ಸುಳ್ಯ: ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಸುಳ್ಯದಲ್ಲಿ ನಡೆದಿದ್ದು ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಕೆಲವರ ವಶಕ್ಕೆ ಪಡೆದಿದ್ದು ನೈತಿಕ ಪೊಲೀಸ್...
ಕರ್ನಾಟಕ ಜನಸ್ಪಂದನ ಟ್ರಸ್ಟ್ (ರಿ) ಕರ್ನಾಟಕ ರಾಜ್ಯ ಸಂಸ್ಥೆ ಟಿ.ದಾಸರಹಳ್ಳಿ ಬೆಂಗಳೂರು ಇದರ 6ನೇ ವಾರ್ಷಿಕೋತ್ಸವದ ಪ್ರಯುಕ್ತ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ...
ಪುತ್ತೂರು : ಜೂ 17: ಎಂಬಿಎ ವಿದ್ಯಾರ್ಥಿ ದಿಢೀರ್ ಅಸ್ವಸ್ಥಗೊಂಡು ನಿದನ ಹೊಂದಿದ್ದ ಅಘಾತಕಾರಿ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ನಡೆದಿದೆ. ಬೆಳ್ಳಾರೆಯ ಉದ್ಯಮಿ, ಪ್ರಸಾದ್ ಹಾರ್ಡ್ ವೇರ್ಸ್ ನ ಮಾಲಕ ಸುಬ್ರಹ್ಮಣ್ಯ ಜೋಶಿಯವರ...
ನೆಲ್ಯಾಡಿ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇವರೆಲ್ಲ ನಂದಕುಮಾರ್ ಜೊತೆ...
ಕಡಬ : ಮೇ 30 : ವಿದೇಶದಲ್ಲಿ ಉದ್ಯೋಗಿಯಾಗಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕ ಭಾನುವಾರ ಅಲ್ಲಿ ಸಹೋದರನ ಜತೆ ತಾನು ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಯಿಲ ಗ್ರಾಮದ ಸುಣ್ಣಾಡಿ...
ಸುಳ್ಯದ ಜಯನಗರ ನಿವಾಸಿ ಪ್ರಮೀತ್ ಎಂಬ ಯುವಕ ತನ್ನ ಫೇಸ್ ಬುಕ್ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ಕೀಳು ಮಟ್ಟದ ಮತ್ತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ನಿನ್ನೆ...
ಸುಳ್ಯ : ಮೇ 23 : ಸುಳ್ಯ ಸಮೀಪದ ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ...
ಸುಳ್ಯ, ಮೇ 18: ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ವರದಿಯಾಗಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ...
ದಕ್ಷಿಣ ಕನ್ನಡ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಂಟನೇ ಸುತ್ತಿನ ಮತ ಎಣಿಕೆ ಪ್ರಗತಿಯಲ್ಲಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 45528 ಮತಗಳು ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 37622 ಮತಗಳ ಪಡೆದು,...
ಮಂಗಳೂರು: ದಕ್ಷಿಣ ಕನ್ನಡ ದ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ರಿಯೆ ಭಾರಿ ಕುತೂಹಲ ಕೆರಳಿಸಿದೆ. ಎರಡನೇ ಸುತ್ತಿನಲ್ಲಿ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ 501 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮಂಗಳೂರು ಕ್ಷೇತ್ರ ಕಾಂಗ್ರೆಸ್...