ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ಎಚ್ಚರಿಕೆಯ ನಂತರ ಇರಾನ್ ತನ್ನ ನಿಲುವನ್ನು ತುಸು ಸಡಿಲಗೊಳಿಸಿದೆ. “ಇರಾನಿನ ಶತ್ರು ರಾಷ್ಟ್ರಗಳಿಗೆ ಸಂಬಂಧಿಸಿದ ಹಡಗುಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ನೌಕಾ ಸಾಗಾಣಿಕೆಗೆ ಹಾರ್ಮುಝ್ ಜಲಸಂಧಿ ಮುಕ್ತವಾಗಿದೆ”...
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರುತ್ತಿರುವ ಬೆನ್ನಲ್ಲೇ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇರಾನ್ ಪರವಾಗಿ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಇರಾನ್ ನಮ್ಮ “ವಿಶ್ವಾಸಾರ್ಹ ಪಾಲುದಾರ ಮತ್ತು ನಿಷ್ಠಾವಂತ ಸ್ನೇಹಿತ” ಎಂದು ಬಣ್ಣಿಸುವ...
ವಿಶ್ವದ ಅತ್ಯಂತ ನಿರ್ಣಾಯಕ ಹಡಗು ಸಂಚಾರ ಮಾರ್ಗಗಳಲ್ಲಿ ಒಂದಾದ ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ನ ಚಟುವಟಿಕೆಗಳನ್ನು ಹತ್ತಿಕ್ಕಲು ಅಮೆರಿಕ ಮತ್ತು ಬ್ರಿಟನ್ ಕೈಜೋಡಿಸಿವೆ. ಇರಾನ್ನ ಮಿಲಿಟರಿ ತಾಣಗಳ ಮೇಲೆ ದಾಳಿ ನಡೆಸಲು ಅಮೆರಿಕಕ್ಕೆ ತನ್ನ ಸೇನಾ ನೆಲೆಗಳನ್ನು...
ವಿಶ್ವದ ಅತ್ಯಂತ ಶಕ್ತಿಶಾಲಿ ಮತ್ತು ರಡಾರ್ ಕಣ್ಣಪ್ಪಿಸಿ ಶತ್ರುಪಾಳಯಕ್ಕೆ ನುಗ್ಗುವ ಸಾಮರ್ಥ್ಯವಿರುವ ಅಮೆರಿಕದ F-35 ಲೈಟನಿಂಗ್ 2 (F-35 Lightning II) ಸ್ಟೆಲ್ತ್ ಯುದ್ಧವಿಮಾನಕ್ಕೆ ಇರಾನ್ ದಾಳಿ ಮಾಡಿದೆ ಎಂಬ ಸುದ್ದಿ ಈಗ ಜಾಗತಿಕ ರಕ್ಷಣಾ...
ಪರ್ಷಿಯನ್ ಕೊಲ್ಲಿಯ ತೈಲ ಸಮೃದ್ಧ ರಾಷ್ಟ್ರವಾದ ಕುವೈತ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಮಿನಾ ಅಲ್-ಅಹ್ಮದಿ ತೈಲ ಸಂಸ್ಕರಣಾಗಾರದಲ್ಲಿ ಭಾರಿ ಅನಾಹುತ ಸಂಭವಿಸಿದೆ. ಗುರುವಾರ ನಡೆದ ಈ ಸರಣಿ ದಾಳಿಯಿಂದಾಗಿ ಸಂಸ್ಕರಣಾಗಾರದ ಹಲವಾರು ಘಟಕಗಳು...
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್ನ ಪ್ರಭಾವಿ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಅವರನ್ನು ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮಾಧ್ಯಮಗಳು ಮಂಗಳವಾರ ಅಧಿಕೃತವಾಗಿ ದೃಢಪಡಿಸಿವೆ. ಈ ಹತ್ಯೆಯ...
ಜಾಗತಿಕ ಇಂಧನ ಪೂರೈಕೆಯ ಪ್ರಮುಖ ಕೇಂದ್ರವಾಗಿರುವ ಹೊರ್ಮುಜ್ ಜಲಸಂಧಿಯ ಸಮೀಪ ಇರಾನ್ ಕ್ಷಿಪಣಿ ತಾಣಗಳ ಮೇಲೆ ಅಮೆರಿಕ ಸೇನೆ ಭೀಕರ ಬಾಂಬ್ ದಾಳಿ ನಡೆಸಿದೆ. ಇದರಿಂದಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಕಾವೇರಿದ್ದು, ಜಾಗತಿಕ ಮಟ್ಟದಲ್ಲಿ...
ಇರಾನ್ ಮೇಲೆ ಇಸ್ರೇಲ್ ಸೇನಾಪಡೆ ಸೋಮವಾರ ತಡರಾತ್ರಿಯಿಂದ ನಡೆಸುತ್ತಿರುವ ನಿರಂತರ ವೈಮಾನಿಕ ದಾಳಿಯು ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ದಾಳಿಯಲ್ಲಿ ಇರಾನ್ನ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯದರ್ಶಿ ಹಾಗೂ ಅತ್ಯಂತ ಪ್ರಭಾವಿ ನಾಯಕ...
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ಪಡೆಗಳು ನಡೆಸಿದ ಭೀಕರ ವಾಯುದಾಳಿಯಲ್ಲಿ ಕನಿಷ್ಠ 400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನಗರದ ಮಾದಕ ವ್ಯಸನಿಗಳ ಚಿಕಿತ್ಸಾ ಕೇಂದ್ರವನ್ನೇ ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು ತಾಲಿಬಾನ್ ಸರ್ಕಾರ...
ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಯುಎಇ ನಡುವೆ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ಧಿ ಮತ್ತು ತಿರುಚಿದ ವಿಡಿಯೋಗಳನ್ನು ಹಂಚಿಕೊಂಡ ಆರೋಪದ ಮೇಲೆ ಯುಎಇ ಸರ್ಕಾರ 19 ಭಾರತೀಯರು ಸೇರಿದಂತೆ ಒಟ್ಟು 35...