Sullia: ನಮ್ಮ ಸುತ್ತಮುತ್ತ ಹಲವಾರು ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತದೆ. ಅದನ್ನೆಲ್ಲ ಕಂಡು ಕೆಲವೊಮ್ಮೆ ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಕಾಡುತ್ತದೆ , ಅಂತಹುದೇ ಒಂದು ಅಚ್ಚರಿಯ ಘಟನೆಯೊಂದು ಸುಳ್ಯ ತಾಲೂಕಿನ ಕಳಂಜ ಗ್ರಾಮದ...
ಪಂಜಾಬ್ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ...
Puttur Sri Mahalingeshwara Temple ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವವು ಡಿ.12 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಯೋಜನೆಯೊಂದಿಗೆ ನಡೆಯಲಿದೆ. ಧಾರ್ಮಿಕ ಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಶ್ರೀ ಮಹಾಲಿಂಗೇಶ್ವರ ದೇವರಿಗೆ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಥಮ ಅಂಗವಾಗಿ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಶನಿವಾರ(ಡಿ 9ರಂದು) ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು. ಭಕ್ತರು ಪವಿತ್ರ ಪ್ರಸಾದ...
ಶ್ರೀ ಕ್ಷೇತ್ರದ ಜಾತ್ರೋತ್ಸವದ ಹಿನ್ನಲೆ ಇಲ್ಲಿನ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ಡಿ.8ರಿಂದ 24ರ ತನಕ ನೆರವೇರುವುದಿಲ್ಲ. ಇತರ ಸೇವೆಗಳು ಎಂದಿನಂತೆ ನೆರವೇರುತ್ತದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವೊಂದು ಸೇವೆಗಳು...
Kukke Shri Subrahmanya Temple ಡಿಸೆಂಬರ್ 06; ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ...
Arecanut Yellow leaf diseases Remedy ಕರಾವಳಿ ಕರ್ನಾಟಕದ ಜೀವನಾಡಿ, ಇಲ್ಲಿನ ಬದುಕಿನ ಆಧಾರ ಸ್ಥಂಭ ಎನಿಸಿಕೊಂಡಿರುವ ಅಡಿಕೆಗೆ (Arecanut) ಕಂಟಕವಾಗಿ ಪರಿಣಮಿಸಿರುವ ಹಳದಿ ಎಲೆ ರೋಗ (Yellow leaf diseases) ಮೊತ್ತ ಮೊದಲ ಬಾರಿ...
ಪುತ್ತೂರು: ಎರಡು ತಿಂಗಳ ಹಿಂದೆ ಪುತ್ತೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು, ಅಪಹರಿಸಿ, ಅತ್ಯಾಚಾರಗೈದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಡಬದ ಯಜ್ಞೇಶ್ ಜಾಮೀನು ಮಂಜೂರಾದ ಆರೋಪಿ...
ನೆಲ್ಯಾಡಿ, ಡಿ.06. ಶಿರಾಡಿ ಘಾಟ್ ನ ಗುಂಡ್ಯ ಕೆಂಪು ಹೊಳೆ ಸಮೀಪ ವಾಹನವೊಂದು ಗೂಡ್ಸ್ ಟೆಂಪೋಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅಪಘಾತವು ಬುಧವಾರ ಬೆಳಗಿನ ಜಾವ ನಡೆದಿದ್ದು, ಮೃತಪಟ್ಟ ಇಬ್ಬರೂ...
ಪುತ್ತೂರು : ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ( ಡಿ 2) ರಾತ್ರಿ ಸಂಭವಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಟ್ಟೆ ನಿವಾಸಿ...