ಭಾರತ-ಪಾಕಿಸ್ತಾನ ಸೇನಾ ಸಂಘರ್ಷದ ಕಾರಣ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇದೇ ಬರುವ ಮೇ16 ಅಥವಾ 17ರಂದು ಆರಂಭಗೊಳ್ಳುವ ಸಾಧ್ಯತೆಯಿದ್ದು, ಫೈನಲ್ ಪಂದ್ಯವನ್ನು ಕೋಲ್ಕತ್ತದಿಂದ ಸ್ಥಳಾಂತರಿಸುವ ಸಂಭವವಿದೆ. ನವದೆಹಲಿ: ಭಾರತ-ಪಾಕಿಸ್ತಾನ ಸೇನಾ ಸಂಘರ್ಷದ ಕಾರಣ...
ಭಾರತ ಮತ್ತು ಪಾಕ್ ನಡುವೆ ಸೇನಾ ಸಂಘರ್ಷ ಹೆಚ್ಚಾಗಿರುವ ಬೆನ್ನಲ್ಲೇ ಕೇಂದ್ರ ಸರಕಾರ ರಕ್ಷಣ ನಿರ್ದೇಶನಾಲಯಕ್ಕೆ ಪರಮಾಧಿಕಾರ ನೀಡುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ. ಅಲ್ಲದೆ ನಾಗರಿಕ ರಕ್ಷಣ ನಿಯಮಗಳ ಸೆಕ್ಷನ್-11 ಪ್ರಕಾರ...
ಪ್ರಧಾನಿ ಮೋದಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು (ಸಿಡಿಎಸ್) ಮತ್ತು ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಭಾರತ...
ಭಾರತೀಯ ವಾಯು ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಕುಟುಂಬದ 10 ಮಂದಿ ಹಾಗೂ ನಾಲ್ವರು ಆಪ್ತರು ಮೃತಪಟ್ಟಿದ್ದಾರೆ. ಲಾಹೋರ್: ಭಾರತೀಯ ವಾಯು...
ರಸ್ತೆ ಅಪಘಾತಕ್ಕೀಡಾದವರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ನಗದುರಹಿತ ಚಿಕಿತ್ಸೆ ಯೋಜನೆಯನ್ನು ಜಾರಿ ಮಾಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮಂಗಳವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅಪಘಾತ ಸಂಭವಿಸಿದ ದಿನದಿಂದ 7 ದಿನಗಳವರೆಗೆ 1.5...
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಉಗ್ರ ಸಂಘಟನೆಗಳ 9 ಶಿಬಿರಗಳ ಮೇಲೆ ಇಂದು (ಬುಧವಾರ) ಮುಂಜಾನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ನಡೆಸಿದೆ. ಈ...
ಮಂಗಳವಾರ ತಡರಾತ್ರಿ ಹಾಗೂ ಬುಧವಾರ ಬೆಳಗ್ಗೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ಇದಕ್ಕೆ ಪ್ರತಿಯಾಗಿ ಭಾರತ – ಪಾಕ್ ಗಡಿಯಲ್ಲಿ ಮನಸೋಇಚ್ಛೆ ದಾಳಿ ನಡೆಸಿದೆ. ಈ ದಾಳಿಯಲ್ಲಿ 6 ಅಮಾಯಕ...
ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ವಾಯುದಾಳಿ ನಡೆಸಿದೆ. ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್(Pahalgam) ನಲ್ಲಿ ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿತ್ತು. ಉಗ್ರರು ಅಳಿಸಿದ್ದ...
ಕಲ್ಬುರ್ಗಿ: ನೀಟ್ ಪರೀಕ್ಷೆಯಲ್ಲೂ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್ ಪರೀಕ್ಷೆ (NEET Exam) ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ,...
ನವದೆಹಲಿ, ಮೇ 04: ಪಹಲ್ಗಾಮ್(Pahalgam) ದಾಳಿಗೆ ಸಂಬಂಧಿಸಿದಂತೆ ಭಾರತದಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ಒಂದೆಡೆಯಾದರೆ , ಮತ್ತೊಂದೆಡೆ ಆಘಾತಕಾರಿ ಗುಪ್ತಚಾರ ವೈಫಲ್ಯದಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಪಾಕಿಸ್ತಾನಿ ಮಹಿಳೆ ಮಿನಾಲ್ ಖಾನ್ ಅವರನ್ನು ಆನ್ಲೈನ್ನಲ್ಲಿ ಮದುವೆಯಾದ...