ಸುಳ್ಯದಿಂದ ಪುತ್ತೂರಿನತ್ತ ಸಂಚರಿಸುತ್ತಿದ್ದ ಡಸ್ಟರ್ ಕಾರೊಂದು ಅಡ್ಕಾರು ಬೈತಡ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ತಲೆಕೆಳಗಾದ ಘಟನೆ ವರದಿಯಾಗಿದೆ. ಸುಳ್ಯದಿಂದ ಪುತ್ತೂರಿನತ್ತ ಸಂಚರಿಸುತ್ತಿದ್ದ ಡಸ್ಟರ್ ಕಾರೊಂದು ಅಡ್ಕಾರು ಬೈತಡ್ಕ ತಿರುವಿನಲ್ಲಿ ಚಾಲಕನ...
ಸುಳ್ಯ ಮೂಲದ ವೈದ್ಯ ಡಾ. ಆದರ್ಶ ಮತ್ತು ಅವರ ಕುಟುಂಬದವರ ವಿರುದ್ಧ ಮೈಸೂರಿನ ಅನೂಹ್ಯ ಎಂಬಾಕೆ ನೀಡಿದ್ದ ವಂಚನೆ ದೂರಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಸುಳ್ಯ, ಜೂ.13: ಸುಳ್ಯ ಮೂಲದ ವೈದ್ಯ...
ನಗರದ ಗಾಂಧಿನಗರದಲ್ಲಿರುವ ಶ್ರೀರಾಮ ಪೇಟೆಯ ವಿವೇಕಾನಂದ ಸರ್ಕಲ್ ಬಳಿ ಮಂಗಳವಾರ ರಾತ್ರಿ ಎರಡು ಯುವಕರ ಗುಂಪುಗಳ ನಡುವೆ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ, ಸುಳ್ಯ ಠಾಣಾ ಪೊಲೀಸರು ಐವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಸುಳ್ಯ, ಜೂ....
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪ ಎದುರಿಸುತ್ತಿರುವ ಪಂಜ ಮೂಲದ ವೈದ್ಯ ಡಾ. ಆದರ್ಶ್ ಅವರ ಬಾವನನ್ನು, ಮೈಸೂರು ಪೊಲೀಸರು ಮಂಗಳವಾರ ಸಂಜೆ ಸುಳ್ಯದಲ್ಲಿ ಸಿನಿಮೀಯ ರೀತಿಯಲ್ಲಿ ಬಂಧಿಸಿದ್ದಾರೆ. ಈ ಮೂಲಕ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ....
ಸುಳ್ಯ ತಾಲೂಕಿನಲ್ಲಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವೆಂದು ಕುಟುಂಬಸ್ಥರು ಕಣ್ಣೀರಿನೊಂದಿಗೆ ಆರೋಪಿಸಿದ್ದಾರೆ. ಸುಳ್ಯ/ಅರಂತೋಡು: ಹೆರಿಗೆಯೆಂಬುದು...
ಬಾಳಿಲದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ, ಆರು ತಿಂಗಳ ಮಗುವಿನ ಸಾವಿನಿಂದ ಮಾನಸಿಕವಾಗಿ ಕುಗ್ಗಿದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ: ಬಾಳಿಲದಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದರಲ್ಲಿ, ಆರು ತಿಂಗಳ...
ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಗೊಳಗಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಗೊಳಗಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ...
ತುಳುನಾಡಿನ ಕಾರಣಿಕ ಪುರುಷರಾದ ಶ್ರೀ ಕೋಟಿ-ಚೆನ್ನಯ ಬೈದೇರುಗಳ ಪವಿತ್ರ ಸನ್ನಿಧಿ, ಸುಳ್ಯದ ಎಣ್ಮೂರು ಆದಿಗರೋಡಿಯಲ್ಲಿ ವಾರ್ಷಿಕ ನೇಮೋತ್ಸವವು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಸಹಸ್ರಾರು ಭಕ್ತರು ಈ ದಿವ್ಯ ಕ್ಷಣಕ್ಕೆ ಸಾಕ್ಷಿಯಾಗಿ, ಆದಿ ಬೈದೇರುಗಳ ಕೃಪಾಕಟಾಕ್ಷಕ್ಕೆ ಪಾತ್ರರಾದರು....
ಏ 5 ರಂದು ಸಂಪಾಜೆ ಕಡೆಯಿಂದ ಸುಳ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಮೇಲೆ ಕುಳಿತು ಹುಚ್ಚಾಟ ಮೆರೆದ ಘಟನೆ ರಾಜ್ಯ ಮಟ್ಟದಲ್ಲಿ ವರದಿಯಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿ,...
ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎನ್ನುವಲ್ಲಿ ರವಿವಾರ ಜತೆಯಾಗಿ ಇಲಿ ಪಾಷಾಣ ಸೇವಿಸಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಈ ಪೈಕಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...