ರಾಮಕುಂಜ: ವಿದ್ಯುತ್ ಶಾಕ್ ಗೆ ಒಳಗಾಗಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಹಿತ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ರೊಸೊರಿಯಾ ಎಂಬಲ್ಲಿ ನಡೆದಿದೆ. ಘಟನೆ ಜೂ.26ರಂದು ರಾತ್ರಿಯೇ ನಡೆದಿದ್ದು...
ಸುಳ್ಯ: ಓರ್ವ ಯುವತಿ ಮತ್ತು ಇಬ್ಬರು ಯುವಕರು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಪ್ರಯಾಣಿಸುತ್ತಿರುವ ಬಗ್ಗೆ ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಕಾರನ್ನು ತಡೆದು...
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಭೇದಿಸಿರುವ ಸುಳ್ಯ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್...
ಸುಳ್ಯ : ಇಲ್ಲಿನ ಅಜ್ಜಾವರ ಗ್ರಾಮದ ಕಾಂತಮಂಗಲ ಶಾಲಾ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸುಮಾರು 25 – 30 ವರ್ಷದ...
ಬೆಳ್ಳಾರೆ : ಇಲ್ಲಿನ ಬೂಡು ಎಂಬಲ್ಲಿ ವಿಷದ ಹಾವು ಕಚ್ಚಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ. ನೆಟ್ಟಾರಿನ ಮನೆಯೊಂದರಲ್ಲಿ ಬೂಡು ಚೋಮ ಎಂಬವರ ಪತ್ನಿ ಸುಶೀಲ (42 ವ) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದಾಗ ಸಂಜೆ...
ಬೆಳ್ಳಾರೆ: ತಲೆ ಒಡೆದು ಹಾಕಿದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಇದೊಂದು ಕೊಲೆ ಎಂಬ ಸಂಶಯ ಸಾರ್ವಜನಿಕ ವಲಯದಲ್ಲಿ ಮೂಡಿದ್ದು, ಪೊಲೀಸರ ತನಿಖೆಯ ಬಳಿಕ ಸತ್ಯಾಂಶ ಬಯಲಾಗಬೇಕಿದೆ....
ಕಡಬ (ಉಪ್ಪಿನಂಗಡಿ): ಇಲ್ಲಿನ ಮನೆಯೊಂದರಲ್ಲಿ ಭಾನುವಾರ ಮಧ್ಯಾಹ್ನ ರೆಫ್ರಿಜರೇಟರ್ ಸ್ಫೋಟಗೊಂಡು ಮನೆಯೊಳಗೆ ಬೆಂಕಿ ಆವರಿಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದಾಗಿ ದಾಖಲೆ ಪತ್ರಗಳ ಸಹಿತ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ಕಡಬ ಕಾಲೇಜು ರಸ್ತೆಯಲ್ಲಿರುವ ಅಡ್ಡಗದ್ದೆ...
ಸುಳ್ಯ: ಅಂಗಡಿ ಮಾಲೀಕನೊಬ್ಬ ಕಾಂಗ್ರೆಸ್ ಪಕ್ಷದ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದನೆಂದು ಆ ಪಕ್ಷದ ಸ್ಥಳೀಯ ಮುಖಂಡರು ಠಾಣೆಗೆ ದೂರು ನೀಡಿದ, ಬಳಿಕ ಅದನ್ನು ರಾಜಿಯಲ್ಲಿ ಮುಕ್ತಾಯಗೊಳಿಸಿಲು 3 ದಿನ ಅಂಗಡಿ ಬಂದ್ ಮಾಡುವಂತೆ ಸೂಚಿಸಿದ...
ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ಮಹಿಳಾ ಸಿಬ್ಬಂದಿಯೊಬ್ಬರು ವ್ಯಕ್ತಿಯೊಬ್ಬರನ್ನು ಅಗತ್ಯ ದಾಖಲೆ ಪತ್ರಕ್ಕಾಗಿ ಎರಡು ದಿನದಲ್ಲಿ ಬರೋಬ್ಬರಿ ಒಂಭತ್ತು ಬಾರಿ ಅಲೆದಾಡಿಸಿದ್ದು, ಆಕೆಯನ್ನು ಕಡಬ ತಾಲೂಕು ಅಧ್ಯಕ್ಷ ರಾಘವ ಕಳಾರರವರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ...
ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯತ್ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ...