ಪುತ್ತೂರು: ಅ.21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ₹18,150 ನಗದು ಸೇರಿದಂತೆ ಜೂಜಾಟಕ್ಕೆ ಬಳಸಿದ ಸೊತ್ತುಗಳನ್ನು...
ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು...
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ. ಕಲ್ಮಡ್ಕ: ಮೀನು ಹಿಡಿಯಲು...
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಳ್ಯ: ತಾಲೂಕಿನ...
ಮನೆಯ ಬೀಗ ಮುರಿದು ಕಳ್ಳತನಕ್ಕೆಂದು ಒಳನುಗ್ಗಿದ ವ್ಯಕ್ತಿಯೊಬ್ಬ, ಮನೆಯೊಳಗಿದ್ದ ಮಕ್ಕಳನ್ನು ಕಂಡು ಗಾಬರಿಗೊಂಡು ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ...
ಸುಳ್ಯ: ಗ್ಯಾರೇಜ್ನಲ್ಲಿ ನಿಲ್ಲಿಸಿದ್ದ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ. ಪಂಜ...
ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲ ನಿ. ಬಿ.ಸಿ.ರೋಡು ಇದರ ಸುಳ್ಯ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಸುಳ್ಯದ ಗಾಂಧೀನಗರದಲ್ಲಿರುವ ಆರ್.ಕೆ. ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಬಂಟ್ವಾಳ: ದ.ಕ.ಜಿಲ್ಲಾ ಮೂರ್ತೆದಾರರ ಮಹಾಮಂಡಲ ನಿ. ಬಿ.ಸಿ.ರೋಡು ಇದರ...
ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಾದನೀಯ ಘಟನೆ ನಡೆದಿದೆ. ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ದೀಪಕ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ...