ಇಸ್ರೇಲ್ ಸೇನೆ ಹೆಜ್ಬೊಲ್ಲಾ ಉಗ್ರ ಸಂಘಟನೆಯ ಪ್ರಮುಖ ನಾಯಕರನ್ನೇ ಹೊಡೆದುರುಳಿಸಿದೆ. ಇಸ್ರೇಲ್ ವಾಯು ಪಡೆ ಲೆಬನಾನ್ ದೇಶದಾದ್ಯಂತ ನಿರಂತರ ಏರ್ ಸ್ಟ್ರೈಕ್ ನಡೆಸುತ್ತಿದೆ. ಇದರ ನಡುವಲ್ಲೂ ಇಸ್ರೇಲ್ ವಿರುದ್ಧ ಪ್ರತಿ ದಾಳಿ ನಡೆಸುವಲ್ಲಿ ಹೆಜ್ಬೊಲ್ಲಾ ಉಗ್ರರು...
ರಸಾಯನವಿಜ್ಞಾನದಲ್ಲಿ ಕೈಗೊಂಡ ಸಂಶೋಧನೆಗಾಗಿ ಮೂವರು ವಿಜ್ಞಾನಿಗಳನ್ನು ಈ ವರ್ಷದ ನೊಬೆಲ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಬುಧವಾರ ಘೋಷಿಸಿದೆ. ವಿಜ್ಞಾನಿಗಳಾದ ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್...
ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಚೀನಾದಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ...
ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಸರಣಿ ಗೆಲುವಿನೊಂದಿಗೆ 24 ಅಂಕ ಸಂಪಾದಿಸಿದ ಭಾರತ, 2023-25ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಭಾರತ ಆಡಿರುವ 11 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದು, ಶೇಕಡಾ 74.24...
ಇಸ್ರೇಲಿ ಏರ್ ಫೋರ್ಸ್ (IAF) ಯೆಮೆನ್ನಲ್ಲಿನ ಮಿಲಿಟರಿ ಘಟಕಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿಯನ್ನು ಪ್ರಾರಂಭಿಸಿದ್ದು, ನಿರ್ದಿಷ್ಟವಾಗಿ ವಿದ್ಯುತ್ ಸ್ಥಾವರಗಳು ಮತ್ತು ಬಂದರು ಸೇರಿದಂತೆ ಹೌತಿ ಬಂಡುಕೋರರ-ನಿಯಂತ್ರಿತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ತೀವ್ರ ದಾಳಿ ನಡೆಸಿದೆ. ಟೆಲ್ ಅವೀವ್:...
ರಾಜಕೀಯ ಪಕ್ಷವನ್ನು ರಚಿಸಲು ಬಾಂಗ್ಲಾ ದೇಶದ ಹಿಂದು ಸಮುದಾಯದ ನಾಯಕರು ಚಿಂತನೆ ನಡೆಸುತ್ತಿದ್ದಾರೆ. ತಮ್ಮ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸಿಕೊಳ್ಳುವುದು ಇದರ ಉದ್ದೇಶ ಎನ್ನಲಾಗಿದೆ. ಬಾಂಗ್ಲಾದೇಶ ಹಿಂದು ಬೌದ್ಧ ಕ್ರೈಸ್ತ ಏಕತಾ ಮಂಡಳಿ...
ಜಪಾನ್ನ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿಯ (ಎಲ್ಡಿಪಿ) ನಾಯಕನ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜಪಾನ್ನ ಹಿರಿಯ ರಾಜಕಾರಣಿ ಹಾಗೂ ಮಾಜಿ ರಕ್ಷಣಾ ಸಚಿವ ಶಿಗೇರು ಇಶಿಬಾ ಅವರು ಚುನಾಯಿತರಾಗಿದ್ದಾರೆ. ಟೋಕಿಯೊ: ಜಪಾನ್ನ ಆಡಳಿತಾರೂಢ ಲಿಬರಲ್...
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ...
ಪ್ಯಾಲೆಸ್ಟೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್ನಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಯುದ್ಧಪೀಡಿತ ಗಾಜಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗನೆ ಶಾಂತಿ ಮತ್ತು ಸ್ಥಿರತೆ ನೆಲೆಸುವಂತೆ ಮಾಡಲು ಅಗತ್ಯ ನೆರವು ನೀಡುವುದಾಗಿ...
ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾರ್ಕ್ಸ್ವಾದಿ ಶಾಸಕ ಅನುರಾ ಕುಮಾರ ದಿಸ್ಸಾನಾಯಕೆ (Anura Kumara Dissanayake) ಗೆಲುವು ಸಾಧಿಸಿದ್ದಾರೆ. ಹಾಲಿ ಅಧ್ಯಕ್ಷರಾಗಿದ್ದ ರನಿಲಾ ವಿಕ್ಸಮಸಿಂಘೆ (Ranil Wickremesinghe) ಸೋಲನುಭವಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು ಈಗ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾದ...