ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ಎರಡನೇ ಅತಿ ದೀರ್ಘಾವಧಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ದಾಖಲೆಯನ್ನು ಹೊಂದಿದ್ದಾರೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮೀರಿಸಿದ್ದಾರೆ. ಜವಾಹರಲಾಲ್ ನೆಹರು 16 ವರ್ಷ 286 ದಿನಗಳ ಕಾಲ...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಜು.23) ದಿಂದ ಯುನೈಟೆಡ್ ಕಿಂಗ್ಡಮ್ ಮತ್ತು ಮಾಲ್ಡೀವ್ಸ್ಗೆ ನಾಲ್ಕು ದಿನಗಳ ಭೇಟಿಗೆ ತೆರಳಲಿದ್ದಾರೆ. ವ್ಯಾಪಾರ, ಹೂಡಿಕೆ, ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಉದ್ದೇಶವಾಗಿದೆ....
ಕೈಲಾಸ ಮಾನಸ ಸರೋವರ ಯಾತ್ರೆಯ ಸಂದರ್ಭದಲ್ಲಿ ಟಿಬೆಟ್ನ ಡಾರ್ಚೆನ್ನಲ್ಲಿ ಕುದುರೆಯಿಂದ ಬಿದ್ದು ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಬೆನ್ನಿಗೆ ಗಂಭೀರವಾಗಿ ಗಾಯವಾಗಿದೆ. ಡೆಹ್ರಾಡೂನ್: ಕೈಲಾಸ ಮಾನಸ...
ರಾಜ್ಯದ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವ ಸರಣಿ ಅಪರಾಧಗಳು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ...
ಕ್ರಿಕೆಟ್ ಮೈದಾನದಲ್ಲಿ ದಾಖಲಾಗುವ ಪ್ರತಿ ಗೆಲುವಿನ ಹಿಂದೆ ಕೇವಲ ಬೌಂಡರಿ, ಸಿಕ್ಸರ್ಗಳ ಲೆಕ್ಕಾಚಾರವಿರುವುದಿಲ್ಲ. ಅಲ್ಲಿ ಬೆವರು, ಕಣ್ಣೀರು, ತ್ಯಾಗ ಮತ್ತು ಛಲದಿಂದ ಬರೆದ ಅದೆಷ್ಟೋ ಕಥೆಗಳಿರುತ್ತವೆ. ಇಂತಹದ್ದೇ ಒಂದು ಸಾಹಸಗಾಥೆ, ಬಿಹಾರದ ಸಸಾರಾಂ ಎಂಬ ಪುಟ್ಟ...
ಕೇಂದ್ರ ಸರ್ಕಾರವು ಈ ವರ್ಷದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿ ರಿಲೀಫ್ ನೀಡಿದ್ದು, ಇದೀಗ ಜಿಎಸ್ಟಿ ದರ ಕಡಿತದ ಮೂಲಕ ವಸ್ತುಗಳ ಬೆಲೆ ಇಳಿಕೆ ಮಾಡಲು ಮುಂದಾಗಿದೆ....
ಭಾರತದ ಮುಂಬರುವ ಜನಗಣತಿಗಾಗಿ 2026ರ ಏಪ್ರಿಲ್ 1ರಿಂದ ಮನೆಗಳ ಪಟ್ಟಿ ಕಾರ್ಯ ಆರಂಭವಾಗಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ಘೋಷಿಸಿದ್ದಾರೆ. ಈ ಕಾರ್ಯವು ಜನಗಣತಿಯ ಮೊದಲ ಹಂತದ ಚಾಲನೆಯಾಗಿದ್ದು,...
ಸರ್ಕಾರವು ಆಪ್ ಆಧಾರಿತ ಸಹಕಾರ್ ಟ್ಯಾಕ್ಸಿ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಇದರಿಂದ ಬೆಂಗಳೂರು ಸೇರಿ ಕರ್ನಾಟಕದ ಎಲ್ಲೆಡೆ ಕೈಗೆಟುಕುವ ದರದಲ್ಲಿ ಟ್ಯಾಕ್ಸಿ ಸೇವೆ ಸಿಗಲಿದೆ, ಜೊತೆಗೆ ಚಾಲಕರಿಗೂ ಒಳ್ಳೆಯ ಗಳಿಕೆಯ ದಾರಿ ತೆರೆಯಲಿದೆ. ಆಟೋ...
ಶುಭಮಾನ್ ಗಿಲ್ ನಾಯಕತ್ವದ ಹೊಸ ಯುಗಕ್ಕೆ ಮೊದಲ ಪಂದ್ಯದಲ್ಲೇ ಹಿನ್ನಡೆಯಾಗಿದೆ. ಆಂಡರ್ಸನ್-ತೆಂಡುಲ್ಕರ್ ಟ್ರೋಫಿ ಸರಣಿಯ ರೋಚಕ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 5 ವಿಕೆಟ್ಗಳ ಸೋಲನುಭವಿಸಿದೆ. ಲೀಡ್ಸ್: ಶುಭಮಾನ್ ಗಿಲ್ ನಾಯಕತ್ವದ ಹೊಸ ಯುಗಕ್ಕೆ...
ಕಾರವಾರ: ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷಗಳ ನಂತರ ಕೊನೆಗೂ ಪರಿಹಾರ ಸಿಕ್ಕಿದೆ. ಏಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ನಿರ್ಮಾಣಕ್ಕೆ, ಮನೆ, ಭೂಮಿ ಬಿಟ್ಟು ಕೊಟ್ಟು, ಬೇರೆಡೆ ವಾಸಿಸುತ್ತಿರುವ ಸಾವಿರಾರು ಕುಟುಂಬಗಳ ಪೈಕಿ, 443 ಕ್ಕೂ...