ಅವಿನಾಶ್ ಬಸ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಕುಲ್ಚಡ್ಕ ನಿವಾಸಿ ಗುರು ಪ್ರಸಾದ್ ಮೃತಪಟ್ಟ ದುರ್ದೈವಿ. ಸುಳ್ಯ:...
ಸುಳ್ಯದ ಓಡಬಾಯಿಯ ಕುಂಬಗೋಡು ಕಸ್ತೂರಿ ಕಾಂಪ್ಲೆಕ್ಸ್ ನಲ್ಲಿರುವ ಐಡಿಯಲ್ ಟಿವಿಎಸ್ ನಲ್ಲಿ ದಸರಾ ದೀಪಾವಳಿಯ ಹಬ್ಬದ ಸಂದರ್ಭದಲ್ಲಿ ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ನಡೆಸುತ್ತಿರುವ ವಿಜಯೋತ್ಸವ ಶಾಪಿಂಗ್ ಹಬ್ಬದ ಸಂಭ್ರಮ ನಡೆಯುತ್ತಿದೆ. ಯಾವೂದೇ ಕಂಪನಿಯ ದ್ವಿಚಕ್ರ...
ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಜಿಗಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಗುತ್ತಿಗಾರು -ಪಂಜ ರಸ್ತೆಯ ಜಳಕದ ಹೊಳೆ ಎಂಬಲ್ಲಿ ನಡೆದಿದೆ. ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಎಂಬವರು ಗಾಯ ಗೊಂಡ...
ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸುಳ್ಯ ಆಸ್ಪತ್ರೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ...
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿರುವ ಆರೋಪ ಹಾಗೂ ಆ ಯುವಕನಿಗೆ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಸೋಮವಾರ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಅಲ್ಲದೇ ಹಲ್ಲೆ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ದೇಹವನ್ನು ಸಹ ಪ್ರಯಾಣಿಕ ಸ್ಪರ್ಶಿಸಿದ್ದಾನೆಂದು ಆರೋಪಿಸಿ ಹಿಂದೂತ್ವವಾದಿ ಕಾರ್ಯಕರ್ತರ ತಂಡವೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಸುಳ್ಯ: ಬೆಂಗಳೂರಿನಿಂದ ಸುಳ್ಯಕ್ಕೆ...
ತಾಲೂಕಿನ ಆಲೇಟ್ಟಿ ಗ್ರಾಮದ ಪರಿಸರದಲ್ಲಿ ಹಲವು ದಿನಗಳಿಂದ ನಿರಂತರ ಆನೆ ದಾಳಿಯಿಂದ ಅಪಾರ ಪ್ರಮಾಣದಲ್ಲಿ ಕೃಷಿ ನಾಶವಾಗಿದ್ದು ಈ ಪ್ರದೇಶಕ್ಕೆ ವಲಯ ಅರಣ್ಯ ಅಧಿಕಾರಿ ಮಂಜುನಾಥ್ ಅವರು ಇಂದು ಭೇಟಿ ನೀಡಿದ್ದರು. ಸುಳ್ಯ: ತಾಲೂಕಿನ ಆಲೇಟ್ಟಿ...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕ ವಿಶಾಲ ಮೈದಾನದಲ್ಲಿ ಬಾವಿ ಆಕೃತಿ, ಸುರುಳಿ, ಕೇಂದ್ರ ಬಿಂದು ಹೊಂದಿರುವ ವೃತ್ತಗಳು ಕಂಡುಬಂದಿದೆ. ಸುರುಳಿಗಳು ನಿರ್ದಿಷ್ಟ ಸಂಖ್ಯೆ ಗುಂಪುಗಳಾಗಿ, ಪ್ರತ್ಯೇಕ ಗುಂಪುಗಳಾಗಿ ಮಾಡಿರುವುದು ಕಂಡುಬಂದಿದೆ. ಸುರುಳಿಗಳು ಖಗೋಳ ವಿಜ್ಞಾನಕ್ಕೆ...
ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ...
ಮೈಸೂರಿನ ಪ್ರತಿಷ್ಠಿತ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು ಕಂಪ್ಯೂಟರ್ ಸೈನ್ಸ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಮತಿ ತನುಜ ಕಾಯರ್ಗ ಇವರು ಸಾದರಪಡಿಸಿದ ಮಹಾ ಪ್ರಬಂಧಕ್ಕೆ ದೇಶದ ಅಗ್ರಮಾನ್ಯ ವಿವಿಗಳಲ್ಲಿ ಒಂದಾದ ತಮಿಳುನಾಡಿನ ವೆಲ್ಲೂರು ಇನ್ಸ್ಟಿ ಟ್ಯೂಟ್ ಆಫ್...