ಭಾರತವು ಡಿಜಿಟಲ್ ಕಂಟೆಂಟ್ ಕ್ರಿಯೇಟರ್ಗಳಿಗೆ ನೆಚ್ಚಿನ ತಾಣವಾಗಿದ್ದು, ಕಂಟೆಂಟ್ ಕ್ರಿಯೇಟರ್, ಮಾಧ್ಯಮ ಮತ್ತು ಮ್ಯೂಸಿಕ್ ಸಂಸ್ಥೆಗಳಿಗೆ ಕಳೆದ ಮೂರು ವರ್ಷದಲ್ಲಿ 21 ಸಾವಿರ ಕೋಟಿ ರೂ.ಗಳನ್ನು ಪಾವತಿ ಮಾಡಲಾಗಿದೆ ಎಂದು ಯೂಟ್ಯೂಬ್ ನ ಏಷ್ಯಾ ಫೆಸಿಫಿಕ್...
ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಕಾಂಗ್ರೆಸ್ ನಾಯಕರನ್ನು ಬಿಟ್ಟು ಬಿಡದಂತೆ ಸುತ್ತುವರಿಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಚಾರ್ಜ್ಶೀಟ್ ಅನ್ನು ಸಲ್ಲಿಸಿದೆ. ಇದರಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ...
ಅಮೆರಿಕ ಮತ್ತು ಚೀನಾ ನಡುವಿನ ತೀವ್ರಗೊಂಡ ವ್ಯಾಪಾರ ಸಂಘರ್ಷದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇಕಡಾ 11ರಷ್ಟು ಕುಸಿದಿದ್ದರೆ, ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್...
ಏ.14 ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹುಟ್ಟಿದ ದಿನ. ಆ ದಿನವನ್ನು ಅದ್ದೂರಿಯಾಗಿ ಆಚರಿಸಲು ಈಗಾಗಲೇ ಎಲ್ಲ ಕಡೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಸರ್ಕಾರ ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ...
2008ರ ಉದ್ಘಾಟನಾ ಐಪಿಎಲ್ ಸೀಸನ್ ನಲ್ಲಿ ಆರ್ ಸಿಬಿಯು ಸಿಎಸ್ ಕೆ ವಿರುದ್ಧ ಜಯಿಸಿದ್ದೇ ಕೊನೆ. ಆ ಬಳಿಕ ಇಷ್ಟೂ ವರ್ಷಗಳಲ್ಲಿ ಒಂದೇ ಒಂದು ಪಂದ್ಯವನ್ನೂ ಆರ್ ಸಿಬಿಯು ಚೆನ್ನೈನಲ್ಲಿ ಗೆದ್ದಿಲ್ಲ. ಶುಕ್ರವಾರ ನಡೆದ ಜಿದ್ದಾಜಿದ್ದಿನ...
ಭಾರತದಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಯು ಬುಧವಾರ (ಮಾ.26) ಸಂಜೆ ಸುಮಾರು ಎರಡೂವರೆ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಈ ಅವಧಿಯಲ್ಲಿ ಗೂಗಲ್ ಪೇ, ಫೋನ್ಪೇ, ಪೇಟಿಎಂ ಮುಂತಾದ ಜನಪ್ರಿಯ ಪಾವತಿ ಅಪ್ಲಿಕೇಶನ್ಗಳ ಮೂಲಕ ಹಣ...
ವಿಶ್ವದ ನಂಬರ್ ಒನ್ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಒಡೆತನದ ಎಕ್ಸ್ಎಐ ಕಂಪನಿಯ ಗ್ರೋಕ್ ಎಐ ಚಾಟ್ಬಾಟ್, ಭಾರತದಲ್ಲಿ ತನ್ನ ಎಡವಟ್ಟುಗಳಿಂದಾಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಚಾಟ್ಬಾಟ್ ತನ್ನ ಬೋಲ್ಡ್, ಸಂಯಮವಿಲ್ಲದ ಹೇಳಿಕೆಗಳು...
ಮರ್ಸಿಡಿಸ್-ಬೆನ್ಜ್ನ (Mercedes Benz) ಮೇಬ್ಯಾಕ್ ಸರಣಿಯ ಕಾರುಗಳು ಭಾರತದಲ್ಲಿ ಬಹಳ ಜನಪ್ರಿಯವಾಗಿದೆ. ಇದೀಗ ಮರ್ಸಿಡಿಸ್ ಬೆಂಜ್ ಇಂಡಿಯಾ ದೇಶದಲ್ಲಿ ಮರ್ಸಿಡಿಸ್-ಮೇಬ್ಯಾಕ್ SL 680 ಮಾನೋಗ್ರಾಮ್ ಸರಣಿಯನ್ನು ಬಿಡುಗಡೆ ಮಾಡಿದೆ. ಮರ್ಸಿಡಿಸ್-ಬೆನ್ಜ್ನ (Mercedes Benz) ಮೇಬ್ಯಾಕ್ ಸರಣಿಯ...
ಸತತ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಫೈನಲ್ ತಲುಪಿದ್ದ ರೋಹಿತ್ ಶರ್ಮಾ ಪಡೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಅಲ್ಲದೇ ಭಾರತ ತಂಡವು ಇತಿಹಾಸದಲ್ಲಿ ಮೂರನೇ ಬಾರಿಗೆ ಪ್ರತಿಷ್ಠಿತ...
ನಾನು ಈ ಮಾದರಿಯಿಂದ ನಿವೃತ್ತನಾಗಲಾರೆ. ಇಂತಹ ವದಂತಿಗಳು ಮತ್ತೆ ಹರಡದಿರಲೆಂದು ಈ ಮಾತನ್ನು ಹೇಳುತ್ತಿದ್ದೇನೆ. ಕೋಯಿ ಫ್ಯೂಚರ್ ಪ್ಲಾನ್ ನಹೀ ಹೋ, ಜೋ ಚಲ್ ರಹಾ ಹೇ ಚಲೇಗಾ(ಭವಿಷ್ಯದ ಬಗ್ಗೆ ಯಾವುದೇ ಯೋಜನೆಯಿಲ್ಲ. ಈಗ ಏನು...