ಈ ವಾರ ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಗುಡುಗು ಸಹಿತ ಮಳೆ ಹಾಗೂ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಎಲ್ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿಪಡಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ದೇಶಾದ್ಯಂತ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ತಾತ್ಕಾಲಿಕವಾಗಿ ಸೀಮೆಎಣ್ಣೆ ವಿತರಿಸಲು ಕೇಂದ್ರ ಅನುಮತಿ...
ದೇಶದಲ್ಲಿ ಇಂಧನ ಕೊರತೆ ಎದುರಾಗಿದೆ ಎಂಬ ವರದಿಗಳನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಕೇಂದ್ರ ಸರ್ಕಾರ, ಪ್ರಸ್ತುತ ದೇಶದಲ್ಲಿ 60 ದಿನಗಳಿಗಾಗುವಷ್ಟು ಇಂಧನ ದಾಸ್ತಾನು ಸುರಕ್ಷಿತವಾಗಿದೆ ಎಂದು ಸ್ಪಷ್ಟಪಡಿಸಿದೆ. ಇದೊಂದು ‘ಉದ್ದೇಶಪೂರ್ವಕ ತಪ್ಪು ಮಾಹಿತಿಯ ಅಭಿಯಾನ’ ಎಂದು ಸರ್ಕಾರ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಯುದ್ಧ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಪೂರೈಕೆ ವ್ಯತ್ಯಯವು ಕೇವಲ ತೈಲ ಬೆಲೆ ಏರಿಕೆಗೆ ಸೀಮಿತವಾಗಿಲ್ಲ. ಇದು ಜಾಗತಿಕ ಕೈಗಾರಿಕಾ ವಲಯದ ಮೇಲೆ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಖ್ಯಾತ ಆರ್ಥಿಕ ವಿಶ್ಲೇಷಣಾ...
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಭಾರತೀಯ ರೂಪಾಯಿ ಮೇಲೆ ಗಂಭೀರವಾಗಿ ತಟ್ಟಿದೆ. ಬುಧವಾರ (ಮಾರ್ಚ್ 20) ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಹಿಂದೆಂದೂ ಕಾಣದ ರೀತಿಯಲ್ಲಿ 93.19...
ಭಾನುವಾರ (ಮಾ.8) ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಹಾಗೂ ಹೈಸ್ಕೋರಿಂಗ್ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳ ಬೃಹತ್ ಅಂತರದಿಂದ ಮಣಿಸಿದ ಟೀಮ್ ಇಂಡಿಯಾ, ಮತ್ತೊಮ್ಮೆ ಟಿ20 ವಿಶ್ವಕಪ್...
ಬ್ಯಾಟರ್ಗಳ ಅಬ್ಬರ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ಬಲದಿಂದ ಐಸಿಸಿ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್...
ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಎಡವಿದೆ. ಬುಧವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ನ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಬಗ್ಗುಬಡಿದ...
ಕೇಂದ್ರ ಸರ್ಕಾರವು ಏಪ್ರಿಲ್ 1, 2026ರಿಂದ ದೇಶಾದ್ಯಂತ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಮಾರಾಟವನ್ನು ಕಡ್ಡಾಯಗೊಳಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಫೆಬ್ರವರಿ 17ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ತೈಲ ಮಾರಾಟ...
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಪಂದ್ಯ ನಡೆಯುವ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯವು ನಿಗದಿಯಂತೆ ಫೆಬ್ರವರಿ 15ರಂದು ಶ್ರೀಲಂಕಾದ...