ವಿರಳ ಮತ್ತು ಜೀವನಕ್ಕೆ ಧಕ್ಕೆ ತರುವ ‘ಹೈಪರ್ ಐಜಿಇ ಸಿಂಡ್ರೋಮ್’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಚಾಂದಿನಿ (38) ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ಸುಳ್ಯ (ದಕ್ಷಿಣ ಕನ್ನಡ): ವಿರಳ ಮತ್ತು ಜೀವನಕ್ಕೆ ಧಕ್ಕೆ...
ಸುಳ್ಯ ವಿಧಾನಸಭಾ ಕ್ಷೇತ್ರದ ಮಂಗಳೂರು-ಹಾಸನ ಮಾರ್ಗದಲ್ಲಿ ಬರುವ ಕಾಣಿಯೂರು ರೈಲು ನಿಲ್ದಾಣವನ್ನು ಸ್ಥಳಾಂತರಿಸಲು ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣಗೆ ಮನವಿ ಸಲ್ಲಿಸಲಾಗಿದೆ. ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಮಂಗಳೂರು-ಹಾಸನ...
ಗಿರೀಶ್ ಮಟ್ಟಣ್ಣನವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತಹಶಿಲ್ದಾರ್ ಒಂದು ಲಕ್ಷ ರೂಪಾಯಿಗಳ ಮುಚ್ಚಳಿಕೆ ಬಾಂಡ್ಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್ನ ಹಿನ್ನೆಲೆಯಲ್ಲಿ ಮಟ್ಟಣ್ಣನವರು ತಮ್ಮ ವಕೀಲರೊಂದಿಗೆ ಸುಳ್ಯ ತಹಶಿಲ್ದಾರ್ ಮಂಜುಳಾ ಅವರ...
ಸುಳ್ಯ ಅರಂಬೂರಿನ ರಸಪಾಕ ಗ್ರೂಪ್ಸ್ನ ನೂತನ ಸಸ್ಯಾಹಾರಿ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರೌಂಡ್ಗೆ ಖ್ಯಾತ ಚಲನಚಿತ್ರ ನಟ ಪ್ರಕಾಶ್ ತೂಮಿನಾಡು ಭೇಟಿ ನೀಡಿದರು. ಸುಳ್ಯ: ಸುಳ್ಯ ಅರಂಬೂರಿನ ರಸಪಾಕ ಗ್ರೂಪ್ಸ್ನ ನೂತನ ಸಸ್ಯಾಹಾರಿ ಹೋಟೆಲ್ ‘ಶ್ರೀಕೃಷ್ಣ...
ಸುಳ್ಯ : ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುಳ್ಯ ಸಮೀಪ ಅರಂಬೂರಿನಲ್ಲಿ ಉದ್ಯಮಿಗಳಾದ ನಾರಾಯಣ ಕೇಕಡ್ಕ ಹಾಗೂ ಕೃಷ್ಣ ಕಾಮತ್ ಅವರ ಪಾಲುದಾರಿಕೆಯ ‘ರಸಪಾಕ ಗ್ರೂಪ್ಸ್ನ’ ವತಿಯಿಂದ ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಪದಗ್ರಹಣ ನೆರವೇರಿಸಿದ...
ನವರಾತ್ರಿಯ ಸಂಭ್ರಮದ ನಡುವೆ ಸುಳ್ಯದ ಜನತೆಗೆ ಮತ್ತು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರಯಾಣಿಸುವ ಪ್ರವಾಸಿಗರಿಗೆ ಸಿಹಿ ಸುದ್ದಿ! ಸುಳ್ಯ ನಗರದ ಸಮೀಪದಲ್ಲಿ, ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ‘ಶ್ರೀಕೃಷ್ಣ ರಸಪಾಕ ಗ್ರ್ಯಾಂಡ್’ ಎಂಬ ನೂತನ ಹೋಟೆಲ್...
ಎಲಿಮಲೆಯ ಲಾರಿ ಮಾಲಕ ಭಾನುಪ್ರಕಾಶ್ ಅವರು, ಸರಕಾರದ ಕೆಂಪು ಕಲ್ಲು ನಿಷೇಧದಿಂದ ಲಾರಿಗೆ ಬಾಡಿಗೆ ಇಲ್ಲದೆ ಕಂತು ಪಾವತಿ ಬಾಕಿಯಾಗಿ, ಫೈನಾನ್ಸ್ ಸಂಸ್ಥೆಯವರಿಂದ ಕಿರುಕುಳವಾಯಿತು ಎಂಬ ಆರೋಪದ ಮೇಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ...
ಕಡಬ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಡಬ ತಾಲೂಕು ಘಟಕ ರಚನೆಯಾಗಿದ್ದು,.ಗೌರವಾಧ್ಯಕ್ಷರಾಗಿ ಗೋಪಾಲಕೃಷ್ಣ ಪಡ್ಡಿಲ್ಲಾಯ , ಅಧ್ಯಕ್ಷರಾಗಿ ದಯಾನಂದ ರೈ ಮನವಳಿಕೆಗುತ್ತು, ಪ್ರಧಾನ ಸಂಚಾಲಕರಾಗಿ ಡಾ| ಹೇಮಂತ್ ರೈ ಮನವಳಿಕೆಗುತ್ತು ಆಯ್ಕೆಯಾಗಿದ್ದಾರೆ. ಸೆ.5ರಂದು...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ ಕಡಪಾಲ ಬಳಿ ಕಾರು ಮತ್ತು ಟ್ಯಾಂಕರ್ ನಡುವೆ ಭಯಾನಕ ಅಪಘಾತ ಸಂಭವಿಸಿದ್ದು, ಒಬ್ಬ ಮಹಿಳೆ ಸಾವನ್ನಪ್ಪಿದ್ದಾಳೆ, ಮೃತರನ್ನು ನೆಲ್ಲಿ ಹುದ್ದೇರಿ ನಾಪೋಕ್ಲುವಿನ ಶೋಭಾ ಎಂದು ಗುರುತಿಸಲಾಗಿದೆ. ದಕ್ಷಿಣ...