ಉಚ್ಚಿಲದ ವಾಝ್ಕೋ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟ ಮೂವರು ಯುವತಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ಹಾಗೂ ಮೆನೇಜರ್ ಭರತ್ ಬಂಧಿತರು . ಅವರ ನಿರ್ಲಕ್ಷ್ಯ...
ಹೊಲದಲ್ಲಿ ಸಿಕ್ಕಿದ ಚಿನ್ನದ ಬಿಸ್ಕೆಟ್ ಎಂದು ನಂಬಿಸಿ, ವ್ಯಕ್ತಿಯೊಬ್ಬರಿಂದ 4 ಲಕ್ಷ ರೂ. ಪಡೆದು ನಕಲಿ ಚಿನ್ನವನ್ನು ನೀಡಿ ವಂಚಿಸಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ...
9ನೇ ನವೆಂಬರ್ 2024 ರಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಸಿನರ್ಜಿಯಾ 2024ರ ಸಮಾರೋಪ ಸಮಾರಂಭದಲ್ಲಿ 3 ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿದೆ. SSTH ನಿಂದ ಆಹ್ಲಾದಕರವಾದ ಏರ್ ಶೋ ಮತ್ತು, ಶಾಲಾ...
ಮಂಗಳೂರಿನ ಖಾಸಗಿ ಬಸ್ ಗಳ ಓವರ್ ಸ್ಪೀಡ್ ಪದೇ ಪದೇ ಚರ್ಚೆಯಾಗುತ್ತಿರುವ ವಿಷಯ. ಇಂದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಖಾಸಗಿ ಬಸ್ ಗ್ಲಾಸ್ ಪುಡಿಪುಡಿಯಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಒಂದು ಕಾಲೇಜ್ ಬಸ್ಗೆ...
ಜಾಮೀನು ಪಡೆದು ಬಿಡುಗಡೆಯಾದ ವ್ಯಕ್ತಿಯ ಮೇಲೆ ಆಗಂತುಕರ ತಂಡವು ದಾಳಿ ನಡೆಸಲು ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿ ದಾಖಲಾಗಿದೆ. ನ.7 ರಂದು, ಆರೋಪಿಯಾದ ಆಸೀಫ್ ಜಾಮೀನು ಪಡೆದಿದ್ದರಿಂದ, ಮಂಗಳೂರು ಜೈಲಿನಿಂದ ಬಿಡುಗಡೆಯಾದ ಬಳಿಕ,...
ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿದ ಬಾಣಂತಿಯೋರ್ವರು ಮೃತಪಟ್ಟ ಘಟನೆ ಸೋಮವಾರ (ನ.11) ಬೆಳಿಗ್ಗೆ ನಡೆದಿದೆ. ಅ.30ರಂದು ಸಿಸೇರಿಯನ್ ಮೂಲಕ ಹೆರಿಗೆ ನಡೆದಿದ್ದು, ಮಗು ಎನ್ ಐಸಿಯುದಲ್ಲಿ ಇತ್ತು. ಆದರೆ, ನ.3ರಂದು ಮಗು ಮೃತಪಟ್ಟಿತ್ತು. ಮಹಿಳೆ...
ವಕೀಲರ ಸಂಘ, ಹೈಕೋರ್ಟ್ ಪೀಠ ಹೋರಾಟ ಸಮಿತಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತ ಸಹಕಾರದಿಂದ ಬೆಳ್ತಂಗಡಿ ನ್ಯಾಯಾಲಯದ ವಕೀಲರ ಭವನದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಬೆಳ್ತಂಗಡಿ: ಇಲ್ಲಿನ ವಕೀಲರ ಸಂಘ, ಹೈಕೋರ್ಟ್ ಪೀಠ ಹೋರಾಟ...
ಕೆಲವು ತಿಂಗಳ ಹಿಂದೆ ಕಿಲೋಗೆ 200-250 ರೂ.ಗಳ ದರ ಹೊಂದಿದ್ದ ಬಂಗುಡೆ ಮೀನು, ಈಗ ಶೇ. 50ರಷ್ಟು ಅಗ್ಗವಾಗಿದೆ. ಇದೀಗ ಮಾರುಕಟ್ಟೆಯಲ್ಲಿ 100-150 ರೂ.ಗಳಿಗೆ ಸಿಗುತ್ತಿದೆ. ಕೆಲ ದಿನಗಳ ಹಿಂದೆ ಮಂಗಳೂರಿನ ಕೇಂದ್ರ ಮೀನು ಮಾರುಕಟ್ಟೆಯಲ್ಲಿ...
ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ವತಿಯಿಂದ ನಿಟ್ಟೆ ಹವಾಮಾನ ಕ್ರಿಯಾ ಯೋಜನೆ – 2024 (Nitte Climate Action Program 2024) ಕಾರ್ಯಕ್ರಮಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ...
ಮಂಗಳೂರಿನ ಪರಾರಿ ಹೆಂಚಿನ ಫ್ಯಾಕ್ಟರಿಯಲ್ಲಿ ಬಾಲಕಿ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ದ.ಕ ಜಿಲ್ಲಾ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಮಂಗಳೂರು: ಮಂಗಳೂರಿನ ಪರಾರಿ ಹೆಂಚಿನ ಫ್ಯಾಕ್ಟರಿಯಲ್ಲಿ...