ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನ ನೇತ್ರ ಶಸ್ತ್ರಚಿಕಿತ್ಸಾ ಯಂತ್ರದ ಉದ್ಘಾಟನಾ ಸಮಾರಂಭವನ್ನು ಆಯೋಜಿಸುವಲ್ಲಿ ಶಿಷ್ಟಾಚಾರ ಪಾಲಿಸದೆ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರದಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರಿಂದ...
ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆ ಮೇಲೆ ಬಿದ್ದ ಘಟನೆ ರವಿವಾರ ಬೆಳಿಗ್ಗೆ ಸುಳ್ಯದಲ್ಲಿ ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು. ಸುಳ್ಯ,...
ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಸುಳ್ಯಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಸುಳ್ಯ: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಸುಳ್ಯಕ್ಕೆ ವಿದ್ಯುತ್ ಸರಬರಾಜು...
ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಒಂದು ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ 42 ವರ್ಷದ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಯಿಂದ ಮೃತಪಟ್ಟ ದುರಂತ ಘಟನೆ ನಡೆದಿದೆ. ಸುಳ್ಯ, ಮಾ. 21: ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ಒಂದು ತಿಂಗಳ...
ಸುಳ್ಯ ತಾಲೂಕಿನಲ್ಲಿ ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ ತಮ್ಮ ಪ್ರೀತಿಗೆ ಮದುವೆಯ ಮೂಲಕ ಸೀಲು ಹಾಕಿದ್ದಾರೆ. ಆದರೆ, ಈ ವಿವಾಹಕ್ಕೆ ಯುವತಿಯ ಕುಟುಂಬಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ....
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಎನ್.ಎಸ್.ಎಸ್.ಯೂನಿಟ್ ಫಸ್ಟ್ ಯೋಜನಾಧಿಕಾರಿಯಾಗಿರುವ ಚಿತ್ರಲೇಖ ಕೆ.ಎಸ್.ಅವರಿಗೆ ರಾಜ್ಯ ಮಟ್ಟದ ‘ಅತ್ಯುತ್ತಮ ಎನ್ಎಸ್ ಎಸ್ ಅಧಿಕಾರಿ’ ಪುರಸ್ಕಾರ ಲಭಿಸಿದೆ. ಎನ್ಎಎಂಸಿಯ ಎನ್ಎಸ್ಎಸ್ ಘಟಕಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಎನ್ಎಸ್ಎಸ್ ಘಟಕ ಪ್ರಶಸ್ತಿ...
ವಸತಿ ನಿಲಯದಲ್ಲಿ ಬಿ.ಡಿ.ಎಸ್. ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ರಾತ್ರಿ ಸುಳ್ಯದಲ್ಲಿ ನಡೆದಿದೆ. ಬೆಳಗಾವಿ ಮೂಲದ ಕೃತಿಕಾ ನಿಡೋಣಿ (21 ವ.) ಮೃತಪಟ್ಟ ಯುವತಿ. ಈಕೆ ಖಾಸಗಿ ಡೆಂಟಲ್ ಕಾಲೇಜಿನ...
ಸುಳ್ಯದ ಐವರ್ನಾಡ್ನಲ್ಲಿ ಹದಿನೇಳು ವರ್ಷಗಳ ಹಿಂದೆ ನಡೆದಿದ್ದ ಮೀರಾ ಬಾಲಕೃಷ್ಣ ಅವರ ಕೊಲೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಐವರು ಆರೋಪಿಗಳನ್ನು ದೋಷಮುಕ್ತಗೊಳಿಸಿದೆ. ಪುತ್ತೂರು: ಸುಳ್ಯದ ಐವರ್ನಾಡ್ನಲ್ಲಿ...
ವಾರದ ಹಿಂದೆಯಷ್ಟೇ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ. ಸುಳ್ಯ: ವಾರದ ಹಿಂದೆಯಷ್ಟೇ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ...
ಮಾಣಿ-ಮೈಸೂರು ಹೆದ್ದಾರಿಯ ಕನಕಮಜಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗಳೀರ್ವರಿಗೆ ಕಾರಿನಲ್ಲಿ ಢಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣನಾಗಿರುವ ಆರೋಪಿ ಇಕೋ ವಾಹನ ಚಾಲಕ ಅವ್ಯಕ್ತ ರಾಮಕೃಷ್ಣ ಭಟ್ ಎಂಬವರು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಬಂದು ಶರಣಾಗಿದ್ದಾರೆ....