ಬಾಂಗ್ಲಾದೇಶದಲ್ಲಿನ ಆಂತರಿಕ ಗಲಭೆಯಿಂದ ಕಂಗಾಲಾಗಿರುವ ಸಾವಿರಾರು ಮಂದಿ ಭಾರತಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಬಾಂಗ್ಲಾ ಜತೆಗಿನ ಎಲ್ಲ ಗಡಿ ಭಾಗಗಳಲ್ಲಿ ಬಿಎಸ್ಎಫ್ ತೀವ್ರ ಕಟ್ಟೆಚ್ಚರ ವಹಿಸಿದೆ. ಶುಕ್ರವಾರ ಪಶ್ಚಿಮ ಬಂಗಾಲದ ಕೂಚ್ ಬೆಹಾರ್ ಗಡಿ ಸಮೀಪ...
ಬುಧವಾರ (ಆಗಸ್ಟ್ 7) ಫೈನಲ್ ಪಂದ್ಯಕ್ಕೆ ಮುಂಚಿತವಾಗಿ ನಿಗದಿತ ತೂಕಕ್ಕಿಂತ 100 ಗ್ರಾಂ ಅಧಿಕ ತೂಗಿದ ಕಾರಣಕ್ಕಾಗಿ 50 ಕೆಜಿ ವಿಭಾಗದ ಫೈನಲ್ ಪಂದ್ಯಕ್ಕೂ ಮೊದಲು ಅನರ್ಹಗೊಂಡ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್, ಪ್ಯಾರಿಸ್...
ನೋಬೆಲ್ ಪ್ರಶಸ್ತಿ ಪುರಸ್ಕೃತ ಆರ್ಥಿಕ ತಜ್ಞ ಮುಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ಬಂದಿಳಿದಿದ್ದಾರೆ. ಸಣ್ಣ ಸಾಲ ಪರಿಕಲ್ಪನೆಯ ಮೂಲಕ ವಿಶ್ವದಲ್ಲಿ ‘ಮೈಕ್ರೋ ಕ್ರೆಡಿಟ್’ ಮತ್ತು ‘ಮೈಕ್ರೋ ಫೈನಾನ್ಸ್’ ಎಂಬ ಆರ್ಥಿಕ ವ್ಯವಸ್ಥೆಗೆ ಬಲ ತಂದಿರುವ...
ಢಾಕಾ: ಅರಾಜಕತೆ ಸೃಷ್ಟಿಯಾಗಿರುವ ಬಾಂಗ್ಲಾದೇಶದ ಭೀಕರ ಪರಿಸ್ಥಿತಿ ಕುರಿತಾದ ಒಂದೊಂದೇ ವರದಿಗಳು ಹೊರಬೀಳುತ್ತಿವೆ. ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ ದೇಶ ತೊರೆಯುತ್ತಿದ್ದಂತೆ ಈ ಕುಕೃತ್ಯ ನಡೆದಿದೆ ಎಂದು ಸ್ಥಳೀಯ ಪತ್ರಕರ್ತರು ಮತ್ತು ಆಸ್ಪತ್ರೆಯ...
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಅತ್ತ ಪ್ರಧಾನಿ ಶೇಖ್ ಹಸೀನಾ ಅವರು ದೇಶ ತೊರೆಯುತ್ತಿದ್ದಂತೆ, ಇತ್ತ ಢಾಕಾದಲ್ಲಿ ಸಾವಿರಾರು ಪ್ರತಿಭಟನಾಕಾರರು ಪ್ರಧಾನಮಂತ್ರಿ ಅರಮನೆಗೆ ಮುತ್ತಿಗೆ ಹಾಕಿದ್ದಾರೆ. ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಶೇಖ್ ಹಸೀನಾ...
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. 50 ಮೀ ರೈಫಲ್ 3 ಪೊಸಿಶನ್ ವಿಭಾಗದಲ್ಲಿ ಯುವ ಶೂಟರ್ ಸ್ವಪ್ನಿಲ್ ಕುಸಾಲೆ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಬುಧವಾರದ ಅರ್ಹತಾ ಸುತ್ತಿನಲ್ಲಿ 7ನೇ...
ಟೆಹರಾನ್: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆ ಮತ್ತು ಆತನ ಒಬ್ಬ ಬಾಡಿಗಾರ್ಡ್ನನ್ನು ಇರಾನ್ನಲ್ಲಿ ಮಂಗಳವಾರ ಹತ್ಯೆ ಮಾಡಲಾಗಿದೆ ಎಂದು ಪ್ಯಾಲೆಸ್ತೀನ್ ಸಂಘಟನೆಯು ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಹತ್ಯೆಗೆ ಇಸ್ರೇಲ್ ಕಾರಣ ಎಂದು ಹಮಾಸ್...
ನಿಖರ ನ್ಯೂಸ್ :- ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯರು ಗಣನೀಯ ಸಾಧನೆ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಮನು ಭಾಕರ್ ವೈಯಕ್ತಿಕ ವಿಭಾಗದ ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದರೆ, ಇದೀಗ ಸರಬ್ಜೋತ್ ಅವರೊಂದಿಗೆ ಸೇರಿ...
ನಿಖರ ನ್ಯೂಸ್ : ಜಗತ್ತಿನ ಮಹಾನ್ ಕ್ರೀಡಾ ಉತ್ಸವ ಎನಿಸಿಕೊಂಡಿರುವ 2024ರ ಪ್ಯಾರಿಸ್ ಒಲಿಂಪಿಕ್ ( paris Olympics) ಆರಂಭಕ್ಕೆ ದಿನಗಣನೆ ಮೊದಲ್ಗೊಂಡಿಡೆ. ಇದೇ ಜುಲೈ 26ರಿಂದ ಪ್ಯಾರಿಸ್ನಲ್ಲಿ ಒಲಿಂಪಿಕ್ ಹಬ್ಬ ಅನಾವರಣಗೊಳ್ಳಲಿದೆ. ಈ ನಡುವೆ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಇರುವಂತೆಯೇ ಅಧ್ಯಕ್ಷ ಜೋ ಬೈಡನ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ 81 ವರ್ಷ ವಯಸ್ಸಿನ ಬೈಡನ್ ಅವರ ಅರ್ಧ ಶತಮಾನದ ರಾಜಕೀಯ ವೃತ್ತಿ...