ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಇದರ ನೇತೃತ್ವದಲ್ಲಿ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಸಹಕಾರದೊಂದಿಗೆ ಸುಳ್ಯ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ಸೇವಾಶ್ರಯದ ಹಸ್ತಾಂತರ ಕಾರ್ಯಕ್ರಮ ಮೇ.26ರಂದು ಬೆಳಿಗ್ಗೆ 10...
ಕಡಬ: ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಎಡಮಂಗಲ ಗ್ರಾಮದ ಯುವಕ ಮೇ 20 ರಂದು ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 20 ರಂದು ನಡೆದಿದೆ. ಕಡಬ ತಾಲೂಕು ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ...
ಕಡಬ :ಮೇ 15. ಗಾಳಿ ಮಳೆಯಿಂದ ಕರುವನ್ನು ರಕ್ಷಿಸಲು ಹೋದ ಮಹಿಳೆಯ ಮೇಲೆ ಮರ ಉರುಳಿ ಬಿದ್ದು ವೃದ್ದೆ ಮೃತಪಟ್ಟ ಧಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಎಂಬಲ್ಲಿ ಬುಧವಾರ ನಡೆದಿದೆ. ಕುಲ್ಕುಂದ...
ಸುಳ್ಯ: ಇಲ್ಲಿನ ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತನನ್ನು ನೆಟ್ಟಾರು ನಿವಾಸಿ ಕಿನ್ನಿಮಜಲು ಹುಕ್ರಪ್ಪ ಎಂಬವರ ಪುತ್ರ ಚರಣ್ ಎಂದು ಗುರುತಿಸಲಾಗಿದೆ. ಈತ ಸುಳ್ಯದ ಕಾಲೇಜೊಂದರ...
ಸುಳ್ಯ : ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ವಿದ್ಯಾರ್ಥಿ ದೀಪಿಕಾ ಮೇ 7 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿದ ಬಳಿಕ...
ಸುಳ್ಯ: ಮೊಬೈಲ್ ಕರೆನ್ಸಿ ರಿಚಾರ್ಜ್ ಮಾಡಿಸಲು ಬಂದ ಯುವತಿಯ ಫೋಟೊವನ್ನು ಅನ್ಯಕೋಮಿನ ಯುವಕನೊಬ್ಬ ತೆಗೆದ ಆರೋಪ ಕೇಳಿ ಬಂದಿದ್ದು ಪ್ರಕರಣ ಸುಳ್ಯ ಠಾಣೆ ಮೆಟ್ಟೀಲೆರಿದೆ. ಯುವತಿ ಸುಳ್ಯದ ಗಾಂಧಿನಗರದಲ್ಲಿರುವ ಏರ್ಟೆಲ್ ಮಳಿಗೆಗೆ ಹೋಗಿದ್ದ ವೇಳೆ ಪ್ರಕರಣ...
ಔತಣಕೂಟವೊಂದರಲ್ಲಿ ಯುವಕನೋರ್ವ ಯುವತಿಯೊಂದಿಗಿರುವುದನ್ನು ವ್ಯಕ್ತಿಯೊರ್ವ ಮೊಬೈಲ್ನಲ್ಲಿ ಫೋಟೋ ತೆಗೆದಿದ್ದಾರೆ ಎಂದು ಆರೋಪಿಸಿ ತಂಡವೊಂದು ಫೋಟೊ ತೆಗೆದ ವ್ಯಕ್ತಿಯ ಮನೆಗೆ ಬಂದು ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ರೆಂಜಲಾಡಿ ಎಂಬಲ್ಲಿ ಇತ್ತೀಚೆಗೆ ನಡೆದಿದೆ. ರೆಂಜಲಾಡಿಯ ಯುವತಿಯ...
ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಸ್ಪತ್ರೆಯಿಂದಲೇ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಬರೆದಿದ್ದಾರೆ. ಮಾ. 4ರಂದು ಕಾಲೇಜಿನಲ್ಲಿ ಗಣಿತ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಜಿನ್...
ಸುಳ್ಯ: ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಹಾಗಾಗಿ ವಿರೋಧಿಗಳ ಅಪಪ್ರಚಾರವೂ ಹೆಚ್ಚಾಗುತ್ತಿದೆ. ಮನೆಮನೆಗಳಿಗೆ ತೆರಳಿ ಆಣೆ – ಪ್ರಮಾಣ ಮಾಡಿಸುವ ಕೆಲಸಕ್ಕೂ ಮುಂದಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೇ, ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು...
ಕಡಬ ಸಮೀಪದ ಪುಳಿಕುಕ್ಕು ಬಳಿ ಕುಮಾರಧಾರ ನದಿಯಲ್ಲಿ ಮೃತಪಟ್ಟ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಸೇವನೆ ಮಾಡಿರುವುದೇ ಕಾರಣ ಎನ್ನುವುದು ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ. ಮರಣೋತ್ತರ ಪರೀಕ್ಷೆ ವೇಳೆ ಮೃತ ಮೊಸಳೆಯ ಹೊಟ್ಟೆಯಲ್ಲಿ...