ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯ 90ರ ಗಡಿ ದಾಟಿ, ₹90.15ಕ್ಕೆ ತಲುಪಿದೆ. ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಲ್ಲಿನ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT) ಮರಣದಂಡನೆ ವಿಧಿಸಿದೆ. ಈ ತೀರ್ಪಿನ ಬೆನ್ನಲ್ಲೇ, ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರನ್ನು ಕೂಡಲೇ ಹಸ್ತಾಂತರಿಸುವಂತೆ ಬಾಂಗ್ಲಾದೇಶದ ಮಧ್ಯಂತರ...
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚೊಚ್ಚಲ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ ಮಹಿಳಾ ತಂಡದ ಆಟಗಾರ್ತಿಯರ ಬ್ರಾಂಡ್ ಮೌಲ್ಯ ಈಗ ಗಗನಕ್ಕೇರಿದೆ. ತಂಡದ ಗೆಲುವಿನಿಂದಾಗಿ ಸ್ಮೃತಿ ಮಂಧಾನ, ಶಫಾಲಿ ವರ್ಮಾ ಮತ್ತು ಜೆಮಿಮಾ ರಾಡ್ರಿಗಸ್...
ದೇ ಮೊಟ್ಟ ಮೊದಲ ಬಾರಿಗೆ ಅದರಲ್ಲೂ ಮಹಿಳಾ ರಾಷ್ಟ್ರಪತಿ ದ್ರೌಪಧಿ ಮುರ್ಮೂ ದಕ್ಷಿಣ ಭಾರತದ ಹಿಂದೂಗಳ ಪವಿತ್ರ ಪುಣ್ಯಸ್ಥಳ ಶಬರಿಮಲೆ ಭೇಟಿಗೆ ದಿನಗಣನೆ ಪ್ರಾರಂಭವಾಗಿದೆ. ಆದರೆ ಶಬರಿಮಲೆಗೆ ಕಾಲ್ನಾಡಿಗೆ ಯಾತ್ರೆ ಬಿಟ್ಟರೆ ಬೇರೆ ರಸ್ತೆ ಸಂಪರ್ಕವಿಲ್ಲ....
ಯುಎಇಯ ಎನ್ಎಂಸಿ ಹೆಲ್ತ್ಕೇರ್ ಗ್ರೂಪ್ ಸಂಸ್ಥಾಪಕ ಬಿ.ಆರ್. ಶೆಟ್ಟಿ ಅವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ಗೆ 408.5 ಕೋಟಿ ರೂ. (168.7 ಮಿಲಿಯನ್ ದಿರ್ಹಮ್) ಪಾವತಿಸುವಂತೆ ದುಬೈ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ಸೆಂಟರ್ (DIFC) ನ್ಯಾಯಾಲಯ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವರಾಗಿರುವ ಅಮಿರ್ ಖಾನ್ ಮುತ್ತಾಖಿ ಅಕ್ಟೋಬರ್ 9ರಿಂದ 16ರವರೆಗೆ ಇದೇ ಮೊದಲ ಬಾರಿಗೆ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಈ ಪ್ರವಾಸಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್...
ವಿಶ್ವದ ಅತ್ಯಂತ ದುಬಾರಿ ಸ್ಮಾರ್ಟ್ಫೋನ್ ಎಂದು ಪರಿಗಣಿಸಲಾದ ಈ ಫೋನ್ ಗುಲಾಬಿ ವಜ್ರಗಳು, 24 ಕ್ಯಾರೆಟ್ ಚಿನ್ನ ಮತ್ತು ಇತರ ಅಮೂಲ್ಯ ಲೋಹಗಳಿಂದ ತಯಾರಿಸಲ್ಪಟ್ಟಿದೆ. ಇದು ಫಾಲ್ಕನ್ ಸೂಪರ್ನೋವಾ ಐಫೋನ್ 6 ಪಿಂಕ್ ಡೈಮಂಡ್ ಎಡಿಷನ್....
ಬಾಲಿವುಡ್ನ ಬಾದ್ಶಾ ಎಂದೇ ಖ್ಯಾತರಾದ ನಟ ಶಾರುಕ್ ಖಾನ್ ತಮ್ಮ 30 ವರ್ಷಗಳ ಸಿನಿಮಾ ಜೀವನದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದಾರೆ. ನವದೆಹಲಿ: ಬಾಲಿವುಡ್ನ ಬಾದ್ಶಾ ಎಂದೇ ಖ್ಯಾತರಾದ ನಟ ಶಾರುಕ್ ಖಾನ್...
ದೇಶಾದ್ಯಂತ ಲಕ್ಷಾಂತರ ಮೊಬೈಲ್ ಬಳಕೆದಾರರಿಗೆ ಇದೊಂದು ಬ್ರೇಕಿಂಗ್ ನ್ಯೂಸ್! ಇನ್ನು ಮುಂದೆ ನೀವು EMI ಕಟ್ಟಿಲ್ಲ ಅಂದ್ರೆ, ನಿಮ್ಮ ನೆಚ್ಚಿನ ಸ್ಮಾರ್ಟ್ಫೋನ್ ಕೇವಲ ಡಬ್ಬಾ ಆಗಲಿದೆ! ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು,...
ಭಾರತೀಯ ಪುರುಷರ ಹಾಕಿ ತಂಡವು 2025ರ ಏಷ್ಯಾ ಕಪ್ ಹಾಕಿ ಚಾಂಪಿಯನ್ಶಿಪ್ನಲ್ಲಿ ವಿಜಯಿಯಾಗಿ ಮಿಂಚಿದೆ. ಬಿಹಾರದ ರಾಜ್ಗಿರ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು 4-1 ಗೋಲುಗಳ ಅಂತರದಿಂದ ಮಣಿಸಿ ಭಾರತ ಚಾಂಪಿಯನ್...