ಆತ್ಮಹತ್ಯೆಗೆಂದು ನೇಣು ಬಿಗಿದುಕೊಂಡ ವೇಳೆ ಕೇಬಲ್ ತುಂಡಾಗಿ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಮೃತರನ್ನು ಐವರ್ನಾಡು ಗ್ರಾಮದ ಮೂಲದ ಮಾಧವ...
ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದ ಘಟನೆ ಅರಂಬೂರಿನ ರಾಜ್ಯ ಹೆದ್ದಾರಿ ಬದಿಯಲ್ಲಿ ಡಿಸೆಂಬರ್ 7ರಂದು ಮುಂಜಾನೆ ನಡೆದಿದೆ. ಅರಂಬೂರು: ಚಾಲಕನ ನಿದ್ದೆಯ...
ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಸುಳ್ಯ ಪೊಲೀಸರು ಗುರುವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ. ಸುಳ್ಯ: ಕೇರಳದಿಂದ ಮಡಿಕೇರಿ ಕಡೆಗೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು...
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ನಾಗಮಂಗಲದಲ್ಲಿ ನ.10ರಂದು ಶಾಲಾ ಶಿಕ್ಷಣ ಇಲಾಖೆ ನಡೆಸಿದ 2025-26ನೇ ಸಾಲಿನ ರಾಜ್ಯಮಟ್ಟದ 14ರ ವಯೋಮಿತಿಯ ಬಾಲಕಿಯರ ವಿಭಾಗದ ಟ್ರೇಡಿಷನಲ್ ಯೋಗಾಸನದಲ್ಲಿ ಸೋನಾ ಅಡ್ಕಾರ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ...
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ ನವೆಂಬರ್ 29 ಮತ್ತು 30 ರಂದು ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ...
ನವೆಂಬರ್ 12ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಮೆಸ್ಕಾಂ ಮತ್ತು ಕೆಪಿಟಿಸಿಎಲ್ನ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪುತ್ತೂರಿನಿಂದ ಸುಳ್ಯಕ್ಕೆ 110 ಕೆ.ವಿ. ವಿದ್ಯುತ್ ಲೈನ್ ಎಳೆಯಲು ಸಾಧ್ಯವಾಗುತ್ತಿಲ್ಲ...
‘ತತ್ವಮಸಿ ಚಾರಿಟೇಬಲ್’ ಎಂಬ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ನಡೆಸಿ ಸುಳ್ಯ ತಾಲೂಕಿನ ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ, ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಸುಳ್ಯ:...
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನವೆಂಬರ್ 5ರ ರಾತ್ರಿ 17 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಗಗನ್ ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ನವೆಂಬರ್ 5ರ...
ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ್ ಹನಿಯಡ್ಕ ಅವರು ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಸುಳ್ಯ, ಅ28: ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್...