ಭಾರತದಲ್ಲಿ ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 2-3 ರೂಪಾಯಿಗಳಷ್ಟು ತಗ್ಗಬಹುದು ಎಂದು ವರದಿಯಾಗಿದೆ. ಮಾರ್ಚ್ ತಿಂಗಳಿನಿಂದ ಇದುವರೆಗೂ ಕಚ್ಚಾ ತೈಲ ಬೆಲೆಯು ಶೇಕಡಾ 12 ರಷ್ಟು ತಗ್ಗಿದೆ. ಇದ್ರಿಂದಾಗಿ ತೈಲ ಸಂಸ್ಕರಣ ಕಂಪನಿಗಳ ಮಾರ್ಜಿನ್...
ಅಮರಾವತಿ: ಆಂಧ್ರ ಪ್ರದೇಶದ ಪ್ರತಿಪಕ್ಷ ವೈಎಸ್ ಆರ್ ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ, ತಿರುಪತಿ ವೆಂಕಟೇಶ್ವರ ದೇವಾಲಯ ಭೇಟಿ ಯೋಜನೆಯನ್ನು ರದ್ದುಗೊಳಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ಶುಕ್ರವಾರ ತಿಳಿಸಿವೆ. ತಿರುಪತಿ ದೇವಸ್ಥಾನದಲ್ಲಿ...
ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಇದೀಗ ಹೋಂಡಾ ತನ್ನ ಜನಪ್ರಿಯ ಆ್ಯಕ್ಟಿವಾ ಸ್ಕೂಟರ್ನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಿಡುಗಡೆ ಮಾಡುತ್ತಿದೆ. ಹೊಸ ತಂತ್ರಜ್ಞಾನ, ಸುಲಭ ಚಾರ್ಜಿಂಗ್, ಗರಿಷ್ಠ ಮೇಲೇಜ್ ಜೊತೆಗೆ ಕೈಗೆಟುಕುವ ದರ ಈ ಸ್ಕೂಟರ್ ವಿಶೇಷತೆ....
ಪ್ರಧಾನಿ ನರೇಂದ್ರ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಆಗಸ್ಟ್ 23, 2024 ರಂದು ಯುದ್ಧ ಪೀಡಿತ ಉಕ್ರೇನ್ನ ರಾಜಧಾನಿ ಕೈವ್ಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಈ...
ಹೊಸದಿಲ್ಲಿ: ಲ್ಯಾಟರಲ್ ಪ್ರವೇಶ ಕುರಿತ ಜಾಹೀರಾತನ್ನು ರದ್ದುಪಡಿಸುವಂತೆ ಸೂಚಿಸಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಂದು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಪತ್ರ ಬರೆದಿದ್ದಾರೆ. ಈ ವಿಚಾರ ವ್ಯಾಪಕ ವಿವಾದಕ್ಕೀಡಾಗಿತ್ತು. ಲ್ಯಾಟರಲ್ ಪ್ರವೇಶವು ಸಂವಿಧಾನದಲ್ಲಿ ಅಡಕವಾಗಿರುವ...
ಪಟನಾ: ಬಿಹಾರದಲ್ಲಿ ಮತ್ತೊಂದು ಸೇತುವೆ ದುರಂತ ಸಂಭವಿಸಿದೆ. 1,710 ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಗುವಾನಿ ಮತ್ತು ಸುಲ್ತಾನ್ ಗಂಜ್ ಸೇತುವೆಯ ಒಂದು ಭಾಗ ಶನಿವಾರ ಕುಸಿದಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸೇತುವೆ ಮೂರನೇ...
ಬಿಸಿಸಿಐಗೆ ಹಣದ ಹೊಳೆ ಹರಿಸುವ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್. ಇದೀಗ ಬಿಸಿಸಿಐ ಹೊಸದೊಂದು ಚಿಂತನೆ ನಡೆಸಿದ್ದು, ಹಳೆಯ ಹುಲಿಗಳನ್ನು ಮೈದಾನಕ್ಕೆ ಕರೆತರುವ ಪ್ಲಾನ್ ಮಾಡುತ್ತಿದೆ. ಒಂದು ವೇಳೆ ಇದು ಯಶಸ್ವಿಯಾದರೆ ಒಂದು ಕಾಲದಲ್ಲಿ...
ಭಾರತೀಯ ಕುಸ್ತಿ ಪಟು ವಿನೀಶ್ ಫೋಗಾಟ್ ಅವರ ವಿವಾದ ಇನ್ನೂ ಬಗೆಹರಿದಿಲ್ಲ. ಕುಸ್ತಿಪಟು ಸಲ್ಲಿಸಿರುವ ಮೇಲ್ಮನವಿಯ ತೀರ್ಪು ಬರಬೇಕಿದೆ. ಇದರ ಮಧ್ಯೆ ಭಾರತೀಯ ಒಲಿಂಪಿಕ್ ಸಂಸ್ಥೆ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ವಿನೀಶ್ ಫೋಗಾಟ್ ಅವರ ತೂಕದ...
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕ ಭಾರತದ ಕುವರ ನೀರಜ್ ಚೋಪ್ರಾ ಅವರ ವೈಯಕ್ತಿಕ ಬದುಕಿನ ಬಗ್ಗೆ ತಿಳಿದುಕೊಳ್ಳುವ ಕುತೂಹಲದಿಂದ ಕೆಲವರು ಅವರ ಕ್ರಷ್ ಹೆಸರು ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು...
ಭಾರತಕ್ಕೆ ಈ ಬಾರಿ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಮೊದಲ ಪದಕ ಲಭಿಸಿದೆ. ಭಾರತದ ಅಮನ್ ಶೆರಾವತ್ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಮಹಿಳಾ ವಿಭಾಗದಲ್ಲಿ ಐವರು, ಪುರುಷರ ವಿಭಾಗದಲ್ಲಿ ಅಮನ್...