ಕುಂಡಡ್ಕ -ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ16 ನೇ ವರ್ಷದ ಗಣೇಶೋತ್ಸವ ಆಚರಣೆ, ಕ್ರೀಡಾಕೂಟ, ಸಮ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಹಾಗೂ ನೇಸರ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಆ.27 ರಂದು ಮುಕ್ಕೂರು ವಠಾರದಲ್ಲಿ ನಡೆಯಲಿದೆ....
ಕೇರಳ ರಾಜ್ಯ ಲಾಟರಿಯ ಶನಿವಾರದ ಡ್ರಾದಲ್ಲಿ ಸುಳ್ಯ ತಾಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ನ ಮಾಲೀಕ ವಿನಯ್ ಯಾವಟೆ ಅವರಿಗೆ 1 ಕೋಟಿ ರೂಪಾಯಿಗಳ ಬಂಪರ್ ಬಹುಮಾನ ಲಭಿಸಿದೆ. ಸುಳ್ಯ: ಕೇರಳ ರಾಜ್ಯ ಲಾಟರಿಯ ಶನಿವಾರದ ಡ್ರಾದಲ್ಲಿ...
ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ಕಾನೂನುಬಾಹಿರವಾಗಿ, ಯಾವುದೇ ಪರವಾನಗಿ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳು ಹಾಗೂ ಅವುಗಳ ಚಾಲಕರನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಳ್ಯ: ಇಲ್ಲಿನ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ...
ಸುಳ್ಯ ನಗರ ಪಂಚಾಯತ್ನ ಶೆಡ್ನಲ್ಲಿ ಬೆಟ್ಟದಂತೆ ತುಂಬಿರುವ ಕಸದ ರಾಶಿಯನ್ನು ತೆರವುಗೊಳಿಸುವ ಕಾರ್ಯವು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆಯವರ ನೇತೃತ್ವದಲ್ಲಿ ತೀವ್ರಗತಿಯಲ್ಲಿ ಸಾಗುತ್ತಿದೆ. ಸುಳ್ಯ: ಸುಳ್ಯ ನಗರ ಪಂಚಾಯತ್ನ ಶೆಡ್ನಲ್ಲಿ ಬೆಟ್ಟದಂತೆ ತುಂಬಿರುವ ಕಸದ...
ತೋಟದಲ್ಲಿದ್ದ ವೇಳೆ ಕಾಡುಕೋಣ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಜಾಲ್ಲೂರು ಗ್ರಾಮದ ನಂಗಾರು ಎಂಬಲ್ಲಿ ಇದೀಗ ಸಂಭವಿಸಿದೆ. ಜಾಲ್ಸೂರು: ತೋಟದಲ್ಲಿದ್ದ ವೇಳೆ ಕಾಡುಕೋಣ ಗುದ್ದಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಜಾಲ್ಲೂರು...
ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು...
ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಸುಳ್ಯ ಶಾಖೆಯಲ್ಲಿ ಜು.22 ಹಾಗೂ 23ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್)...
ದುಪ್ಪಟ್ಟು ಹಣ ಗಳಿಸುವ ಸುಲಭದಾಸೆಗೆ ಬಲಿಯಾದ ಗೃಹಿಣಿಯೊಬ್ಬರು, ಸೈಬರ್ ವಂಚಕರ ಮಾತಿಗೆ ಮರುಳಾಗಿ ಸ್ವಂತ ಮನೆಯವರ ಚಿನ್ನಾಭರಣಗಳನ್ನೇ ಕದ್ದು, ಅಡವಿಟ್ಟು ಲಕ್ಷಾಂತರ ರೂಪಾಯಿ ಕಳೆದುಕೊಂಡು ಇದೀಗ ಸಂಸಾರದಿಂದ ಹೊರಬಿದ್ದು ತವರಿನಲ್ಲಿ ಆಶ್ರಯ ಪಡೆದಿರುವ ಆಘಾತಕಾರಿ ಘಟನೆ...
ಜ್ವರದಿಂದ ಬಳಲುತ್ತಿದ್ದ 13 ವರ್ಷದ ಶಾಲಾ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ, ವೈದ್ಯಾಧಿಕಾರಿಯು ಆಕೆ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆಗೆ ದೂರು ದಾಖಲಾಗಿದೆ....
ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ, ಮನೆಗೆ ತೆರಳುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಕಾರಣ ವಿದ್ಯುತ್ ಶಾಕ್ಗೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ದುರಂತ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ...