ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಗ ರಿವರ್ಸ್ ತೆಗೆಯುತ್ತಿದ್ದ ವೇಳೆ ಕಾರಿನಡಿಗೆ ಸಿಲುಕಿ ತಾಯಿ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ಸುಳ್ಯದ ದುಗಲಡ್ಕದಲ್ಲಿ ಸಂಭವಿಸಿದೆ. ದುಗಲಡ್ಕದ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರನ್ನು ಮಕ್ಕಳಲ್ಲಿ ಒಬ್ಬರು ಹಿಂದಕ್ಕೆ ತೆಗೆಯುತ್ತಿದ್ದಾಗ,...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮೆಸ್ಕಾಂ ವತಿಯಿಂದ ಬನ್ನೂರು...
ಪುತ್ತೂರು: ಯೋಗ ಶಿಕ್ಷಣದ ಮೂಲಕ ದೇಶ-ವಿದೇಶಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಯೋಗ ಪರಂಪರೆಯನ್ನು ಪರಿಚಯಿಸುತ್ತಿರುವ ಕಡಬ ತಾಲ್ಲೂಕಿನ ಕುಂತೂರು ಗ್ರಾಮದ ಹರೀಶ್ ಕೇವಲ ಅವರು 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ....
ರಬ್ಬರ್ ಧಾರಣೆ ಏರಿಕೆಯಾಗಿದ್ದು, ಕಿಲೋಗೆ ₹300ರ ಗಡಿ ದಾಟಿದೆ. ಇದರಿಂದ ಹಲವು ವರ್ಷಗಳಿಂದ ಉತ್ಪಾದನಾ ವೆಚ್ಚದ ಹೆಚ್ಚಳ ಮತ್ತು ಬೆಲೆ ಏರಿಳಿತದಿಂದ ಸಂಕಷ್ಟ ಎದುರಿಸುತ್ತಿದ್ದ ರಬ್ಬರ್ ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿದೆ. ಸುಳ್ಯ, ಅ. 28:...
ಸುಬ್ರಹ್ಮಣ್ಯ, ಅ. 25: ಸರಣಿ ರಜೆಗಳ ಹಿನ್ನೆಲೆಯಲ್ಲಿ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದು, ಕ್ಷೇತ್ರದಲ್ಲಿ ಭಕ್ತರ ದಟ್ಟಣೆ ಕಂಡುಬಂತು. ದಸರಾ ರಜೆ ಮುಗಿದು ಶಾಲಾ-ಕಾಲೇಜುಗಳು...
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ. ಪುತ್ತೂರು: ಸ್ಪರ್ಧಾತ್ಮಕ...