ಚಾಲಕರ ಯೋಗಕ್ಷೇಮಕ್ಕಾಗಿ 2025ರಿಂದ ಎಲ್ಲಾ ಟ್ರಕ್ಗಳ ಚಾಲಕರ ಕ್ಯಾಬಿನ್ಗಳಲ್ಲಿ ಏರ್ ಕಂಡಿಷನಿಂಗ್(ಎಸಿ) (AC TRUCK CABIN) ಸೌಲಭ್ಯ ಕಡ್ಡಾಯವಾಗಲಿದೆ. ಈ ಕುರಿತು ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ...
ಕೊಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು, ನಿನ್ನೆ ಒಡಿಸ್ಸಾದಲ್ಲಿ ನಡೆದ ಭೀಕರ ರೈಲು ದುರಂತದ (Train Accident) ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ಸು ಬರಲು...
13 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಂದ ಸಿದ್ದಗೊಂಡ 5 ಗ್ಯಾರಂಟಿ ಸ್ಕೀಂಗಳ ಎದೆಗಾರಿಕೆಯ ನೀಲನಕ್ಷೆ ಬೆಂಗಳೂರು, ಜೂನ್ 2 : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು (5 guarantee) ಸಹ...
ಬೆಂಗಳೂರು: ಪ್ರತಿಭಟನಾ ನಿರತ ಕುಸ್ತಿಪಟುಗಳ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಕೇಳಿದಾಗ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಓಡಿ ಹೋಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸದೆ ಸಚಿವೆ ಮೀನಾಕ್ಷಿ ‘ಚಲೋ, ಚಲೋ,...
ಹೊಸದಿಲ್ಲಿ: ಭಾರತೀಯ ಕುಸ್ತಿಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh)ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು (Wrestlers Protest) ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಇಂದು(ಮಂಗಳವಾರ) ಸಂಜೆ 6 ಗಂಟೆಗೆ ತಾವು...
ಭೋಪಾಲ್: ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಉಜ್ಜಯನಿ ನಗರದಲ್ಲಿನ ‘ಮಹಾಕಾಲ್ ಲೋಕ್ ಕಾರಿಡಾರ್’ ಯೋಜನೆಯ ಪ್ರಥಮ ಹಂತದ ಭಾಗದಲ್ಲಿದ್ದ ಏಳು ಸಪ್ತರ್ಷಿಗಳ ಮೂರ್ತಿಗಳ ಪೈಕಿ ಆರು ರವಿವಾರದ ಭಾರೀ ಮಳೆಗೆ...
ಹೊಸದಿಲ್ಲಿ: ದೇಶದ ಹೊಸ ಸಂಸತ್ ಕಟ್ಟಡದಿಂದ ಕೇವಲ ಎರಡು ಕಿಮೀ ದೂರದಲ್ಲಿ ಭಾರಿ ಗದ್ದಲದ ವಾತಾವರಣ ಭಾನುವಾರ ನಿರ್ಮಾಣವಾಗಿತ್ತು. ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ,...
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಮರಣ ಫಲಕವನ್ನು ಅನಾವರಣಗೊಳಿಸುವ ಮೂಲಕ ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ರಾಷ್ಟ್ರಪತಿ ದೌಪದಿ ಮುರ್ಮು ನೂತನ ಸಂಸತ್ ಭವನ ಉದ್ಘಾಟಿಸಬೇಕು ಎಂದು ಆಗ್ರಹಿಸಿ ನೂತನ ಸಂಸತ್ ಭವನ ಉದ್ಘಾಟನೆಯನ್ನು...
ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಮುಸ್ಲಿಂ ಯುವಕನೊಂದಿಗೆ ಆಗಲಿದೆ ಎನ್ನುವ ಆಮಂತ್ರಣ ಪತ್ರಿಕೆ ವೈರಲ್ ಆಗಿ ಭಾರೀ ವಿವಾದ ಆದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕ ತಿರುಗಿ ಬಿದ್ದಿದ್ದಾರೆ. ಉತ್ತರಾಖಂಡ್ ನ ಪೌರಿ ಪ್ರದೇಶದ ಬಿಜೆಪಿ...
ಮೈಸೂರು, ಮೇ 17 : ದೇಶಾದ್ಯಂತ ಯುವಕ, ಯುವತಿಯರಿಗೆ 71 ಸಾವಿರ ಉದ್ಯೋಗ ಕೊಡುವ ಕೆಲಸ ಕೇಂದ್ರ ಸರಕಾರದಿಂದ ಆಗುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಯುವಕ,...