ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ ,...
ಹೈದರಾಬಾದ್: ಮನೆಯಲ್ಲಿ ಯಾರೂ ಇಲ್ಲದ ವೇಳೆ, ಮಗಳು ತನ್ನ ಬಾಯ್ಫ್ರೆಂಡ್ ಜೊತೆ ಮನೆಯೊಳಗಡೆ ಇರುವುದನ್ನು ಕಂಡು ಕೋಪಗೊಂಡ ತಾಯಿ, ಸ್ವಂತ ಮಗಳನ್ನೆ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಹೈದರಾಬಾದ್ನಲ್ಲಿ (Hyderabad) ನಡೆದಿದೆ. 19ರ ಹರೆಯದ ಬಾರ್ಗವಿ...
ಉಡುಪಿ: ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾದ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಪಟ್ಟಿಯನ್ನು ಸಿಐಡಿ ಮಂಗಳವಾರ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಸಲ್ಲಿಸಿದೆ. 2023ರ ಜು.18ರಂದು...
ಬಹು ನಿರೀಕ್ಷಿತ ಲೋಕಸಭೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ 18ನೇ ಲೋಕಸಭೆಯ ಆಯ್ಕೆಗೆ ವೇಳಾಪಟ್ಟಿ ಪ್ರಕಟಿಸಿದರು. ಅವರು ದಿಲ್ಲಿಯ ವಿಜ್ಞಾನ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಒಟ್ಟು...
ದ.ಕ. ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ 24 ಗಂಟೆ ಪೂರ್ತಿಯಾಗುವುದರೊಳಗಡೆ, ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ತನ್ನ ಬಿಗಿಪಟ್ಟು ಸಡಿಲಿಸಿ ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಬೇಷರತ್ತಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ....
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ...
ನವದೆಹಲಿ, ಮಾರ್ಚ್ 8: ಲೋಕಸಬಾ ಚುನಾವಣೆಗೆ ದಿನಾಂಕ ಘೋಷಣೆಗೆ ದೇಶದಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಇದರ ಬೆನ್ನಲೇ ಪ್ರಧಾನಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂ. (LPG Cylinder Price) ಇಳಿಕೆ ಮಾಡಿ ಘೋಷಣೆ ಮಾಡಿದ್ದಾರೆ ನಿನ್ನೆಯಷ್ಟೆ...
ಕೋಲ್ಕತ್ತ: ಡಾರ್ಲಿಂಗ್ ಎಂಬ ಪದ ಲೈಂಗಿಕತೆಯ ಸೂಚಕವಾಗಿದ್ದು, ಅಪರಿಚಿತ ಮಹಿಳೆಯರನ್ನು ಈ ರೀತಿಯಲ್ಲಿ ಕರೆಯು ವುದು ಅಪರಾಧ ಎಂದು ಕಲ್ಕತಾ ಹೈಕೋರ್ಟ್ ಹೇಳಿದೆ. 9 ವರ್ಷಗಳ ಹಿಂದೆ ದುರ್ಗಾಪೂಜೆ ವೇಳೆ ಕುಡಿದ ಮತ್ತಿನಲ್ಲಿದ್ದ ಜಾನಕ್ ರಾಮ್...
ಪ್ರಧಾನ ಮಂತ್ರಿ ಸೂರ್ಯ ಘರ್ಉಚಿತ ವಿದ್ಯುತ್ ಯೋಜನೆಯು ಕೇಂದ್ರ ಸರಕಾರ ಪುರಸ್ಕೃತ ಯೋಜನೆಯಾಗಿದೆ.. ಮೇಲ್ಛಾವಣಿ ಸೌರ ವಿದ್ಯುತ್ ಘಟಕ ಸ್ಥಾಪಿಸಲು ಬಯಸುವ ಒಂದು ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಗುರಿ ಈ ಯೋಜನೆ ಹೊಂದಿದೆ....
ಹೊಸದಿಲ್ಲಿ: ಗೃಹ ಸಚಿವ ಅಮಿತ್ ಶಾ (Home Minister Amit Shah) ಅವರ ಖಾಸಗಿ ಕಾರಿನ ನಂಬರ್ ಹಾಗೂ ಪೌರತ್ವ ನೋಂದಣಿ ತಿದ್ದುಪಡಿ ಕಾಯಿದೆಗೂ (Citizen Amendment Act – CAA) ಸಂಬಂಧವಿದೆಯಾ ಎಂಬ ಪ್ರಶ್ನೆಯೊಂದು...