ಮಂಗಳೂರು: ದಕ್ಷಿಣ ಕನ್ನಡ ದ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಭಾರಿ ಕುತೂಹಲ ಕೆರಳಿಸಿದೆ. ಎರಡನೇ ಸುತ್ತಿನಲ್ಲಿ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ಕ್ಷೇತ್ರ ಕಾಂಗ್ರೆಸ್...
ಸುಬ್ರಹ್ಮಣ್ಯ, ಮೇ 8 : ಬಾಲಕಿಯರೀರ್ವರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಬಳ್ಪ ಸಮೀಪದ ಕೇನ್ಯ ಕಣಕಲ್ಲು ಎಂಬಲ್ಲಿ ನಡೆದಿದೆ. ಆವಂತಿಕ (16), ಅಂಕಿತ (11) ಮೃತಪಟ್ಟ ವಿದ್ಯಾರ್ಥಿನಿಯರು. ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರು,...
ಮಂಗಳೂರು, ಮೇ 3 : ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಬಿಜೆಪಿ ಪರ ಪ್ರಚಾರ ನಡೆಸಲು ಇಂದು ಮೋದಿ ಮಂಗಳೂರಿನ ಮೂಲ್ಕಿಗೆ ಆಗಮಿಸಿದ್ದರು. ಮೋದಿಯವರನ್ನು ಕೇಸರಿ ಶಾಲು ಹೊದಿಸಿ, ಸ್ಮರಣಿಕೆ, ಗಣಪತಿ ವಿಗ್ರಹ, ಕೃಷ್ಣನ...
ಬೆಳ್ಳಾರೆ, ಮೇ 1 : ನೂತನವಾಗಿ ನಿರ್ಮಿಸಿದ ಬಿಜೆಪಿ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಎ.30 ರಂದು ಭೇಟಿ ನೀಡಿದರು. ಜೆ.ಪಿ.ನಡ್ಡಾ ರವರು ಹೆಲಿಕಾಪ್ಟರ್ ನಲ್ಲಿ ಸುಳ್ಯಕ್ಕೆ ಆಗಮಿಸಿ,...
ಸುಳ್ಯ: ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಯುತು. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಹೆಚ್.ಎಂ.ನಂದಕುಮಾರ್ ಬಳಗ ಹಾಗು ಸುಳ್ಯ ಹಾಗು ಕಡಬ...
ಸುಳ್ಯ, ಎ 14 : ಸರ್ಕಾರಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸಹಿತ ಆರು ಮಂದಿ ಮೃತಪಟ್ಟ ಘಟನೆ ಸಂಪಾಜೆ ಸಮೀಪ ನಡಿದಿದೆ. ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಇಬ್ಬರು...
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಜಿ.ಕೃಷ್ಣಪ್ಪ ಹಾಗೂ ಆಕಾಂಕ್ಷಿಯಾಗಿದ್ದ ನಂದಕುಮಾರ್ ನಡುವೆ ಗೊಂದಲ ಇನ್ನೂ ಶಮನವಾಗಿಲ್ಲ. 30 ವರ್ಷದ ಸುಳ್ಯ ಬಿಜೆಪಿ ಗೆಲುವಿನ ಓಟವನ್ನು ತಡೆಯಲು ಈ ಭಾರಿ ಶತ...
ಸುಳ್ಯ: ದಕ್ಷಿಣ ಕನ್ನಡದ ಮೀಸಲು ಕ್ಷೇತ್ರ ಸುಳ್ಯದಲ್ಲಿ 1994 ರಿಂದ 3 ದಶಕಗಳಿಂದ 6 ಬಾರಿ ಶಾಸಕರಾಗಿರುವ, ಮೀನುಗಾರಿಕಾ ಸಚಿವ ಎಸ್.ಅಂಗಾರರ ಬದಲಾಯಿಸಿ ಹೊಸ ಮುಖಕ್ಕೆ ಬಿಜೆಪಿ(Sullia BJP) ಮಣೆ ಹಾಕಿದೆ. ಇದೀಗ ಅಧಿಕೃತ ಅಭ್ಯರ್ಥಿ...
ಕಾಸರಗೋಡು: ಕರ್ನಾಟಕ – ಕೇರಳ ಗಡಿ ಭಾಗವಾದ ಸುಳ್ಯ ಸಮೀಪದ ಅಡೂರು ಬಳಿ ನಡೆದ ದುರಂತದಲ್ಲಿ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಸಮೀಪದ ಅಡೂರಿನ ದೇವರಡ್ಕ ಸಮೀಪದ ನದಿಯಲ್ಲಿ ಮಂಗಳವಾರ ಮಧ್ಯಾಹ್ನ ಈ...
ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ...