ಸುಳ್ಯ ತಾಲೂಕು ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿರುವ ಶ್ರೀರಾಮ ದೇವಾಲಯದ ಅಧಿಕೃತ ಜಾಲತಾಣ http://www.srtchokkadi.org ಇದರ ಅನಾವರಣ ಕಾರ್ಯಕ್ರಮವು ಜ.26ರಂದು ಉಪಾಸನಾ,ಚೂಂತಾರು ಇಲ್ಲಿ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳ ಅಮೃತ...
ಜ. 27 ರಂದು ನಡೆಯಲಿರುವ ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯ ಮತದಾರರ ಅಂತಿಮ ಪಟ್ಟಿಯಲ್ಲಿ ತನ್ನ ಹೆಸರು ಕೈ ಬಿಟ್ಟಿದ್ದು, ತನಗೆ ಮತದಾನದ ಹಕ್ಕು ನೀಡಬೇಕೆಂದು ಮಂಡೆಕೋಲು ಗ್ರಾಮದ...
ಸುಳ್ಯ: ಮಂಡೆಕೋಲ ಮೀಸಲು ಅರಣ್ಯ ಎರಕಲಪಾಡಿ ಎಂಬಲ್ಲಿ ಕಾಡಾನೆಯೊಂದು ಮೃತಪಟ್ಟ ರೀತಿ ಕಂಡು ಬಂದಿದೆ. ಸುಳ್ಯ ವಲಯ ಅರಣ್ಯ ವ್ಯಾಪ್ತಿಯ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿ ಎಂಬಲ್ಲಿ ಮಂಡೆಕೋಲು ಮೀಸಲು ಅರಣ್ಯದಲ್ಲಿ ಸುಮಾರು 50-55 ವರ್ಷ ಪ್ರಾಯದ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ಜ.22ರಂದು ನಾಪತ್ತೆಯಾಗಿದ್ದ ಬಾಲಕ ಅನ್ವಿತ್ ಅಜ್ಜಾವರದ ಭಜನಾ ಮಂದಿರದಲ್ಲಿ ಜ.23ರ ಗುರುವಾರದಂದು ಮುಂಜಾನೆ ಪತ್ತೆಯಾಗಿದ್ದಾನೆ. ಸುಳ್ಯ: ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ಜ.22ರಂದು ನಾಪತ್ತೆಯಾಗಿದ್ದ ಬಾಲಕ ಅನ್ವಿತ್...
ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಫೆ.16ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ. ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ...
ಸಕಲೇಶಪುರ ಕಡೆಯಿಂದ ಬಸ್ಸಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ವಿದ್ಯಾರ್ಥಿನಿಯೊಡನೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಆರೋಪಿತ ಯುವಕನಿಗೆ ಪೈಚಾರಿನಲ್ಲಿ ಬಸ್ಸಿನಿಂದ ಇಳಿಸಿ ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣದವರೆಗೆ ಕರೆತಂದು ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿರುವ ಐವರು...
ಅಡಿಕೆ ವ್ಯವಹಾರವನ್ನು ತಲ್ಲಣಗೊಳಿಸುವ ಮತ್ತೊಂದು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಿಂದ ವರದಿಯಾಗಿದೆ. ಸ್ಥಳೀಯ ಅಡಿಕೆ ವ್ಯಾಪಾರಿಗಳಿಗೆ ಉತ್ತರ ಭಾರತದ ಸೇಟ್ ಗಳು ಹಣ ವಂಚಿಸಿ ಪರಾರಿಯಾಗುತ್ತಿರುವ ಘಟನೆಗಳು ಕಳೆದ ಐದಾರು ತಿಂಗಳಿನಿಂದ ದಕ್ಷಿಣ ಕನ್ನಡ...
ಪತಿಯು ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಭೀಕರ ಘಟನೆ ಸುಳ್ಯ ತಾಲೂಕಿನ ದೊಡ್ಡತೋಟ ಸಮೀಪದ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಜ 17ರ ತಡ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಪತಿಯು...
ಸುಳ್ಯದ ಆಲೆಟ್ಟಿ ಗ್ರಾಮದ ಪರಿವಾರಕಾನ ಎಂಬಲ್ಲಿ ಗೃಹಣಿಯೊಬ್ಬರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದ್ದು ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದವರನ್ನು ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27 ವ.) ಮಕ್ಕಳಾದ ವೈಷ್ಣವಿ(8...
ಸೋಮವಾರ ಸಂಜೆ ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಸಂಜೆಯ ವೇಳೆಗೆ ಹಗುರ ಮಳೆಯಾದರೆ ಇನ್ನೂ ಕೆಲವೆಡೆ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗಿದೆ. ಅನಿರೀಕ್ಷಿತವಾಗಿ ಮಳೆ ಬಂದ ಕಾರಣ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ...