ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾದಲ್ಲಿ ಕೃಷಿಕರೊಬ್ಬರು ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಡಲೂರು ನಿವಾಸಿ ಶಿವಣ್ಣ ಗೌಡ(61ವ.) ಆತ್ಮಹತ್ಯೆ ಮಾಡಿಕೊಂಡ ಕೃಷಿಕ. ತಮ್ಮ...
ಕಡಬ : ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಅಲಂಕಾರು ಸಮೀಪದ ಶಾಂತಿಮೊಗರು ಸೇತುವೆ ಬಳಿ ಶನಿವಾರ ಸಂಜೆ ನಡೆದಿದೆ. ತಕ್ಷಣ ಸ್ಥಳದಲ್ಲಿದ್ದ ಆಟೋ ಚಾಲಕ ನದಿಗೆ ಹಾರಿ...
ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್. ಬ್ರಿಜೇಶ್ ಚೌಟ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೂಲಕ ಇಂದಿನ ಪ್ರಚಾರಕಾರ್ಯ ಮತ್ತು ಕಾರ್ಯಕರ್ತರ ಬೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸುಳ್ಯದ ಶ್ರೀ ಚನ್ನಕೇಶವ ದೇವಸ್ಥಾನಕ್ಕೆ ಭೇಟಿ...
ಸುಳ್ಯ: ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ...
ಸುಳ್ಯ: 9ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು ಪ್ರತ್ಯಕ್ಷಗೊಂಡಿದ್ದಾರೆ. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಸುಳ್ಯ ಭಾಗದ ಕೂಜಿಮಲೆ ರಬ್ಬರ್ ಎಸ್ಟೇಟ್ (Sullia Naxalities) ಬಳಿ ಮಾವೋವಾದಿಗಳ ತಂಡ ಕಾಣಿಸಿಕೊಂಡಿದೆ ಎನ್ನಲಾಗಿದೆ. ಶನಿವಾರ...
ಕಡಬ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಎಂಬಲ್ಲಿ ಮನೆಯಿಂದ ಲಕ್ಷಾಂತರ ರೂ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನವಾದ ಬಗ್ಗೆ ಕಡಬ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ಳಾರೆ ಠಾಣಾ ವ್ಯಾಪ್ತಿಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ಕಲ್ಲೇರಿಯ ಬಾಡಿಗೆ ಮನೆಯೊಂದಕ್ಕೆ ಇಂದು ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದು...
ಸುಳ್ಯ : ಸುಳ್ಯ ಬಿಜೆಪಿ ಮಂಡಲ ಕಾಯ೯ನಿವ೯ಹಣಾ ತಂಡದ ಸಭೆಯಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಪದಾಧಿಕಾರಿಗಳ ಘೋಷಣೆ ಮಾಡಲಾಯಿತು. ಅಧ್ಯಕ್ಷರಾಗಿ ವೆಂಕಟ್ ವಳಲಂಬೆ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ನೂತನ ಅಧ್ಯಕ್ಷ...
ಪುತ್ತೂರು : ಫೆ 21: ಕಾಂಕ್ರೀಟ್ ಉತ್ಪನ್ನಗಳ ಉತ್ಪಾದನಾ ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ಕೃಷಿಕರಿಗೆ ಅತೀ ಅಗತ್ಯವಿರುವ ಉತ್ಪನಗಳ ತಯಾರಿಕೆಯಲ್ಲಿ ಕಳೆದ 28 ವಷ೯ಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನಗಳು, ತಂತ್ರಜ್ಞಾನ ಹಾಗೂ ಸೇವೆಯ ಮೂಲಕ ತನ್ನದೇ ಆದ...
ಸುಳ್ಯ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ ಶಮನಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರು ಮಂಗಳವಾರ ಸುಳ್ಯಕ್ಕೆ ಆಗಮಿಸಿ ಮುಖಂಡರ ಜತೆ ಸುದೀರ್ಘ ಮಾತುಕತೆ ನಡೆಸಿದ್ದರು. ಮಂಡಲ ಅಧ್ಯಕ್ಷರ ನೇಮಾಕಾತಿ ವಿರೋಧಿಸಿ ಸ್ಥಳೀಯ ಬಿಜೆಪಿ ಮುಖಂಡರು ಪಕ್ಷದ ಕಛೇರಿಗೆ...