ಆಲಂಕಾರು: ರಾಜ್ಯ ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಹ ಸಂಚಾಲಕರಾಗಿ ಕಡಬ ತಾಲೂಕಿನ ಮನವಳಿಕೆಗುತ್ತು ಹೇಮಂತ್ ರೈ ಯವರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರು ಆದೇಶ ಹೊರಡಿಸಿದ್ದಾರೆ. ಹೇಮಂತ್ ರೈಯವರು ಕಡಬ...
ಕಡಬ: ಪ್ರತಿ ಯುವಕ – ಯುವತಿಯರಿಗೆ ಉದ್ಯೋಗ ಸಿಗಬೇಕು. ಪ್ರತಿ ಮನೆಯೂ ಸದೃಢಗೊಂಡಾಗ ಈ ಸಮಾಜ ಬಲಿಷ್ಠವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಕಡಬ ತಾಲೂಕಿನ...
ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದರೇ ಇನ್ನೊಂದೆಡೆ, ಈ ಕ್ಷೇತ್ರ ವ್ಯಾಪ್ತಿಯ ತುತ್ತತುದಿಯ ಭಾಗವಾದ ಪಶ್ಚಿಮ ಘಟ್ಟದ ಅಂಚಿನಲ್ಲಿ ನಕ್ಸಲರ ಚಲನವಲನ ಜನರ ಹಾಗೂ ಜಿಲ್ಲಾಡಳಿತದ ನಿದ್ದೆಗಡೆಸಿದೆ. ಮೂರು ವಾರದ ಹಿಂದೆ...
ಮಂಗಳೂರು: ಕಳೆದೆರಡು ತಿಂಗಳಿನಿಂದ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಉರಿ ಬಿಸಿಲು. ತಾಳಲಾರದ ಸೆಖೆ.ಮೈಯೆಲ್ಲ ಒದ್ದೆಯಾಗುವಷ್ಟು ಬೆವರು. ಮಧ್ಯಾಹ್ನವಂತೂ ಮನೆಯ ಹೊರಗೆ ಕಾಲಿಡಲು ಸಾಧ್ಯವಿಲ್ಲದಷ್ಟು ಬಿಸಿಲಿನ ಪ್ರಖರತೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಲೇ ಇದೆ. ಈ...
ಲೋಕಸಭಾ ಚುನಾವಣೆಗೆ 3 ವಾರ ಬಾಕಿಯಿರುವಾಗ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹಾಗೂ ಸುಬ್ರಹ್ಮಣ್ಯ ತಾಲೂಕಿನ ಅರಣ್ಯದಂಚಿನಲ್ಲಿ ನಕ್ಸಲ್ ಚಲನವಲನ ಅಲ್ಲಲ್ಲಿ ಕಂಡು ಬರುತ್ತಿದೆ. ಕಳೆದೆರಡು ವಾರದಲ್ಲಿ ಮೂರು ಪ್ರತ್ಯೇಕ ಸ್ಥಳಗಳ ಜನವಸತಿ ಪ್ರದೇಶಗಳಲ್ಲಿ ಶಸ್ತ್ರಧಾರಿ...
ಸುಳ್ಯ: ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಚುನಾವಣಾ ಕಚೇರಿ ಶನಿವಾರ ಸುಳ್ಯ ಹಳೆ ಬಸ್ ನಿಲ್ದಾಣ ಸಮೀಪದ ಹಿಂದೂಸ್ಥಾನ್ ಸಿಟಿ ಡೆವಲಪರ್ಸ್ ನಲ್ಲಿ ಉದ್ಘಾಟನೆಗೊಂಡಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯನ್ನು...
ಸುಳ್ಯ: ರಾಜಕೀಯ ವೇದಿಕೆಯಲ್ಲಿ ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರಗಳು ಚರ್ಚೆಯಾಗುವುದು ಸಾಮಾನ್ಯ. ಇಂದು ಸುಳ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿಯೂ ಅಭಿವೃದ್ಧಿ ಕುರಿತ ಭಾಷಣಗಳು, ಹೇಳಿಕೆಗಳು ತುಂಬಿದ್ದವು. ಶಾಸಕಿ ಭಾಗೀರಥಿ ಮುರುಳ್ಯ ಅವರು ತಮ್ಮ...
ಕಡಬ: 15 ದಿನಗಳ ಹಿಂದೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿಯ ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು,...
ಸುಳ್ಯ/ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಯ ಜತೆ ತೋಟದಲ್ಲಿ ಉಪ ಬೆಳೆಯಾಗಿ ಬೆಳೆಸುವ ಕೊಕ್ಕೋ ದರ ಇತಿಹಾಸದಲ್ಲೆ ಮೊದಲ ಬಾರಿ ರೂ 200 ದಾಟಿದೆ. ಈ ಮೂಲಕ ಚಾಕಲೇಟ್ಗಳು, ಪೇಯಗಳ ತಯಾರಿಕೆಗೆ...
ಕಡಬ ತಾಲೂಕು ಪಂಚಾಯತ್ ಗೆ ಮಾ.27ರ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಿತಿಗಿಂತ ಹೆಚ್ಚು ಆದಾಯ ಹೊಂದಿದ ದೂರಿನ ಹಿನ್ನೆಲೆ ಕಡಬ ತಾಲೂಕು ಪಂಚಾಯತ್ ನ ನೂತನ ಕಾರ್ಯ ನಿರ್ವಾಹಕ ಅಧಿಕಾರಿ ಬಿ....