ಉದ್ಯೋಗಕ್ಕಾಗಿ ಐರ್ಲೆಂಡ್ ದೇಶಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಮೂಲದ ಯುವಕರೊಬ್ಬರು ತಮ್ಮ ಡಬ್ಲಿನ್ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಡಬ ಕುಟ್ರುಪಾಡಿ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್ (31) ಮೃತಪಟ್ಟ ದುರ್ದೈವಿ. ಕಡಬ/ಡಬ್ಲಿನ್: ಉದ್ಯೋಗಕ್ಕಾಗಿ...
‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’ಯ ನೂತನ ಶಾಖೆಯು ಸುಳ್ಯದ ಬೆಳ್ಳಾರೆಯ ಮುಖ್ಯ ರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ನಲ್ಲಿ ಜನವರಿ 26ರಂದು ಲೋಕಾರ್ಪಣೆಗೊಳ್ಳಲಿದೆ. ಶುಭಾರಂಭ ಪ್ರಯುಕ್ತ ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ಉಚಿತವಾಗಿ ಮಾಡಿಕೊಡಲಾಗವುದು ಹಾಗೂ ಎಲ್ಲಾ ರಕ್ತ ಪರೀಕ್ಷ...
ಸುಳ್ಯ-ಉಬರಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯವು, ಕೆಎಸ್ಸಾರ್ಟಿಸಿ ಬಸ್ ಚಾಲಕನನ್ನು ಅಪರಾಧಿ ಎಂದು ಘೋಷಿಸಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಿದೆ. ಸುಳ್ಯ: ಸುಳ್ಯ-ಉಬರಡ್ಕ ರಸ್ತೆಯಲ್ಲಿ ಸಂಭವಿಸಿದ ಭೀಕರ...
ಪೆರುವಾಜೆ ಗ್ರಾಮದ ಮುಕ್ಕೂರು ನೇಸರ ಯುವಕ ಮಂಡಲದ 10ನೇ ವರ್ಷದ ಸಂಭ್ರಮಾಚರಣೆ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ಜ.10 ಮತ್ತು11ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ನೇಸರ ದಶಪ್ರಣತಿ ಸಮಿತಿ...
ಬಾಡಿಗೆ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಅವರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣವನ್ನು ‘ಕೊಲೆ’ ಎಂದು ದಾಖಲಿಸಿಕೊಂಡಿದ್ದಾರೆ. ಸುಳ್ಯ ಕಸಬಾ ನಿವಾಸಿ ಅಬ್ದುಲ್ ಜಬ್ಬಾರ್...
ಬದುಕಿನ ಹಾದಿಯಲ್ಲಿ ಅಕಾಲಿಕವಾಗಿ ವಿಧಿವಶರಾದ ಸುಳ್ಯದ ಯುವತಿಯೋರ್ವಳು ತನ್ನ ಸಾವಿನಲ್ಲೂ ಇತರರ ಬಾಳಿಗೆ ಬೆಳಕಾಗುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದ ಸುಳ್ಯದ ರಥಬೀದಿ ನಿವಾಸಿ ಸಿಂಧು (23) ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ...
ಸರ್ಕಾರದಿಂದ ಕಳೆದ ಆರು ತಿಂಗಳಿಂದ ಸರಿಯಾಗಿ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗೆ ವೈದ್ಯಾಧಿಕಾರಿಯೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸುಳ್ಯ: ಸರ್ಕಾರದಿಂದ ಕಳೆದ ಆರು ತಿಂಗಳಿಂದ ಸರಿಯಾಗಿ...
ತಾಲೂಕಿನ ದೇವಚಳ್ಳ ಗ್ರಾಮದ ಮುಂಡೋಡಿ ಎಂಬಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಭೇದಿಸಿದ್ದು, ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮರದ ದಿಮ್ಮಿಗಳು ಹಾಗೂ ವಾಹನಗಳನ್ನು ಶುಕ್ರವಾರ ವಶಪಡಿಸಿಕೊಂಡಿದೆ. ಸುಳ್ಯ, ಡಿ....
ಸುಳ್ಯದ ಯುವಕ ದೀಕ್ಷಿತ್ (25) ಬೆಂಗಳೂರಿನಿಂದ ಮನೆಗೆ ಹಿಂದಿರುಗುವಾಗ ಮೈಸೂರಿನ ಮಳವಳ್ಳಿ ಬಳಿ ರಸ್ತೆ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನ ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಹೃದಯ ವಿದ್ರಾವಕ ಘಟನೆಯ ಸಂಪೂರ್ಣ ವಿವರಗಳನ್ನು...
ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಅಪಾಯಕಾರಿಯಾಗಿ ವರ್ತಿಸಿ, ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಜಿಬ್ ಎಂಬಾತನಿಗೆ ಸುಳ್ಯದ ನ್ಯಾಯಾಲಯವು 5,000 ರೂಪಾಯಿ ದಂಡ ವಿಧಿಸಿದೆ. ಇದರೊಂದಿಗೆ ಆತನಿಗೆ 10 ದಿನಗಳ ಕಾಲ ಕಡ್ಡಾಯವಾಗಿ...