ಸುಬ್ರಹ್ಮಣ್ಯ: ಅಕ್ಟೋಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ (Subrahmanya) ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ...
ಸುಬ್ರಹ್ಮಣ್ಯ : ಪರಿಚಿತ ಅಪ್ರಾಪ್ತ ವಯಸ್ಕ ಬಾಲಕಿಯನ್ನು ಸುಬ್ರಹ್ಮಣ್ಯದಲ್ಲಿ ಭೇಟಿಯಾಗಲು ಬಂದ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತರು. ಕಲ್ಲುಗುಂಡಿಯ ಹಫೀದ್...
ಸುಬ್ರಹ್ಮಣ್ಯ/ Subrahmanya : ಸುಬ್ರಹ್ಮಣ್ಯ : ಜ 6 : ಹಿಂದೂ ವಿದ್ಯಾರ್ಥಿನಿಯೊಂದಿಗೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸ್ ಠಾಣೆಗೆ ದೂರು...
ಕಡಬ: ಸುಳ್ಯ ಶಾಸಕ (Sullia) ಸಚಿವ ಅಂಗಾರರಿಗೆ ರಸ್ತೆ ಅಭಿವೃದ್ದಿ ವಿಷಯದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಪ್ರತಿರೋಧ ವ್ಯಕ್ತವಾದ ಬೆನ್ನಲ್ಲೆ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ಜಿ ಅವರ ತವರು ಗ್ರಾಮ ಪೆರಾಬೆ ಗ್ರಾಮ...
ಮಂಗಳೂರು: ಹಿಂದೂತ್ವವಾದಿ ಸಂಘಟನೆಗಳ ತೀವ್ರ ವಿರೋಧದ ಬಳಿಕವು ಸುಳ್ಯದ ಇತಿಹಾಸ ಪ್ರಸಿದ್ದ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ಅಂಗಡಿ ನಡೆಸಲು ಅನ್ಯ ಮತೀಯರಿಗೆ ಸೇರಿದಂತೆ ಎಲ್ಲ ಧರ್ಮಿಯರಿಗೆ ಮುಕ್ತ ಅವಕಾಶ ನೀಡುವ ಬಗ್ಗೆ...
ಕಡಬ (ಜ.3) : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಮತದಾರರ ಆಕ್ರೋಶ ಅಲ್ಲಲ್ಲಿ ಪ್ರಕಟವಾಗತೊಡಗಿದ್ದು, ಗುದ್ದಲಿಪೂಜೆಗೆಂದು ಆಗಮಿಸಿದ ಸುಳ್ಯ ಶಾಸಕ , ಸಚಿವ ಎಸ್.ಅಂಗಾರ (S Angara) ಅವರಿಗೆ ‘ಮೊದಲು ಸಮಸ್ಯೆ ಬಗೆಹರಿಸಿ, ಬಳಿಕ ಗುದ್ದಲಿ ಪೂಜೆ ಮಾಡಿ’ ಎಂದು...
ಕ್ರಿಕೆಟ್ ಆಟಗಾರರು, ಅಥಾವ ಜಾಗತಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಕ್ರೀಡಾಳುಗಳು ಪ್ರಖ್ಯಾತ ಉತ್ಪನ್ನಗಳ ರೂಪದರ್ಶಿಗಳಾಗವುದು ಸರ್ವೆ ಸಾಮಾನ್ಯ ವಿಚಾರ . ಆದರೇ ತುಳುನಾಡಿನಲ್ಲಿ ಮಾತ್ರ ಅಸ್ತಿತ್ವದಲ್ಲಿರುವ ಜಾನಪದ ಕ್ರೀಡೆ ಕಂಬಳದ ಕೋಣದ ದಾಖಲೆಯ ಓಟಗಾರರೊಬ್ಬರು ತಾನು ಕೂಡ...
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯದಲ್ಲಿರುವ ಕೆ.ವಿ.ಜಿ ಡೆಂಟಲ್ ಕಾಲೇಜಿನಲ್ಲಿ ಸರ್ಕಾರಿ ಸೀಟ್ ವಿಚಾರವಾಗಿ ಪರಿಶಿಷ್ಟ ಜಾತಿಯ ಡೆಂಟಲ್ ವಿದ್ಯಾರ್ಥಿನಿಗೆ ರ್ಯಾಗಿಂಗ್ (Ragging) ಮಾಡಿ ಮಾರಣಾಂತಿಕ ಹಲ್ಲೆ ಮಾಡಿ , ಜಾತಿ ನಿಂದನೆ ಮಾಡಿರುವ ಪ್ರಕರಣ ತಡವಾಗಿ...
ಪುತ್ತೂರು: ಡಿ 29 : ಆಮದಾಗುವ ಅಡಿಕೆಯನ್ನು ನಿಲ್ಲಿಸಿ, ದೇಶದ ಅಡಿಕೆಯನ್ನೇ ಬಳಸಲು ಪ್ರೋತ್ಸಾಹ ನೀಡಬೇಕಿದ್ದ ಸರಕಾರದ ಪ್ರತಿನಿಧಿ ಗೃಹ ಸಚಿವ ಅರಗ ಜ್ಞಾನೇಂದ್ರರವರು ಅಡಿಕೆಗೆ ಸರಕಾರ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಬೇಕು ಎಂದು ಅಧಿವೇಶನದಲ್ಲಿ ಹೇಳಿಕೆ...
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ 27 ರಂದು ಮಧ್ಯಾಹ್ನ ನಡೆದಿದೆ. ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ...