ಬ್ಯಾಟರ್ಗಳ ಅಬ್ಬರ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ಬಲದಿಂದ ಐಸಿಸಿ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್...
ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ದಕ್ಷಿಣ ಆಫ್ರಿಕಾ ಮತ್ತೊಮ್ಮೆ ನಿರ್ಣಾಯಕ ಪಂದ್ಯದಲ್ಲಿ ಎಡವಿದೆ. ಬುಧವಾರ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ನ ಏಕಪಕ್ಷೀಯ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಬಗ್ಗುಬಡಿದ...
ಕೇಂದ್ರ ಸರ್ಕಾರವು ಏಪ್ರಿಲ್ 1, 2026ರಿಂದ ದೇಶಾದ್ಯಂತ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಮಾರಾಟವನ್ನು ಕಡ್ಡಾಯಗೊಳಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಫೆಬ್ರವರಿ 17ರಂದು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ತೈಲ ಮಾರಾಟ...
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ವಿಶ್ವಕಪ್ ಪಂದ್ಯ ನಡೆಯುವ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಬಿದ್ದಿದೆ. ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯವು ನಿಗದಿಯಂತೆ ಫೆಬ್ರವರಿ 15ರಂದು ಶ್ರೀಲಂಕಾದ...
ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಆಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ), ಇದೀಗ ತನ್ನ ನಿರ್ಧಾರದಿಂದ ಯೂ-ಟರ್ನ್ ಹೊಡೆದಿದೆ. ಪಾಕಿಸ್ತಾನ ಸರ್ಕಾರವು ಭಾರತದ ವಿರುದ್ಧ ಆಡಲು ತನ್ನ ತಂಡಕ್ಕೆ...
ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಮೋಘ ಬ್ಯಾಟಿಂಗ್ ಪರಾಕ್ರಮದ ನೆರವಿನಿಂದ ಭಾರತದ ಯುವಪಡೆ 19 ವರ್ಷದೊಳಗಿನವರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಭರ್ಜರಿಯಾಗಿ ಸೋಲಿಸಿ, 6ನೇ ಬಾರಿಗೆ ವಿಶ್ವಚಾಂಪಿಯನ್...
ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಚಿನ್ನಾಭರಣ ಸೇರಿ ಹಲವಾರು ವಸ್ತುಗಳನ್ನು ಸುಂಕ ಮುಕ್ತವಾಗಿ ದೇಶಕ್ಕೆ ತರಲು ನಿಗದಿಪಡಿಸಿದ್ದ ಮಿತಿಯನ್ನು ವಿಸ್ತರಿಸಲಾಗಿದೆ. ನವದೆಹಲಿ: ಭಾರತಕ್ಕೆ ಆಗಮಿಸುವ ಪ್ರಯಾಣಿಕರ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು, ಚಿನ್ನಾಭರಣ ಸೇರಿ...
ವಾರದಲ್ಲಿ 5 ದಿನ ಕೆಲಸದ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ದೇಶಾದ್ಯಂತ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆಯು ಯಾವುದೇ ಫಲ ನೀಡಿಲ್ಲ. ಈ...
ಭಾರತೀಯ ರೈಲ್ವೆ ಇಲಾಖೆಯು ದೇಶದ ಅತಿದೊಡ್ಡ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ವಿವಿಧ ವಲಯಗಳಲ್ಲಿ ಖಾಲಿ ಇರುವ ಸುಮಾರು 22,000 ಲೆವೆಲ್-1 (ಗ್ರೂಪ್ ಡಿ) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಈ...
ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ್ ಪಾಟೀಲ್ (90) ಅವರು ಶುಕ್ರವಾರ ಮಹಾರಾಷ್ಟ್ರದ ಲಾತೂರ್ನಲ್ಲಿ ನಿಧನರಾದರು. ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಗೃಹ...