ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಸಂಪದ ಎಡುಲ್ಲಾ( 24 ವ) ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿ. ನ್ಯೂಯಾರ್ಕ್ನಲ್ಲಿ ಶನಿವಾರ ಬೆಳಿಗ್ಗೆ ನಡೆದ ಭೀಕರ ಹಿಟ್ ಅಂಡ್...
ಆಕಾಶಮಾರ್ಗ ಮಧ್ಯದಲ್ಲೇ 64 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಅಮೆರಿಕದ ವಿಮಾನ ಹಾಗೂ ಮಿಲಿಟರಿ ಹೆಲಿಕಾಪ್ಟರ್ ಡಿಕ್ಕಿ ಹೊಡೆದ ಪರಿಣಾಮ ವಿಮಾನ ಪತನಗೊಂಡಿರುವ ಘಟನೆ ವಾಷಿಂಗ್ಟನ್ ನಲ್ಲಿ ನಿನ್ನೆ ರಾತ್ರಿ ನಡೆದಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ....
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಉತ್ಪನ್ನಗಳ ಮೇಲೆ ತೆರಿಗೆ ಹೆಚ್ಚಿಸಲು ತಯಾರಾಗುತ್ತಿದ್ದರೆ ಇತ್ತ ಮೇಡ್ ಇನ್ ಚೀನಾ ಉತ್ಪನ್ನಕ್ಕೆ ಅಮೆರಿಕ ಷೇರು ಪೇಟೆಯೇ ಕಂಪಿಸಿದೆ. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿಕೊಟ್ಟಿರುವ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ನಂತರ ’ಲಿಬರ್ಟಿ ಬಾಲ್’ನಲ್ಲಿ ನಡೆದ ನಡೆದ ಸಮಾರಂಭದಲ್ಲಿ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ಪ್ರತ್ಯಕ್ಷನಾಗಿದ್ದಾನೆ. ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣವಚನ...
ಪೂರ್ವ ಲೆಬನಾನ್ನ ಬೆಕಾ ಕಣಿವೆ ಪ್ರದೇಶದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಹಿರಿಯ ಹಿಜ್ಬುಲ್ಲಾ ನಾಯಕ ಶೇಖ್ ಮುಹಮ್ಮದ್ ಅಲಿ ಹಮಾದಿ ಮಂಗಳವಾರ (ಜ.21) ಮೃತಪಟ್ಟಿರುವುದು ವರದಿಯಾಗಿದೆ. ಇಸ್ರೇಲ್: ಪೂರ್ವ ಲೆಬನಾನ್ನ ಬೆಕಾ ಕಣಿವೆ ಪ್ರದೇಶದಲ್ಲಿ ಅಪರಿಚಿತರ...
ಇಸ್ರೇಲ್ ಕ್ಯಾಬಿನೆಟ್ ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಶುಕ್ರವಾರ (ಜ.17) ತಡರಾತ್ರಿ ಸಹಿ ಹಾಕಿದೆ. ಆ ಮೂಲಕ, ಗಾಜಾದಲ್ಲಿನ ಹದಿನೈದು ತಿಂಗಳ ಅಶಾಂತಿ ಕೊನೆಯಾದಂತಾಗಿದೆ. ಆ ಭಾಗದ ಜನರು ನೆಮ್ಮದಿ/ನಿರ್ಭೀತಿಯಿಂದ ಇನ್ನು ಮುಂದೆಯಾದರೂ ಬದುಕಲು...
ಹಲವು ಕಾರ್ಪರೇಟ್ ಕಂಪನಿಗಳ ಹಗರಣವನ್ನು ಪತ್ತೆ ಹಚ್ಚಿ ಯಶಸ್ವಿಯಾಗಿದ್ದ ಅಮೆರಿಕದ ಶಾರ್ಟ್-ಸೆಲ್ಲಿಂಗ್ ಸಂಸ್ಥೆ ಹಿಂಡೆನ್ಬರ್ಗ್ ರಿಸರ್ಚ್ ಮುಚ್ಚುವುದಾಗಿ ಘೋಷಣೆ ಮಾಡಿದೆ. ಬುಧವಾರ ತಡರಾತ್ರಿ ಕಂಪನಿಯ ಸಂಸ್ಥಾಪಕ ನಾಥನ್ ಆಂಡರ್ಸನ್ ಈ ರೀತಿಯಾಗಿ ಘೋಷಣೆ ಮಾಡಿದ್ದಾರೆ. ಕಳೆದ...
ಅಮೇರಿಕದ ಲಾಸ್ ಏಂಜಲೀಸ್ನಲ್ಲಿ ಅನಾಹುತ ಸೃಷ್ಟಿಸಿರುವ ಕಾಳ್ಗಿಚ್ಚಿಗೆ ಸಂಬಂಧಿಸಿದ ವಿಡಿಯೋ ತುಣುಕೊಂದನ್ನು ಎಕ್ಸ್ ಹಾಗೂ ಫೇಸ್ಬುಕ್ನಲ್ಲಿ ಹಲವರು ಹಂಚಿಕೊಳ್ಳುತ್ತಿದ್ದಾರೆ. ರಸ್ತೆಯ ಹಿಂಭಾಗದಲ್ಲಿ ದೊಡ್ಡ ಬೆಟ್ಟ ಧಗ ಧಗನೆ ಹೊತ್ತಿ ಉರಿಯುತ್ತಿರುವ ಪ್ರದೇಶದ ವೈಮಾನಿಕ ನೋಟದ ದೃಶ್ಯಾವಳಿ...
ದುಬೈನಲ್ಲಿ ಜ.12ರ ಭಾನುವಾರದಂದು ನಡೆದ ‘ದುಬೈ 24ಎಚ್ 2025’ ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರನೇ ಸ್ಥಾನ ಮತ್ತು ಜಿಟಿ4 ವಿಭಾಗದಲ್ಲಿ ‘ಸ್ಪಿರಿಟ್ ಆಫ್ ದಿ ರೇಸ್’ ಗಳಿಸಿದ್ದಾರೆ....
ಅಮೆರಿಕದ ಲಾಸ್ ಏಂಜಲೀಸ್ ಪ್ರದೇಶ ವ್ಯಾಪ್ತಿಯಲ್ಲಿ ಉಂಟಾಗಿರುವ ಕಾಡ್ಗಿಚ್ಚು ನಂದಿಸಲು ಅಗ್ನಿಶಾಮಕ ದಳದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. 8 ಜನರು ಕಾಳ್ಳಿಚ್ಚಿನಿಂದಾಗಿ ಮೃತಪಟ್ಟಿದ್ದು ಸಾವಿರಾರು ಜನರ ಮನೆ ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ಕಾಳಿಚ್ಚು ನಂದಿಸಲು...