ಬೆಳ್ಳಾರೆ : ಬೆಳ್ಳಾರೆ (Bellare) ಚಿನ್ನಾಭರಣ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನ ಪ್ರಕರಣ ದಾಖಲಾಗಿದೆ. ಕಾಮಧೇನು ಮಾಧವ ಗೌಡ ಬೆಳ್ಳಾರೆ ಅವರ ಸೊಸೆ ಕಾಂಗ್ರೇಸ್ ನಾಯಕಿ...
ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರತಿಷ್ಠತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ಅಪರಿಚಿತರ ತಂಡವೊಂದು ಬಲವಂತವಾಗಿ ಕರೆದೊಯ್ದ ಪ್ರಕರಣ ನಡೆದಿದ್ದು, ಆತನನ್ನು ಅಪಹರಿಸಲಾಗಿದೆ ಎಂದು...
ಕಾಣಿಯೂರು: ಸಮಾಜದಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರನ್ನು ಮೇಲೆತ್ತುವ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಸಹಾಯ ಮಾಡುತ್ತಿವೆ. ಒಕ್ಕಲಿಗ ಸಮುದಾಯದ ಮೂಲ ಸಂಸ್ಕೃತಿ ಕೃಷಿ. ನಾವು ನಮ್ಮತನವನ್ನು ಬಿಟ್ಟುಕೊಡದೆ ಸಹಕಾರ ಸಹಬಾಳ್ವೆಯನ್ನು ಕಾಣಬೇಕಾಗುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ...
ಮಂಗಳೂರು: ನಗ್ನ ಅವಸ್ಥೆಯಲ್ಲಿ, ಅನುಮಾನಸ್ಪದ ರೀತಿಯಲ್ಲಿ ಗಂಡಸಿನ ಶವವೊಂದು ಮಂಗಳೂರು ನಗರದ ಪಂಪ್ ವೆಲ್ ಸಮೀಪದ ಲಾಡ್ಜ್ ವೊಂದರಲ್ಲಿ ಡಿ 13 ರಂದು ಪತ್ತೆಯಾಗಿದೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಅಬ್ದುಲ್ ಕರೀಂ (52)...
ಪುತ್ತೂರು : ಜಾಲ್ಸೂರು – ಕಾಸರಗೋಡು ಅಂತರಾಜ್ಯ ಹೆದ್ದಾರಿಯ ಪರಪ್ಪೆ ಎಂಬಲ್ಲಿ ಮದುವೆ ದಿಬ್ಬಣದಲ್ಲಿ ತೆರಳುತ್ತಿದ್ದ ಕಾರು ಅಪಘಾತಗೊಂಡು ತಾಯಿ ಮತ್ತು ಮಗು ಧಾರುಣವಾಗಿ ಮೃತಪಟ್ಟ ಘಟನೆ ಡಿ 12 ರಂದು ನಡೆದಿದೆ. ಮೃತಪಟ್ಟ ತಾಯಿ...
ಕಡಬ : ಡಿ 9 : ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಶಾಖಾ ವ್ಯವಸ್ಥಾಪಕ ಕೌಡೂರು – ಆರುವಾರ ಬಾಳಿಕೆ , ಸಂತೋಷ್ ರೈ ಸಬಲೂರು (60ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಡಿ.8ರಂದು...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾ ಷಷ್ಟಿಯ ಸಂದರ್ಭ ಅಲ್ಲಿ ಸಂತೆ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಅಲ್ಲಿನ ಸ್ಥಳೀಯ ಠಾಣೆಯ ಪೋಲೀಸ ಸಿಬಂದಿಯೊಬ್ಬರು ಹಣಕ್ಕಾಗಿ ಬೇಡಿಕೆಯಿಟ್ಟು ಹಲ್ಲೆ ನಡೆಸಿದ್ದಾರೆಂದು ಕಡಬದ ಯುವಕನೋರ್ವ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಡಿ.1...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...
ಸುಳ್ಯ : ನ 22 : ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ...
ಏನೇಕಲ್ : ನ 16 :ಹೊಳೆಗೆ ಬಿದ್ದು ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡ ರಾತ್ರಿ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಏನೇಕಲ್ ಎಂಬಲ್ಲಿ ನಡೆದಿದೆ. ಧರ್ಮ ಪಾಲ ( ೪೬) ಹಾಗೂ ಬೆಳ್ಯಪ್ಪ ಚಳ್ಳಂಗಾರು...