ನವದೆಹಲಿ: ಭಯೋತ್ಪಾದಕ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(ಸಿಮಿ) ಮೇಲಿನ ನಿಷೇಧ ಮುಂದುವರೆದಿದೆ. ನಿಷೇಧಿತ ಸಿಮಿ ಸಂಘಟನೆಯನ್ನು ಯುಎಪಿಎ ಅಡಿಯಲ್ಲಿ ಮತ್ತೆ ಐದು ವರ್ಷಗಳ ಕಾಲ ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಲಾಗಿದೆ ಎಂದು ಕೇಂದ್ರ...
ಚಿಕ್ಕಮಗಳೂರು: ಶಂಕರಾಚಾರ್ಯರರಿಂದ ಸ್ಥಾಪಿತವಾದ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿರುವ ದಕ್ಷಿಣಾಮ್ನಾಯ ಪೀಠ ಎಂದೇ ಪ್ರಖ್ಯಾತಿ ಪಡೆದಿರುವ, ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠವು ಅಧಿಕೃತ...
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ....
ನವದೆಹಲಿ: 2013 ರಿಂದ 2023ರ ಅವಧಿಯಲ್ಲಿ ಒಟ್ಟು 24.8 ಕೋಟಿ ಭಾರತೀಯರು ಬಡತನ ರೇಖೆಯಿಂದ ಹೊರಬ೦ದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೀತಿ ಆಯೋಗ ಸಿದ್ಧಪಡಿಸಿದ ಬಹು ಆಯಾಮ ಬಡತನ ಅಳತೆ ಆಧಾರದಲ್ಲಿ ನಡೆದ ಅಧ್ಯಯನದಲ್ಲಿ...
ಹೊಸದಿಲ್ಲಿ, ಜ. 15: ಖಾತೆಯಲ್ಲಿ ಅಗತ್ಯ ಮೊತ್ತ ಇದ್ದರೂ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಪೂರ್ಣಗೊಳಿಸದ ಫಾಸ್ಟ್ರಾಗ್ ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಎಚ್ಚರಿಸಿದೆ. ಕೆವೈಸಿ ಪ್ರಕ್ರಿಯೆ...
ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ, ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದರು. ಈ ಸೇತುವೆಗೆ ಅಟಲ್ ಸೇತುವೆ (Atal Setu) ಎಂದು ನಾಮಕರಣ ಮಾಡಲಾಗಿದೆ....
ಗೋವಾದ ಹೋಟೆಲ್ವೊಂದರಲ್ಲಿ ಮಗುವನ್ನು ಕೊಂದು (Murder) ಶವವನ್ನು ಸೂಟ್ ಕೇಸ್ ನಲ್ಲಿ ಬಚ್ಚಿಟ್ಟು ಕಾರಿನಲ್ಲಿ ಸಾಗಿಸಿದ ಆರೋಪದಲ್ಲಿ ಮಹಿಳಾ ಉದ್ಯಮಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. 39ರ ಹರೆಯದ ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ...
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮೇಲೆ ಎಷ್ಟೊಂದು ಪ್ರೀತಿ ಇಟ್ಟುಕೊಂಡಿದ್ದಾರೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಇದೀಗ ಮತ್ತೊಂದು ವಿಡಿಯೋ ತಾಯಿ-ಮಗನ ಬಾಂಧವ್ಯಕ್ಕೆ ಸಾಕ್ಷಿಯಾಗಿದೆ...
ನವದೆಹಲಿ: ಜನವರು 22 ರಂದು ರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಈ ವೇಳೆ ಮುಸ್ಲಿಮರು ಮಸೀದಿ ಮತ್ತು ದರ್ಗಾಗಳಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಬೇಕು ಎಂದು ಆರ್ಎಸ್ಎಸ್ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ...
ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಪ್ರಧಾನ ಪ್ರಸಾದಗಳಾದ ಅಪ್ಪಂ, ಅರವಣಕ್ಕೂ ಇದೀಗ ಸಂಕಷ್ಟ ಎದುರಾಗಿದೆ. ಬೆಲ್ಲದ ಕೊರತೆಯಿಂದ ಉತ್ಪಾದನೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಪ್ರಸಾದ ವಿತರಣೆಗೆ ನಿರ್ಬಂಧ ಹೇರಲಾಗಿದೆ. ಒಬ್ಬ ಯಾತ್ರಿಕನಿಗೆ ಕೇವಲ ಐದು...