ಕರಾವಳಿ ಭಾಗದ ಆಹಾರಪ್ರಿಯರ ಬಹು ನಿರೀಕ್ಷಿತ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಇಂದು (ಜುಲೈ 13) ಸುಳ್ಯದ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಭವ್ಯವಾಗಿ ಉದ್ಘಾಟನೆಯಾಗಲಿದೆ. ಅರೇಬಿಯನ್ ಮತ್ತು ಭಾರತೀಯ ಸಾಂಪ್ರದಾಯಿಕ ಪಾಕಶೈಲಿಯ ಸಂಗಮವನ್ನು ಒಂದೇ ಸೂರಿನಡಿ...
ಸುಳ್ಯ ಐವರ್ನಾಡಿನ ಪರ್ಲಿಕಜೆಯಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ವರ್ನಾಡು ಕೃಷಿ ಕಾಲನಿ ನಿವಾಸಿ ಚಂದ್ರಶೇಖರ (28) ಮೃತಪಟ್ಟ ದುರ್ದೈವಿ. ಸುಳ್ಯ: ಐವರ್ನಾಡಿನ...
ದೇಶದಾದ್ಯಂತ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ತೂಗುಸೇತುವೆಗಳ ವಿನ್ಯಾಸಕ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು ಮುಂಜಾನೆ ನಿಧನರಾದರು. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಸುಳ್ಯದ ಪೆಲ್ತಡ್ಕ ಎಂಬಲ್ಲಿ ಅತೀ ವೇಗವಾಗಿ ಬಂದ ಕಾರೊಂದು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಸುಳ್ಯ:...
ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ ನದಿತೀರದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಜೂನ್ 30ರಂದು ನಡೆದಿದೆ. ಸುಳ್ಯ: ಯುವಕನೊಬ್ಬ ತನ್ನ ಸ್ನೇಹಿತೆಯೊಂದಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪೈಚಾರ್ ಎಂಬಲ್ಲಿ ಭೀಕರ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮನೆಯ ಅಂಗಳಕ್ಕೆ ಬೃಹತ್ ತೆಂಗಿನ ಮರವೊಂದು ಹಠಾತ್ತನೆ ಉರುಳಿ ಬಿದ್ದಿದ್ದು, ವ್ಯಕ್ತಿಯೊಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಳ್ಯ: ದಕ್ಷಿಣ...
ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ.ಎ. ಸುಬ್ರಹ್ಮಣ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಳ್ಯ: ಇಲ್ಲಿನ ಚೆನ್ನಕೇಶವ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ನಡೆದ...
ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 4ನೇ Rank ಪಡೆದು ಸುಳ್ಯದ ಕೀರ್ತಿ ಹೆಚ್ಚಿಸಿದ್ದ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಭಟ್ (19) ಅವರು ಜೂನ್ 10, ಬುಧವಾರದಂದು ನಿಧನರಾದರು. ಸುಳ್ಯದ ಹೆಸರಾಂತ...
ಕಳ್ಳತನ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಜ್ಜಾವರ ನಿವಾಸಿ ಎ.ಎಮ್. ಅಜೀಜ್ ಎಂಬಾತನಿಗೆ ಇಲ್ಲಿನ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಸುಳ್ಯದ ಎಸ್ಸಿಜೆ ಮತ್ತು ಜೆಎಂಎಫ್ಸಿ...
ಮೊಬೈಲ್ ನೋಡುತ್ತಿದ್ದ ವಿಚಾರಕ್ಕಾಗಿ ತಾಯಿ ಬುದ್ಧಿಮಾತು ಹೇಳಿ ಬೈದಿದ್ದಕ್ಕೆ ಮನನೊಂದ 16 ವರ್ಷದ ಬಾಲಕನೋರ್ವ ಮನೆಯಿಂದ ಹೊರಹೋಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ...