋಸ ಎಸಗಿದ...
ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಆಶ್ರಯರಹಿತರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ(ಪಿಎಂಎವೈ-ಯು) 2.0 ಸ್ಕೀಮ್ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇಲ್ಲಿವರೆಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಆ...
ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು...
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ) 5 ನೇ జిಲ್ಲಾ ಸಮ್ಮೇಳನ ಡಿ.5 ರಂದು ಗುರುವಾರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸುದ್ದಿ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...