ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ...
ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು ನಡುವೆ ಹಳಿಯ ಮೇಲೆ ಸಂಭವಿಸಿದ್ದ ಮಣ್ಣು ಕುಸಿತವನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಸ್ಥಗಿತಗೊಂಡಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಸೋಮವಾರ ರಾತ್ರಿಯಿಂದ ಪುನರಾರಂಭಗೊಂಡಿದೆ. ಸುಳ್ಯ: ಭಾರೀ ಮಳೆಯಿಂದಾಗಿ ಎಡಕುಮೇರಿ ಮತ್ತು ಸಿರಿಬಾಗಿಲು...
ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ, ಪುತ್ತೂರಿನ ‘ಗ್ರಾಮಜನ್ಯ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್’ ಸಂಸ್ಥೆಯು ಕನ್ನಡಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ರೈತ ರತ್ನ ಪ್ರಶಸ್ತಿ-2026’ಗೆ ಆಯ್ಕೆಯಾಗಿದೆ. ಸಂಸ್ಥೆಯು...
ಪುತ್ತೂರು: ಪುತ್ತೂರು ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 79 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ₹1,006 ಕೋಟಿ ವೆಚ್ಚದ ‘ಬಹುಗ್ರಾಮ ಕುಡಿಯುವ ನೀರಿನ ಯೋಜನೆ’ ಕಾಮಗಾರಿಗೆ ಚುರುಕು ಮುಟ್ಟಿಸಲಾಗಿದ್ದು, ವಿಟ್ಲ ಭಾಗಕ್ಕೆ ಬರುವ ಜನವರಿಯಲ್ಲಿ...
ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಡಬ ನಿವಾಸಿ ಯುವಕ ಧನುಷ್ ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ: ಸುಳ್ಯ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಅಪ್ರಾಪ್ತ...
ಸಂಪಾಜೆ ಗ್ರಾಮದ ಕಲ್ಲುಗುಂಡಿ ಕಡೆಪಾಲ ನಿವಾಸಿ ಫಾತಿಮತ್ ನಿಶಾನ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸುಳ್ಯ, ಜು....
ಕಲ್ಲುಗುಂಡಿಯ ಫಾತಿಮತ್ ನಿಶಾ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ನಿಯೋಗವು ಸಾರಪುಣಿಯಲ್ಲಿರುವ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಘಟನೆಯ ಮಾಹಿತಿ ಸಂಗ್ರಹಿಸಿತು. ಸುಳ್ಯ/ಪುತ್ತೂರು: ಕಲ್ಲುಗುಂಡಿಯ...
ವಿವಾಹಿತ ಮಹಿಳೆಯೊಬ್ಬರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ಮೃತ ಫಾತಿಮತ್ ನಿಶಾನ್ ಅವರ ಮಾವ ಸಿ.ಪಿ. ಅಲವಿ (54), ಅತ್ತೆ ಆಯಿಷಾ ಸಿ.ಎ. ಮತ್ತು ನಾದಿನಿ ಫಸೀಲಾ...
ಎ.ಎಚ್.ಆರ್. ಗ್ರೂಪ್ ನೇತೃತ್ವದ ದಿ ರಿದನ್ ಮಂದಿ ಫ್ಯಾಮಿಲಿ ರೆಸ್ಟೋರೆಂಟ್ ಸೋಮವಾರ ಸಂಜೆ ಸುಳ್ಯದಲ್ಲಿ ಉದ್ಘಾಟನೆಗೊಂಡಿತು. ಸುಳ್ಯ: ಎ.ಎಚ್.ಆರ್. ಗ್ರೂಪ್ ನೇತೃತ್ವದ ದಿ ರಿದನ್ ಮಂದಿ ಫ್ಯಾಮಿಲಿ ರೆಸ್ಟೋರೆಂಟ್ ಸೋಮವಾರ ಸಂಜೆ ಸುಳ್ಯದಲ್ಲಿ ಉದ್ಘಾಟನೆಗೊಂಡಿತು. ಸುಳ್ಯ...
ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಸುಳ್ಯದಲ್ಲಿ ನಡೆದಿದ್ದು, ಆರೋಪಿ ಮಂಜುನಾಥ ಎಂಬಾತನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುಳ್ಯ, ಜುಲೈ 12: ಅಪ್ರಾಪ್ತ...